ಎಸ್‌ಡಿಎಂಸಿ ಸಂಘದ ಹೋರಾಟಕ್ಕೆ ಫಲ: 45 ಸಾವಿರ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ ಜಾರಿ

Date:

ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ 45 ಸಾವಿರಕ್ಕೂ ಹೆಚ್ಚು ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ದ್ವಿಭಾಷಾ ನೀತಿ ಜಾರಿಗೊಳಿಸುವ ಸರ್ಕಾರದ ಘೋಷಣೆ, ಕರ್ನಾಟಕ ರಾಜ್ಯ ಎಸ್‌ಡಿಎಂಸಿ ಸಂಘದ ನಿರಂತರ ಹೋರಾಟದ ಫಲವಾಗಿದೆ ಎಂದು ಸಂಘದ ಪದಾಧಿಕಾರಿಗಳು ತಿಳಿಸಿದರು.

- Advertisement -

ಮೈಸೂರಿನ ಪತ್ರಕರ್ತರ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದ್ವಿಭಾಷಾ ನೀತಿ ಸೇರಿದಂತೆ ಪ್ರಮುಖ ಬೇಡಿಕೆಗಳ ಈಡೇರಿಕೆಗೆ 2025ರಿಂದ ಉಪವಾಸ ಸತ್ಯಾಗ್ರಹ, ಕಪ್ಪುಬಾವುಟ ಪ್ರದರ್ಶನ ಹಾಗೂ 1,500 ಕಿ.ಮೀ. ಪಾದಯಾತ್ರೆ ನಡೆಸಲಾಗಿದೆ. ಈ ಹೋರಾಟಕ್ಕೆ ಸ್ಪಂದಿಸಿ ದ್ವಿಭಾಷಾ ನೀತಿ ಘೋಷಿಸಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಧನ್ಯವಾದ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಜಕೀಯ ಪಕ್ಷಗಳಿಗೆ ಪ್ರವೇಶವಿಲ್ಲ: ಚುನಾವಣೆ ಬಹಿಷ್ಕರಿಸಿದ ಹೊನ್ನಗುಂಡಿ ಗ್ರಾಮಸ್ಥರು!

ಅದೆಷ್ಟೋ ಚುನಾವಣೆ ನಡೆದು ಹೋದವು, ಆದರೆ ನಮ್ಮೂರಿಗೆ ಮೂಲಭೂತ ಸೌಕರ್ಯಗಳಿಲ್ಲ. ಕನಿಷ್ಠ ಸೌಲಭ್ಯವಾದ ಡಾಂಬರ್ ರಸ್ತೆ ಕಾಣದೆ ಅದೆಷ್ಟೋ ವರ್ಷ ಕಳೆದಿದೆ. ನಮ್ಮ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿದೆ ಯಾವ ರಾಜಕೀಯ ಪಕ್ಷಗಳು...

ಪ.ಬಂಗಾಳ- SIR ಮೇಲ್ಮನವಿ | 19 ನ್ಯಾಯಾಧಿಕರಣಗಳ ದುರ್ಗತಿ-...

ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯ (ಎಸ್‌ಐಆರ್‌) ಮೇಲ್ಮನವಿಗಳ ಇತ್ಯರ್ಥಕ್ಕೆ ಸ್ಥಾಪಿಸಲಾದ 19 ನ್ಯಾಯಾಧಿಕರಣಗಳು ಸಾಲುಸಾಲು ಸಮಸ್ಯೆಗಳ ಸುಳಿಯಲ್ಲಿ ಸಿಲುಕಿವೆ. ಕಾರ್ಯಭಾರ, ಕೆಂಪುಪಟ್ಟಿ ಆಡಳಿತದಿಂದ ನಿವೃತ್ತ ನ್ಯಾಯಮೂರ್ತಿಗಳ ರಾಜೀನಾಮೆ, ಸಿಬ್ಬಂದಿಯ ವೇತನ ವಿಳಂಬದ...

ಕೃಷಿಮೇಳ | ‘ಪ್ರಕೃತಿ ಕೊಡಾದೆಲ್ಲ ಒಳ್ಳೀದೆ ಇರ್ತೈತಿ, ಮನ್ಷಾನೇ...

"ಪ್ರಕೃತಿ ಮನುಷ್ಯನಿಗೆ ಕೊಡುವುದೆಲ್ಲವೂ ಒಳ್ಳೆಯದೇ ಇರುತ್ತದೆ, ಆದರೆ ಮನುಷ್ಯ ಪ್ರಕೃತಿಯನ್ನು ಮರೆತು ಏನೇನೋ ಹುಡುಕಿಕೊಂಡು ಹೊರಟಿದ್ದಾನೆ" ಇದು ತಲೆಮಾರುಗಳಿಂದ ಕಂಬಳಿ ನೇಯ್ದು ಬದುಕು ಕಟ್ಟಿಕೊಂಡಿರುವ ಕಂಬಳಿ ನೇಕಾರರ ಮನದಾಳ. ಅಜ್ಜ-ಮುತ್ತಜ್ಜರ ಕಾಲದಿಂದಲೂ ನಡೆದುಕೊಂಡು...

ಈ ತನಿಖಾ ವರದಿ ಓದಿದ್ದೀರಾ? ತನಿಖಾ ವರದಿ | ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರ ಬದಲಾವಣೆ ಸುತ್ತ ರಾಜಕೀಯ: ಆದೇಶವಿಲ್ಲದೆ ನೇಮಕದ ಸುದ್ದಿ ಹರಡಿದ್ದೇಕೆ?

ಆದರೆ, ಸಂಘದ ಒಟ್ಟು ಬೇಡಿಕೆಗಳಲ್ಲಿ ಶೇ.10ರಷ್ಟು ಮಾತ್ರ ಈಡೇರಿದ್ದು, ಉಳಿದ ಬೇಡಿಕೆಗಳ ಜಾರಿಗೆ ಒತ್ತಾಯಿಸಿ ನವೆಂಬರ್ 28ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಲಾಗುವುದು ಎಂದು ತಿಳಿಸಿದರು.

ಈ ವಿಶೇಷ ಲೇಖನ ಓದಿದ್ದೀರಾ? ಆರ್‌ಟಿಇ ಶಿಕ್ಷಣ ಹಕ್ಕೋ, ಶಾಲೆಗಳಲ್ಲಿನ ಸಾಮಾಜಿಕ ಅಂತರಕ್ಕೆ ಕಾರಣವೋ?

ಪತ್ರಿಕಾಗೋಷ್ಠಿಯಲ್ಲಿ ಸಂಘದ ಪದಾಧಿಕಾರಿಗಳಾದ ಎನ್. ರೇವಣ್ಣ, ರಾಘವೇಂದ್ರ, ಲೋಕೇಶ್, ದಾರಿಪುರ ಚಂದ್ರಶೇಖರ್, ರೈತ ಸಂಘದ ಬೆಟ್ಟಳ್ಳಿ ಶಿವರಾಮ್ ಹಾಗೂ ವಿಶ್ವನಾಥ್ ಇದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜಕೀಯ ಪಕ್ಷಗಳಿಗೆ ಪ್ರವೇಶವಿಲ್ಲ: ಚುನಾವಣೆ ಬಹಿಷ್ಕರಿಸಿದ ಹೊನ್ನಗುಂಡಿ ಗ್ರಾಮಸ್ಥರು!

ಅದೆಷ್ಟೋ ಚುನಾವಣೆ ನಡೆದು ಹೋದವು, ಆದರೆ ನಮ್ಮೂರಿಗೆ ಮೂಲಭೂತ ಸೌಕರ್ಯಗಳಿಲ್ಲ. ಕನಿಷ್ಠ...

ಗದಗ | ಬರ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ್

"ಜಿಲ್ಲೆಯಲ್ಲಿ ಉಂಟಾಗಬಹುದಾದ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸುವ ನಿಟ್ಟಿನಲ್ಲಿ ಕುಡಿಯುವ ನೀರಿನ...

ಬಾಗಲಕೋಟೆ | ಬಸವಣ್ಣನ ಕುರಿತು ಅವಹೇಳನ: ರವಿ ಹಂಜ ಬಂಧನಕ್ಕೆ ಆಗ್ರಹ

12ನೇ ಶತಮಾನದಲ್ಲಿ ವರ್ಣ ವ್ಯವಸ್ಥೆಯನ್ನು ವಿರೋಧಿಸಿ, ಸಮಾನತೆ, ಕಾಯಕ ಮತ್ತು ದಾಸೋಹದ...