ಮೈಸೂರು | ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನ; ರೈತರ ಬಂಧನ

Date:

ಕೃಷಿಗೆ ಸಮರ್ಪಕ ವಿದ್ಯುತ್ ಪೂರೈಕೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮೈಸೂರಿನಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ರೈತರು ಮುತ್ತಿಗೆ ಹಾಕಲು ಯತ್ನಿಸಿದ್ದು, ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

- Advertisement -

ಗುರುವಾರ ಬೆಳಗ್ಗೆ ಮೈಸೂರಿನಲ್ಲಿ ಸಿದ್ದರಾಮಯ್ಯ ಅವರ ನಿವಾಸ ಬಳಿ ರೈತ ಮುಖಂಡ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ರೈತ ಸಂಘಟನೆಗಳ ಒಕ್ಕೂಟ, ಕಬ್ಬು ಬೆಳೆಗಾರರ ಸಂಘಟನೆ ಪ್ರತಿಭಟನೆ ನಡೆಸಿದೆ. ಈ ವೇಳೆ, ಸಿದ್ದರಾಮಯ್ಯ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ರೈತರು ಯತ್ನಿಸಿದ್ದು, ಸುಮಾರು 50ಕ್ಕೂ ಹೆಚ್ಚು ಮಂದಿ ರೈತರನ್ನು ಪೊಲೀಸರು ವಶಕ್ಕೆ ಪಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಪೊಲೀಸರ ನಡೆಯ ವಿರುದ್ಧ ಕಿಡಿಕಾರಿದ ರೈತರು, ಪೊಲೀಸರ ವಿರುದ್ಧ ಧಿಕಾರ ಕೂಗಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯ ದಮನ ನಡೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ನಿವಾಸದ ಬಳಿ ಹೆಚ್ಚಿನ ಭದ್ರತೆ ಕೈಗೊಳ್ಳಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಪಶ್ಚಿಮ ಪದವೀಧರರ ಕ್ಷೇತ್ರ ಚುನಾವಣೆ: ಕಾಂಗ್ರೆಸ್ ಬೆಂಬಲಿಸಲು ಡಿವೈಎಫ್ಐ-ಎಸ್ಎಫ್ಐ ಕರೆ

"ಅಕ್ಟೋಬರ್ 23 ರಂದು ನಡೆಯಲಿರುವ ರಾಜ್ಯ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ...

ರಾಯಚೂರು | ವಿಬಿಜಿರಾಮ್‌ಜಿ ಯೋಜನೆಯಡಿ ಕೂಲಿಕಾರ್ಮಿಕರಿಗೆ ಕಡಿಮೆ ಕೂಲಿ ಪಾವತಿ ಆರೋಪ: ತಾಂತ್ರಿಕ ಅಧಿಕಾರಿಗಳ ಅಮಾನತಿಗೆ ಆಗ್ರಹ

ರಾಯಚೂರು ತಾಲೂಕಿನ ಬಿಜನಗೇರಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿಬಿಜಿರಾಮ್‌ಜಿ ಯೋಜನೆಯಡಿ ಕೆಲಸ...

ವಿಜಯಪುರ | ಹೊರಗುತ್ತಿಗೆ ನೇಮಕಾತಿಯಲ್ಲಿ ವಿಕಲಚೇತನರಿಗೆ ಉದ್ಯೋಗ ನೀಡಿ: ವಿನೋದ ಖೇಡ

ಜಿಲ್ಲೆಯ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ನಡೆಯುವ ನೇಮಕಾತಿ ಪ್ರಕ್ರಿಯೆಯಲ್ಲಿ...

ಬಾಗಲಕೋಟೆ | ಬಡವರ ಅನ್ನಕ್ಕೂ ಕನ್ನ! ಅಹಮದಾಬಾದ್‌ಗೆ ಅನ್ನಭಾಗ್ಯದ ಅಕ್ಕಿ ಸಾಗಾಟ; 34 ಟನ್ ಅಕ್ಕಿ ತುಂಬಿದ ಲಾರಿ ಜಪ್ತಿ

ಬಡವರು ಹಸಿವಿನಿಂದ ಬಳಲಬಾರದು, ಪ್ರತಿಯೊಂದು ಕುಟುಂಬಕ್ಕೂ ಆಹಾರ ಭದ್ರತೆ ದೊರೆಯಬೇಕು ಎಂಬ...