ನವೆಂಬರ್ 26ರಂದು ಮೈಸೂರಿನಲ್ಲಿ ಸಂವಿಧಾನ ದಿನಾಚರಣೆ: ಒಂದು ಲಕ್ಷ ಜನರ ಭಾಗವಹಿಸುವಿಕೆ ನಿರೀಕ್ಷೆ

Date:

ನವೆಂಬರ್ 26ರಂದು ಮೈಸೂರಿನಲ್ಲಿ ಆಯೋಜಿಸಲಾಗಿರುವ ಸಂವಿಧಾನ ದಿನಾಚರಣೆಯ ಸಿದ್ಧತೆಗಳ ಕುರಿತು ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಮೈಸೂರಿನ ಜೆ.ಪಿ. ಫಾರ್ಚೂನ್ ಹೋಟೆಲ್‌ನಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು.

- Advertisement -

ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗುತ್ತಿರುವ ಈ ಕಾರ್ಯಕ್ರಮದಲ್ಲಿ ಸುಮಾರು ಒಂದು ಲಕ್ಷ ಜನರು ಭಾಗವಹಿಸುವ ನಿರೀಕ್ಷೆಯಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಸಭೆಯಲ್ಲಿ ಚರ್ಚಿಸಲಾಯಿತು. ಸುಮಾರು 1.5 ಕಿ.ಮೀ. ಪಾದಯಾತ್ರೆಯ ಮೂಲಕ ಕಾರ್ಯಕ್ರಮದ ಸ್ಥಳಕ್ಕೆ ತಲುಪುವಂತೆ ರೂಪುರೇಷೆಗಳನ್ನು ಸಿದ್ಧಪಡಿಸುವ ಬಗ್ಗೆಯೂ ಸಮಾಲೋಚನೆ ನಡೆಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸೋನಿಯಾ ಗಾಂಧಿಯವರ ಪುಸ್ತಕಕ್ಕೆ ನಿಷೇಧದ ಬೇಡಿಕೆ: ಇತಿಹಾಸವನ್ನು ಅಳಿಸಿಹಾಕಲು...

ಸಾವರ್ಕರ್ ಮತ್ತು ಆರ್‌ಎಸ್‌ಎಸ್ ಕುರಿತ ಐತಿಹಾಸಿಕ ಉಲ್ಲೇಖಗಳನ್ನು ವಿರೋಧಿಸಿ ಬಿಜೆಪಿ ಬೆಂಬಲಿತ ಏಕನಾಥ್ ಶಿಂದೆ ನೇತೃತ್ವದ ಶಿವಸೇನೆ ಬಣ ಸೋನಿಯಾ ಗಾಂಧಿಯವರ ಆತ್ಮಕಥನಕ್ಕೆ ನಿಷೇಧ ಹೇರಬೇಕೆಂದು ಒತ್ತಾಯಿಸುತ್ತಿದೆ. ಗಾಂಧೀಜಿಯವರ ಹಂತಕ ಗೋಡ್ಸೆಯನ್ನು ಸಮರ್ಥಿಸುವ...

ಇತಿಹಾಸದ ಕಮಾನು: ಸಮಾನತೆಯಿಂದ ಅಸಮಾನತೆಗೆ, ಮತ್ತೆ ಸಮಾನತೆಯತ್ತವೇ ಮನುಷ್ಯನ...

ಒಂದು ಕಾಲದಲ್ಲಿ ಮನುಷ್ಯನ ಕೈಕೆಲಸವನ್ನು ಯಂತ್ರಗಳು ಬದಲಾಯಿಸಿದವು. ಈಗ ಮನುಷ್ಯನ ಬುದ್ಧಿಶಕ್ತಿಯ ಕೆಲವು ಕೆಲಸಗಳನ್ನೂ ಯಂತ್ರಗಳು ಮಾಡತೊಡಗಿವೆ. ಭಾಷಾಂತರ, ಲೆಕ್ಕಾಚಾರ, ವಿನ್ಯಾಸ, ಮಾಹಿತಿ ವಿಶ್ಲೇಷಣೆ, ವೈದ್ಯಕೀಯ ಪರೀಕ್ಷೆಗಳಿಗೆ ನೆರವು, ಆಡಳಿತದ ನಿರ್ಧಾರಗಳಿಗೆ ಸಹಾಯ...

‘ಎಪ್ಸ್ಟೀನ್‌’ನದ್ದು ಆತ್ಮಹತ್ಯೆಯಲ್ಲ, ಕೊಲೆ! ತಜ್ಞರ ಹೊಸ ಅಧ್ಯಯನದಿಂದ ಸ್ಫೋಟ;...

ಅಮೆರಿಕದ ಜಾರ್ಜ್ ಫ್ಲಾಯ್ಡ್ ಸಾವಿನ ಪ್ರಕರಣ ಸೇರಿದಂತೆ ವಿಧಿವಿಜ್ಞಾನ ಕ್ಷೇತ್ರದಲ್ಲಿ ಕೆಲಸ ಮಾಡಿರುವ ಪ್ರೊ. ಮೈಕೆಲ್ ಫ್ರೀಮನ್ ಅವರು ಎಪ್ಸ್ಟೀನ್ ಸಾವಿಗೆ ಸಂಬಂಧಿಸಿದ ಶವಪರೀಕ್ಷೆಯ ದಾಖಲೆಗಳು ಮತ್ತು ಛಾಯಾಚಿತ್ರಗಳನ್ನು ಸುಮಾರು ಒಂದು ವರ್ಷ...

ಈ ಸಂದರ್ಭದಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, ಸಂವಿಧಾನದ ಆಶಯಗಳು ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಜನಸಾಮಾನ್ಯರಿಗೆ ತಲುಪಿಸುವುದು ಸಂವಿಧಾನ ದಿನಾಚರಣೆಯ ಪ್ರಮುಖ ಉದ್ದೇಶವಾಗಿದೆ. ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಸಹೋದರತ್ವದ ಮೌಲ್ಯಗಳನ್ನು ಪ್ರತಿಯೊಬ್ಬರಿಗೂ ಪರಿಚಯಿಸುವ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಯೋಜಿಸಬೇಕು ಎಂದು ತಿಳಿಸಿದರು.

ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಹಕ್ಕು ಮತ್ತು ಅವಕಾಶಗಳನ್ನು ಕಲ್ಪಿಸಿದ್ದು, ಅದರ ಆಶಯಗಳನ್ನು ಜನರಲ್ಲಿ ಜಾಗೃತಿಗೊಳಿಸುವುದು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸುವಂತೆ ಕಾರ್ಯಕ್ರಮದ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂಬ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಈ ವಿಶೇಷ ಲೇಖನ ಓದಿದ್ದೀರಾ? ಗಾಂಧೀಜಿ ತತ್ವಗಳ ಪ್ರಸ್ತುತತೆ: ಸಮಾನತೆಯ ಸಮಾಜಕ್ಕೆ ಶ್ರಮದ ಘನತೆಯೇ ಅಡಿಪಾಯ

ಸಭೆಯಲ್ಲಿ ಕೃಷಿ ಸಚಿವ ಪಿ.ಎಂ. ನರೇಂದ್ರಸ್ವಾಮಿ, ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ, ಅಬಕಾರಿ ಸಚಿವ ಶಿವಲಿಂಗೇಗೌಡ, ಹಾಸನ ಸಂಸದ ಶ್ರೇಯಸ್ ಪಟೇಲ್, ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಸರ್ಕಾರಿ ಶಾಲೆಗಳ ಉಳಿವಿಗಾಗಿ ಎಸ್ಎಫ್ಐ ಸಹಿ ಸಂಗ್ರಹ ಆಂದೋಲನ; ರಾಜ್ಯಾಧ್ಯಕ್ಷ ಗಣೇಶ್ ರಾಠೋಡ್ ಚಾಲನೆ

ಸರ್ಕಾರಿ ಶಾಲೆಗಳ ಉಳಿವಿಗಾಗಿ ಎಸ್ಎಫ್ಐ ಸಹಿ ಸಂಗ್ರಹ ಆಂದೋಲನಕ್ಕೆ ರಾಜ್ಯಧ್ಯಕ್ಷ ಗಣೇಶ...

ಗದಗ | ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿದ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ

ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅವರು ಮಹಾತ್ಮ...

ಹಳ್ಳಿ ಹಳ್ಳಿಗೂ ನೇಗಿಲಯೋಗಿ ಯೋಜನೆ ತಲುಪಿಸಿ: ಕೃಷಿ ಸಚಿವ ಪಿ.ಎಂ. ನರೇಂದ್ರಸ್ವಾಮಿ

ಮುಖ್ಯಮಂತ್ರಿ ನೇಗಿಲಯೋಗಿ ಯೋಜನೆಯ ಪ್ರಯೋಜನ ಜಿಲ್ಲೆಯ ಪ್ರತಿಯೊಂದು ಹಳ್ಳಿಯ ರೈತರಿಗೂ ತಲುಪುವಂತೆ...

ಧಾರವಾಡ |ಸಾರಿಗೆ ಸಂಸ್ಥೆ ಚಾಲಕನ ಮನೆ ಸೇರಿ ಮೂರು ಕಡೆ ಲೋಕಾಯುಕ್ತ ದಾಳಿ

ಆದಾಯಕ್ಕಿಂತ ಅಧಿಕ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆಯಲ್ಲಿ ವಾಯವ್ಯ ಕರ್ನಾಟಕ ರಸ್ತೆ...