ದಸರಾ ಕಂಬಳ ಆಯೋಜನೆ ರದ್ದುಪಡಿಸಲು ಸರ್ಕಾರಕ್ಕೆ ಸಲಹೆ ನೀಡುವಂತೆ ಸುತ್ತೂರು ಶ್ರೀಗಳಿಗೆ ಮನವಿ

Date:

ದಸರಾ ಹಬ್ಬದ ಅಂಗವಾಗಿ ಮೈಸೂರಿನಲ್ಲಿ ಕಂಬಳ ಆಯೋಜಿಸುವ ಪ್ರಸ್ತಾವನೆಯನ್ನು ರದ್ದುಪಡಿಸುವಂತೆ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಲು ‘ಪರಿಸರಕ್ಕಾಗಿ ನಾವು’ ಸಂಘಟನೆ ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರಿಗೆ ಮನವಿ ಮಾಡಿದೆ.

- Advertisement -

‘ಪರಿಸರಕ್ಕಾಗಿ ನಾವು’ ಸಂಘಟನೆಯ ರಾಜ್ಯಾಧ್ಯಕ್ಷರು ಹಾಗೂ ಮಾಜಿ ಶಾಸಕರಾದ ಎ.ಟಿ. ರಾಮಸ್ವಾಮಿ ಅವರ ನೇತೃತ್ವದಲ್ಲಿ ಸಂಘಟನೆಯ ನಿಯೋಗವು ಸೋಮವಾರ ಸುತ್ತೂರು ಮಠದಲ್ಲಿ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಶಿವಮೊಗ್ಗ | ಅಸುರಕ್ಷತೆಯ ತಾಣವಾದ ರೈಲ್ವೆ ನಿಲ್ದಾಣ: ಪ್ರಯಾಣಿಕರ...

ಕುಡಿಯುವ ನೀರಿಲ್ಲದಿರುವುದು, ಹಾಳಾದ ಶೌಚಾಲಯಗಳು, ರಾತ್ರಿ ವೇಳೆ ಬೀದಿದೀಪ ಹಾಗೂ ಕಾವಲುಗಾರರ ಕೊರತೆಯಿಂದಾಗಿ ಈ ನಿಲ್ದಾಣವು ನಿರ್ಜನ ಪ್ರದೇಶದಂತೆ ಭಾಸವಾಗುತ್ತಿದೆ. ಇದರೊಂದಿಗೆ ಕಳ್ಳತನ, ಅನೈತಿಕ ಚಟುವಟಿಕೆಗಳು ಹೆಚ್ಚಾಗಿರುವುದು ಜೊತೆಗೆ ಸಿಸಿಟಿವಿ ಕ್ಯಾಮೆರಾಗಳೂ ಇಲ್ಲದಿರುವುದು...

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಮನವಿ ಸ್ವೀಕರಿಸಿದ ಸ್ವಾಮೀಜಿಯವರು, “ದಸರಾ ಸಂದರ್ಭದಲ್ಲಿ ಕಂಬಳ ಆಯೋಜನೆ ಮಾಡಲೇಬೇಕು ಎಂಬ ಪ್ರತಿಷ್ಠೆ ನನಗಿಲ್ಲ. ಈ ಕುರಿತು ಅಧಿಕಾರಿಗಳೊಂದಿಗೆ ಮಾತನಾಡಿ ತೀರ್ಮಾನ ಕೈಗೊಳ್ಳುತ್ತೇನೆ” ಎಂದು ಇತ್ತೀಚೆಗೆ ಮೈಸೂರಿನಲ್ಲಿ ಮುಖ್ಯಮಂತ್ರಿ ಅವರು ಹೇಳಿದ್ದನ್ನು ನೆನಪಿಸಿಕೊಂಡರು.

ಈ ಹಿಂದೆ ಟಿ. ನರಸೀಪುರದ ರೇಷ್ಮೆ ಕಾರ್ಖಾನೆ ಆವರಣದಲ್ಲಿ ಕ್ರೀಡಾಂಗಣ ನಿರ್ಮಿಸುವ ಸರ್ಕಾರದ ಯೋಜನೆಯನ್ನು ರದ್ದುಪಡಿಸಲು ಸಹಕರಿಸಿದಂತೆ, ದಸರಾ ಸಂದರ್ಭದಲ್ಲಿ ಕಂಬಳ ಆಯೋಜನೆ ರದ್ದುಗೊಳಿಸುವ ನಿಟ್ಟಿನಲ್ಲಿಯೂ ಸಹಕರಿಸಬೇಕು ಎಂದು ನಿಯೋಗವು ಸ್ವಾಮೀಜಿಯವರಲ್ಲಿ ಮನವಿ ಮಾಡಿತು.

ಈ ವಿಶೇಷ ಸುದ್ದಿ ಓದಿದ್ದೀರಾ?ಶುಂಠಿ ಬೆಳೆ: ಮಣ್ಣಿನಲ್ಲಿ ಜೀವವಿದೆ. ಆ ಜೀವ ಉಳಿದರೆ ಮಾತ್ರ ಕೃಷಿ ಉಳಿಯುತ್ತದೆ

ನಿಯೋಗದಲ್ಲಿ ತೋಟಗಾರಿಕೆ ಇಲಾಖೆಯ ನಿವೃತ್ತ ನಿರ್ದೇಶಕ ಡಾ. ರಾಮಕೃಷ್ಣ, ‘ಪನಾಸಂ’ ರಾಜ್ಯ ಪ್ರಧಾನ ಕಾರ್ಯದರ್ಶಿ ಪರಶುರಾಮೇಗೌಡ, ಪ್ರೊ. ಕಾಳಚನ್ನೇಗೌಡ, ಕೆ.ಜಿ. ಗುರುಸ್ವಾಮಿ ಹಾಗೂ ದರ್ಶನ್ ಆಲೂರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ನೀತಿ ಸಂಹಿತೆ; ಕಿತ್ತೂರು ರಾಣಿ ಚೆನ್ನಮ್ಮ ಸಾಂಕೇತಿಕ ಆಚರಿಸಲು ಜಿಲ್ಲಾಧಿಕಾರಿ ಸೂಚನೆ 

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಅಕ್ಟೋಬರ್ 23 ರಂದು ನಗರದ ಜಿಲ್ಲಾಡಳಿತ...

ಉಡುಪಿ ತಾಲೂಕು ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಕರ್ನಾಟಕ ರಾಜ್ಯ (6–8) ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಉಡುಪಿ ತಾಲೂಕು...

ಕತಾರ್‌ನಲ್ಲಿ ಉಡುಪಿಯ ಸಮಾಜ ಸೇವಕ ಎಂ. ಇಕ್ಬಾಲ್ ಮನ್ನಾ ಅವರಿಗೆ ಗೌರವ ಸನ್ಮಾನ

ಉಡುಪಿ ಜಿಲ್ಲೆಯ ಪ್ರಮುಖ ಸಮಾಜ ಸೇವಕರು ಹಾಗೂ ಸಾಮಾಜಿಕ ಕಾರ್ಯಕರ್ತರಾದ ಎಂ....

ಗದಗ | ಕನಿಷ್ಠ ವೇತನಕ್ಕೆ ಆಗ್ರಹಿಸಿ ಪ್ರತಿಭಟನೆ

ಪರಿಷ್ಕರಣೆ ಮಾಡಿರುವ ಕನಿಷ್ಟ ವೇತನ ಜಾರಿಗಾಗಿ ಹಾಗೂ ಖಾಯಂಗಾಗಿ ಮತ್ತು ಕೆಲಸದ...