ಮೈಸೂರು | ಡಾ. ವಿಜಯ ದಬ್ಬೆ ಸ್ಮರಣಾರ್ಥ ರಾಜ್ಯಮಟ್ಟದ ಕವನ ಮತ್ತು ಲಲಿತ ಪ್ರಬಂಧ ಸ್ಪರ್ಧೆ

Date:

ಮೈಸೂರಿನ ಸಮತಾ ಅಧ್ಯಯನ ಕೇಂದ್ರವು ಡಾ. ವಿಜಯ ದಬ್ಬೆ ಅವರ ಸ್ಮರಣಾರ್ಥ 20ರಿಂದ 35 ವಯೋಮಾನದ ವಿದ್ಯಾರ್ಥಿ ಮತ್ತು ಯುವಜನರಿಗೆ ರಾಜ್ಯಮಟ್ಟದ ಕವನ ಮತ್ತು ಲಲಿತ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಿದೆ.

- Advertisement -

ಕೇಂದ್ರವು ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ, ರಾಜ್ಯಮಟ್ಟದ ಕವನ ಮತ್ತು ಲಲಿತ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಿದೆ. ಕವನ ಸ್ಪರ್ಧಿಸಬಯಸುವವರು ಎರಡು ಕವನಗಳನ್ನು ಕಳಿಸಬೇಕು. ಲಲಿತ ಪ್ರಬಂಧ ಸ್ಪರ್ಧೆಗೆ ಒಂದು ಪ್ರಬಂಧವನ್ನು ಕಳಿಸಬೇಕು ಎಂದು ಕೇಂದ್ರದ ಅಧ್ಯಕ್ಷೆ ಸಬಿಹಾ ಭೂಮಿಗೌಡ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಅಭ್ಯರ್ಥಿಗಳು ಕಳುಹಿಸುವ ಕವನ ಹಾಗೂ ಪ್ರಬಂಧಗಳು ಈ ಮೊದಲು ಎಲ್ಲಿಯೂ ಪ್ರಸಾರ ಅಥವಾ ಪ್ರಕಟ ಆಗಿರಬಾರದು. ಪ್ರಬಂಧಕ್ಕೆ ಗರಿಷ್ಟ ಪದ ಮಿತಿ 2000 ಪದಗಳು. ವಯಸ್ಸಿನ ಖಚಿತತೆಗೆ ಎಸ್ಎಸ್ಎಲ್‌ಸಿ ಅಂಕಪಟ್ಟಿ ಅಥವಾ ಆಧಾರ್ ಕಾರ್ಡ್ ಲಗತಿಸಬೇಕು. ಕವನ ಪ್ರಬಂಧಗಳನ್ನು ಹಾಳೆಯ ಒಂದು ಮಗ್ಗಲಲ್ಲಿ ಸ್ಪಷ್ಟವಾಗಿ ಬರೆದು ಅಥವಾ ವಾಟ್ಸಪ್ ಮಾಡಿ. ಪ್ರತ್ಯೇಕ ಹಾಳಿಯಲ್ಲಿ ಹೆಸರು, ವಿಳಾಸ, ಫೋನ್ ಸಂಖ್ಯೆ, ಇಮೇಲ್ ವಿವರ ನಮೂದಿಸಿ ಜ. 29, 2024ರ ಒಳಗೆ, ಶ್ರೀಮತಿ ವಿಜಯ ರಾವ್. ಮನೆ ನಂಬರ್ 861, 14ನೇ ಮೇನ್ ವಿಜಯನಗರ ಮೊದಲನೇ ಹಂತ, ಮೈಸೂರು. ಪಿನ್ 570017 ಈ ವಿಳಾಸಕ್ಕೆ ಕಳುಹಿಸಬೇಕು.

ಎರಡು ಸ್ಪರ್ಧೆಗಳಿಗೆ ಒಂದೇ ಮೊತ್ತದ ಪ್ರಥಮ 5,000 ರೂ, ದ್ವಿತೀಯ 3000 ರೂ, ತೃತೀಯ ರೂಪಾಯಿ 2000 ರೂ, ಪ್ರತ್ಯೇಕ ಬಹುಮಾನವಿರುತ್ತದೆ. ವಿಜೇತರು ಮತ್ತು ತೀರ್ಪುಗಾರರ ಮೆಚ್ಚುಗೆ ಪಡೆಯುವ ತಲಾ ಹತ್ತು ಸ್ಪರ್ಧಿಗಳಿಗೆ ಮೇ ತಿಂಗಳ ಕೊನೆಯ ವಾರದಲ್ಲಿ ಒಂದಿನ ಸಾಹಿತ್ಯ ಕಮ್ಮಟ ಆಯೋಜಿಸಲಾಗುವುದು ಎಂದು ಸಮತಾ ಅಧ್ಯಯನ ಕೇಂದ್ರವು ಪ್ರಕಟಣೆಯಲ್ಲಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಅಹಿಂಸೆ-ಸತ್ಯಾಗ್ರಹದ ಸಂದೇಶದೊಂದಿಗೆ ಸಾಮರಸ್ಯ ನಡಿಗೆ

ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ...