ಮೈಸೂರು | ಔಷಧ ಖರೀದಿಗೆ ತೆರಳಿದ್ದ ವ್ಯಕ್ತಿ; ಹೃದಯಾಘಾತದಿಂದ ಮೆಡಿಕಲ್‌ ಸ್ಟೋರ್‌ ಬಳಿಯೇ ಸಾವು

Date:

ಮೆಡಿಕಲ್‌ ಸ್ಟೋರ್‌ಗೆ ಔಷಧ ತೆಗೆದುಕೊಳ್ಳಲೆಂದು ಹೋಗಿದ್ದ ವ್ಯಕ್ತಿ ಅಲ್ಲೇ ಕುಸಿದುಬಿದ್ದು ಮೃತಪಟ್ಟಿರುವ ಘಟನೆಯೊಂದು ಮೈಸೂರಿನಲ್ಲಿ ನಡೆದಿದೆ.

- Advertisement -

ಮೈಸೂರು ನಗರದ ಉದಯಗಿರಿ ಮೆಡಿಕಲ್ ಸ್ಟೋರ್‌ ಬಳಿ ಘಟನೆ ನಡೆದಿದೆ. ಉದಯಗಿರಿ ನಿವಾಸಿ ಜಗದೀಶ್ (38) ಮೃತ ದುರ್ದೈವಿ. ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಕ್ಯಾತಮಾರನಹಳ್ಳಿಯಲ್ಲಿ ಚಿಕನ್ ಅಂಗಡಿ ನಡೆಸುತ್ತಿದ್ದ ಜಗದೀಶ್ ಅವರು ಅವರು ಔಷಧ ಕೊಳ್ಳಲೆಂದು ಮೆಡಿಕಲ್‌ ಸ್ಟೋರ್‌ಗೆ ಹೋಗಿದ್ದಾರೆ. ಅಲ್ಲಿಯೇ ಏಕಾಏಕಿ ಕುಸಿದುಬಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಬಿಜೆಪಿ ನಾಯಕರು ಹೋಗಿರುವುದು ಸತ್ಯಶೋಧನೆಗಲ್ಲ, ಕಡ್ಡಿ ಗೀರಲು: ಕಾಂಗ್ರೆಸ್

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...