ಮೈಸೂರು | ಅರಣ್ಯ ಇಲಾಖೆ ಬೋನಿಗೆ ಬಿದ್ದ ಚಿರತೆ

Date:

ಮೈಸೂರು ನಗರದ ಯಾದವಗಿರಿ ರಾಮಕೃಷ್ಣ ವಿದ್ಯಾಶಾಲೆ ಆವರಣದಲ್ಲಿ ಅರಣ್ಯ ಇಲಾಖೆಯವರು ಇರಿಸಿದ್ದ ಬೋನಿಗೆ 4 ರಿಂದ 5 ವರ್ಷದೊಳಗಿನ ಗಂಡು ಚಿರತೆ ಸಿಕ್ಕಿಬಿದ್ದಿದೆ.

- Advertisement -

ಡಿಸೆಂಬರ್‌ 10ರಂದು ರಾಮಕೃಷ್ಣ ವಿದ್ಯಾಶಾಲಾ ಆವರಣದಲ್ಲಿ ಚಿರತೆ ಕಾಣಿಸಿಕೊಂಡಿರುವುದಾಗಿ ಮಾಹಿತಿ ಬಂದ ಮೇರೆಗೆ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದರು. ಬಳಿಕ ಡಿಸೆಂಬರ್‌ 11 ರಂದು ಒಂದು ಚಿರತೆ ಬೋನ್, ನಂತರ ಡಿ.14 ರಂದು ಮತ್ತೊಂದು ಬೋನನ್ನು ಮತ್ತೊಂದು ಸ್ಥಳದಲ್ಲಿ ಇರಿಸಿ, ಜೊತೆಗೆ ಟ್ರಾಪ್ ಕ್ಯಾಮರಾ ಅಳಡಿಸಿ ಎಚ್ಚರಿಕೆ ವಹಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಈ ಸುದ್ದಿ ಓದಿದ್ದೀರಾ? ಧಾರವಾಡ | ವೀರಶೈವ ಮಹಾಸಭಾದ ಶಾಮನೂರ ಶಿವಶಂಕರಪ್ಪನವರ ನಡೆ ಖಂಡನೀಯ; ಆರ್ ಆರ್ ಕುಡವಕ್ಕಲಿಗೇರ

ನಾಲ್ಕರಿಂದ ಐದು ವರ್ಷದ ಚಿರತೆ ಇದೀಗ ಬೋನಿಗೆ ಸಿಕ್ಕಿಬಿದ್ದಿದ್ದು, ಅರಣ್ಯ ಇಲಾಖೆಯ ಆರ್‌ಎಫ್ಒ ಸುರೇಂದ್ರ ಮತ್ತು ಸಿಬ್ಬಂದಿ ಚಿರತೆಯನ್ನು ಅರಣ್ಯಕ್ಕೆ ಬಿಡಲು ರವಾನಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...