ಮೈಸೂರು | ಪುಟ್ಟ ವಯಸ್ಸಿನಲ್ಲೇ ಅಪೂರ್ವ ಸಾಧನೆ: ಪ್ರಾಂಜಲಿ ರಾಜ್‌ಗೆ ಏಷ್ಯಾ ಗ್ರ್ಯಾಂಡ್‌ಮಾಸ್ಟರ್ 2026 ಪ್ರಶಸ್ತಿ

Date:

ಮೈಸೂರು ನಗರದ ಜೆಎಸ್‌ಎಸ್ ಲೇಔಟ್ 2ನೇ ಹಂತದ ಪುಟ್ಟ ಪ್ರತಿಭೆ ಪ್ರಾಂಜಲಿ ರಾಜ್ ಎ. ಅವರು ತಮ್ಮ ಅಪರೂಪದ ಸಾಧನೆಯ ಮೂಲಕ ರಾಜ್ಯದ ಗಮನ ಸೆಳೆದಿದ್ದಾರೆ. ಕೇವಲ 2 ವರ್ಷ 8 ತಿಂಗಳ ವಯಸ್ಸಿನಲ್ಲೇ 22 ಕನ್ನಡ ಹಾಡುಗಳನ್ನು ಹಾಡಿ ‘ಏಷ್ಯಾ ಗ್ರ್ಯಾಂಡ್‌ಮಾಸ್ಟರ್ 2026’ ಪ್ರಶಸ್ತಿಯನ್ನು ಪಡೆದ ಮೊದಲ ಬಾಲ ಪ್ರತಿಭೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

- Advertisement -

ಇದರೊಂದಿಗೆ, ಅತಿ ಹೆಚ್ಚು ಕನ್ನಡ ಹಾಡುಗಳನ್ನು ಹಾಡಿದ ಪುಟ್ಟ ಮಗುವೆಂಬ ದಾಖಲೆಯೊಂದಿಗೆ ‘ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ 2024’ನಲ್ಲಿ ಸ್ಥಾನ ಪಡೆದು ಮತ್ತೊಂದು ಮಹತ್ವದ ಸಾಧನೆ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಾಗಲಕೋಟೆ | ಆಲಮಟ್ಟಿ ಒಳಹರಿವು ಶೂನ್ಯ: ಬಾಗಿನ ಅರ್ಪಣೆಗೆ...

ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿ ಆಲಮಟ್ಟಿ ಜಲಾಶಯದ ಒಳಹರಿವು ಶೂನ್ಯಕ್ಕೆ ತಲುಪಿದೆ. ಜಲಾಶಯ ಭರ್ತಿಯಾಗಿ ಈಗ ನೀರಿನ ಮಟ್ಟ ಇಳಿಕೆಯಾಗುತ್ತಿದ್ದರೂ, ಇದುವರೆಗೆ ಕೃಷ್ಣಾ ನದಿಗೆ ಬಾಗಿನ ಅರ್ಪಿಸದಿರುವುದು ಬಾಗಲಕೋಟೆ ಜಿಲ್ಲೆಯ...

ದೇವರು, ಪುರಾಣ, ಕರ್ಮಕಾಂಡಗಳು ಮನುಷ್ಯನನ್ನು ಗುಲಾಮನನ್ನಾಗಿ ಮಾಡುತ್ತವೆಂದು ಹೇಳಿದ...

ಪೆರಿಯಾರ್ ದೇವರನ್ನು ವಿರೋಧಿಸಿದ್ದು ದೇವರ ಮೇಲಿನ ದ್ವೇಷಕ್ಕಲ್ಲ; ಬದಲಿಗೆ ದೇವರ ಹೆಸರಿನಲ್ಲಿ ನಡೆಯುವ ಮೋಸ, ಶೋಷಣೆಯ ವಿರುದ್ಧ. ಅವರು ಮುಖ್ಯಮಂತ್ರಿ ಸ್ಥಾನವನ್ನು ತಿರಸ್ಕರಿಸಿದರು. ಜೀವನಪೂರ್ತಿ ಯಾವುದೇ ಅಧಿಕಾರದ ಕುರ್ಚಿಯನ್ನೂ ಏರಲಿಲ್ಲ. ಪ್ರತಿಯೊಬ್ಬ ಮನುಷ್ಯನಿಗೂ...

ʼಕ್ಯಾಷ್‌ಲೆಸ್‌ ಎಕಾನಮಿʼ ಹೆಸರಲ್ಲಿ ಸುಲಿಗೆ; ನೋಟು ಬ್ಯಾನ್‌ನಿಂದ UPI...

ಈ ಅಸಮರ್ಪಕ ಆರ್ಥಿಕ ಹೊಡೆತದ ವಿರುದ್ಧ ‘ಭಾರತೀಯ ಚಿಲ್ಲರೆ ವ್ಯಾಪಾರಿಗಳ ಸಂಘ’ (Retailers Association of India - RAI) ತೀವ್ರ ಆತಂಕ ವ್ಯಕ್ತಪಡಿಸಿದ್ದು, ಕೇಂದ್ರದ ಈ ನಡೆ ಡಿಜಿಟಲ್ ಆರ್ಥಿಕತೆಯನ್ನು ನುಚ್ಚುನೂರು...

ಚಿಕ್ಕ ವಯಸ್ಸಿನಲ್ಲೇ ಕನ್ನಡ ಭಾಷೆ ಹಾಗೂ ಕನ್ನಡ ಹಾಡುಗಳ ಬಗ್ಗೆ ಅಪಾರ ಆಸಕ್ತಿ ತೋರಿರುವ ಪ್ರಾಂಜಲಿ ಅವರ ಪ್ರತಿಭೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಅವರ ಸಾಧನೆ ಕೇವಲ ಕುಟುಂಬದ ಹೆಮ್ಮೆಯಾಗದೇ, ಕನ್ನಡ ನಾಡಿನ ಹೆಮ್ಮೆಯಾಗಿ ಮೂಡಿಬಂದಿದ್ದು, ಇತರ ಮಕ್ಕಳಿಗೂ ಪ್ರೇರಣೆಯಾಗಿದೆ.

ಪ್ರಾಂಜಲಿ ರಾಜ್ ಎ. ಅವರು ರಂಜಿತಾ ಎಂ.ಎಲ್. ಹಾಗೂ ಅನಿಲ್ ರಾಜ್ ಎಂ.ಬಿ. ಅವರ ಪುತ್ರಿಯಾಗಿದ್ದಾರೆ. ಅನಿಲ್ ರಾಜ್ ಅವರು ಭಾರತೀಯ ಅಂಚೆ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ?ಶ್ರೀರಂಗಪಟ್ಟಣ | ಜ್ಞಾನ ವಿಶ್ವವಿದ್ಯಾನಿಲಯ ನಿರ್ಮಾಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ: ಪದ್ಮಶ್ರೀ ಎಂ. ಅಂಕೇಗೌಡ

ಪ್ರಾಂಜಲಿ ಅವರ ಈ ವಿಶಿಷ್ಟ ಸಾಧನೆಗೆ ವಿವಿಧ ಸಂಘ-ಸಂಸ್ಥೆಗಳ ಮುಖಂಡರು, ಕನ್ನಡಾಭಿಮಾನಿಗಳು ಹಾಗೂ ಸಾರ್ವಜನಿಕರು ಅಭಿನಂದನೆ ಸಲ್ಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಪೌಷ್ಟಿಕತೆಯ ನೆರಳಲ್ಲಿ ಕಲ್ಯಾಣ ಕರ್ನಾಟಕ; ರಾಯಚೂರಿನ ಶೇ. 49.5 ಮಕ್ಕಳಲ್ಲಿ ಪೋಷಕಾಂಶದ ಕೊರತೆ

ಇತ್ತೀಚಿನ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ (NFHS 2023–24) ಕಲ್ಯಾಣ ಕರ್ನಾಟಕ...

ಧಾರವಾಡ | ಲೋಕಾಯುಕ್ತ ದಾಳಿ; 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಸಿಕ್ಕಿಬಿದ್ದ ತಹಶೀಲ್ದಾರ್ ಸಚ್ಚಿದಾನಂದ

ಭೂ ದಾಖಲೆಗಳ ತಿದ್ದುಪಡಿ ಮತ್ತು 'ಖರಾಬು' ಜಮೀನಿನ ಮಾರ್ಪಾಟು ಮಾಡಿಕೊಡಲು ಬರೋಬ್ಬರಿ...

ವಿಜಯಪುರ | ವಿದ್ಯಾರ್ಥಿನಿಯರು ಆರೋಗ್ಯ ಕಾಳಜಿ ಮಾಡಬೇಕು: ಪ್ರೊ. ವಿಜಯಾ ಬಿ ಕೊರಿಶೆಟ್ಟಿ

ವಿದ್ಯಾರ್ಥಿನಿಯರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಕಣ್ಣಿನ ಆರೋಗ್ಯವನ್ನು...

ಕುಮಟಾ | ನಿಲ್ಲಿಸಿದ್ದ ಲಾರಿ ಏಕಾಏಕಿ ಚಲಿಸಿ ಏಳನೀರು ವ್ಯಾಪಾರಿ ಸಾವು: ಮತ್ತೊಬ್ಬರಿಗೆ ಗಾಯ

ಕುಮಟಾ ಪಟ್ಟಣದ ಎಪಿಎಂಸಿ (APMC) ರಾಷ್ಟ್ರೀಯ ಹೆದ್ದಾರಿ ಬದಿ ಸಂಭವಿಸಿದ ಭೀಕರ...