ಮೈಸೂರು | ʼವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ’ಗೆ ಲೇಖಕಿಯರಿಂದ ಕಥಾ ಸಂಕಲನಗಳ ಆಹ್ವಾನ: ಫೆ.29 ಕೊನೆಯ ದಿನ

Date:

ಮೈಸೂರಿನ ಸಮತಾ ಅಧ್ಯಯನ ಕೇಂದ್ರವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ  ಡಾ. ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022ರಲ್ಲಿ ಸ್ಥಾಪಿಸಿರುವ  ‘ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ’ಗೆ ಲೇಖಕಿಯರಿಂದ ಕಥಾ ಸಂಕಲನಗಳನ್ನು ಆಹ್ವಾನಿಸಿದೆ.

- Advertisement -

ಸಮತಾ ಅಧ್ಯಯನ ಕೇಂದ್ರದ ಪ್ರಸ್ತುತ ಅಧ್ಯಕ್ಷೆ ಸಬಿಹಾ ಭೂಮಿಗೌಡ ಅವರು ಈ ಕುರಿತು ಪತ್ರಿಕೆ ಪ್ರಕಟಣೆಯಲ್ಲಿ ತಿಳಿಸಿದ್ದು, “2022ರಿಂದ 2025ರ ಅವಧಿಯಲ್ಲಿ ಪ್ರಥಮ ಮುದ್ರಣ ಕಂಡ ಕಥಾ ಸಂಕಲನಗಳನ್ನು ಮಾತ್ರ ಪರಿಗಣಿಸಲಾಗುವುದು. ಪ್ರಶಸ್ತಿ 25,000 ರೂಪಾಯಿ ನಗದು, ಫಲಕವನ್ನು ಒಳಗೊಂಡಿದ್ದು, ಜೂನ್‌1 ರಂದು ಮೈಸೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುವುದು” ಎಂದು ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Epstein’ ವಿವಾದದ ನಡುವೆಯೂ ಹರದೀಪ್ ಪುರಿಗೆ ಮಣೆ: ಸಿಖ್...

'Epstein files' ವಿವಾದವು ಹರದೀಪ್ ಸಿಂಗ್ ಪುರಿ ಅವರ ರಾಜಕೀಯ ಬದುಕಿನಲ್ಲಿ ಸಣ್ಣದೊಂದು ಬಿರುಗಾಳಿ ಎಬ್ಬಿಸಿದ್ದು ಸುಳ್ಳಲ್ಲ. ವಿರೋಧ ಪಕ್ಷಗಳ ಟೀಕೆಗಳು ಮತ್ತು ನೈತಿಕ ಹೊಣೆಗಾರಿಕೆಯ ಪ್ರಶ್ನೆಗಳು ಅವರನ್ನು ಸಂಪುಟದಿಂದ ಹೊರಗಟ್ಟುವ ಹಂತಕ್ಕೆ...

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...
ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ ಆಹ್ವಾನ

ಈ ಸುದ್ದಿ ಓದಿದ್ದೀರಾ? ಗದಗ | ಸರ್ವ ಜನಾಂಗದ ಶಾಂತಿಯ ತೋಟ ನಿದರ್ಶನಕ್ಕೆ ಜಿಲ್ಲೆ ಸಾಕ್ಷಿ: ಸಚಿವ ಎಚ್.ಕೆ.ಪಾಟೀಲ

ಆಸಕ್ತ ಪ್ರಕಾಶಕರು ಅಥವಾ ಲೇಖಕಿಯರು ಸಂಕಲನದ ನಾಲ್ಕು ಪ್ರತಿಗಳನ್ನು ಫೆಬ್ರವರಿ 29ರೊಳಗೆ, ವಿಳಾಸ: ಎಂ ಎಸ್ ವೇದಾ, ಅಲಂಪು, ನಂಬರ್:1257, ಪಡುವಣ ರಸ್ತೆ, 4ನೇ ತಿರುವು, ಟಿ ಕೆ ಬಡಾವಣೆ, 4ನೇ ಹಂತ, ಕುವೆಂಪುನಗರ, ಮೈಸೂರು-570023 ಈ ವಿಳಾಸಕ್ಕೆ ಕಳುಹಿಸುವಂತೆ‌ ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ಸಂಪರ್ಕ ಸಂಖ್ಯೆ ಮೊ:9481814836ಕ್ಕೆ ಕರೆ ಮಾಡಬಹುದು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘SIR’ ವಿರುದ್ಧ ಅ.23ರಂದು ಮೈಸೂರಿನಲ್ಲಿ ತಿರಂಗಾ ಯಾತ್ರೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಪ್ರಜಾಪ್ರಭುತ್ವ...

ವಿಚಾರವಾದಿಗಳು ಕಂಡ ಗಾಂಧೀ-ಟಿಪ್ಪು ಮತ್ತು ಕೋಮುವಾದಿಗಳ ತಿರುಚುವಿಕೆ!

ಇತಿಹಾಸದ ಕುರಿತು ಪ್ರಶ್ನೆಗಳನ್ನು ಎತ್ತುವುದು ಪ್ರಜಾಪ್ರಭುತ್ವದ ಲಕ್ಷಣ. ಆದರೆ ಪ್ರಶ್ನೆಗಳನ್ನು ಎತ್ತುವ...

ಹುಣಸೂರಿನ ಎರಡು ಜಿಲ್ಲಾ ಪಂಚಾಯತ್ ಕ್ಷೇತ್ರಗಳನ್ನು ಎಸ್‌ಸಿಗೆ ಮೀಸಲಿಡಲು ಒತ್ತಾಯ

ಮುಂಬರುವ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಎರಡು...

ಮೈಸೂರು | ಕಲಾ ಜಾತ್ರೆ ಯಶಸ್ವಿ: ಕಲಾವಿದರಿಗೆ ಶಾಶ್ವತ ಕಲಾ ಕೇಂದ್ರ ಸ್ಥಾಪಿಸಲು ಅರುಣ್ ಯೋಗಿರಾಜ್ ಸಲಹೆ

ಮೈಸೂರು ದಸರಾ ಮಹೋತ್ಸವದ ಅಂಗವಾಗಿ ದಸರಾ ಲಲಿತಕಲೆ ಮತ್ತು ಕರಕುಶಲಕಲೆ ಹಾಗೂ...