ಮೈಸೂರು | ವಿದ್ಯಾರ್ಥಿಯ ಮೇಲೆ ಹಲ್ಲೆ: ಖಾಸಗಿ ಶಾಲೆ ಶಿಕ್ಷಕನ ವಿರುದ್ಧ ಪ್ರಕರಣ ದಾಖಲು

Date:

ಮೈಸೂರಿನಲ್ಲಿ ವಿದ್ಯಾರ್ಥಿಗೆ ಮನಬಂದಂತೆ ಹೊಡೆದು ಗಾಯಗೊಳಿಸಿದ ಆರೋಪದ ಮೇಲೆ ಖಾಸಗಿ ಶಾಲೆಯ ಶಿಕ್ಷಕನ ವಿರುದ್ಧ ಲಷ್ಕರ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಲಷ್ಕರ್ ಮೊಹಲ್ಲಾದ ಮೊಹಮ್ಮದ್ ಸೇಠ್ ಬ್ಲಾಕ್‌ನಲ್ಲಿರುವ ಖಾಸಗಿ ಶಾಲೆಯಲ್ಲಿ ಉದ್ಯೋಗದಲ್ಲಿರುವ ಸುರೇಶ್ ವಿರುದ್ಧ ಪ್ರಕರಣ ದಾಖಲಾಗಿದೆ.

- Advertisement -

ವಿದ್ಯಾರ್ಥಿಯ ತಂದೆ ನೀಡಿದ ದೂರಿನಲ್ಲಿ, “ಸೆಪ್ಟೆಂಬರ್ 3 ರಂದು ಸಂಜೆ 4 ಗಂಟೆ ಸುಮಾರಿಗೆ ಶಿಕ್ಷಕ ಸುರೇಶ್ ತನ್ನ 16 ವರ್ಷದ ಮಗನ ಮೇಲೆ ಹಲ್ಲೆ ನಡೆಸಿದ್ದರಿಂದ ವಿದ್ಯಾರ್ಥಿಯ ಕಣ್ಣಿನಲ್ಲಿ ರಕ್ತ ಹೆಪ್ಪುಗಟ್ಟಿದೆ. ಈ ವಿಷಯವನ್ನು ಯಾರಿಗಾದರೂ ತಿಳಿಸಿದರೆ ಟಿಸಿ ನೀಡುವುದಾಗಿ ಶಿಕ್ಷಕ ಬೆದರಿಕೆ ಹಾಕಿದ್ದಾನೆ” ಎಂದು ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ವಿದ್ಯಾರ್ಥಿ ರೆಹಾನ್‌ ಶರೀಫ್‌ ಆರಂಭದಲ್ಲಿ ಶಾಲೆಯ ಬೆಂಚ್‌ನಿಂದ ಬಿದ್ದು ಗಾಯಗೊಂಡಿದ್ದಾಗಿ ತನ್ನ ಪೋಷಕರಿಗೆ ಹೇಳಿದ್ದ. ಆದರೆ ಪೋಷಕರು ತಾಳ್ಮೆಯಿಂದ ವಿಚಾರಿಸಿದಾಗ, ಶಿಕ್ಷಕರು ತನಗೆ ಹೊಡೆದಿದ್ದಾರೆಂದು ವಿದ್ಯಾರ್ಥಿ ಸತ್ಯ ಹೇಳಿದ್ದಾಗಿ ವಿದ್ಯಾರ್ಥಿಯ ತಂದೆ ದೂರಿನಲ್ಲಿ ಆರೋಪಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಸರಾ ಸೇರಿ ಎಲ್ಲಾ ಉತ್ಸವಗಳಲ್ಲಿ ಆನೆಗಳ ಬಳಕೆ ನಿಷೇಧಿಸಿ, ರೋಬೋಟಿಕ್ ಆನೆ ಬಳಸಿ: ಅರಣ್ಯ ಸಚಿವರಿಗೆ ಮನವಿ

ನಾಡಹಬ್ಬ ಮೈಸೂರು ದಸರಾ ಮತ್ತು ಜಿಲ್ಲಾವಾರು ದಸರಾ ಆಚರಣೆಗಳು ಸೇರಿದಂತೆ ಯಾವುದೇ...

ಔರಾದ(ಬಿ) ಬಿಜೆಪಿ ಮಂಡಲದ ನೂತನ ಅಧ್ಯಕ್ಷರಾಗಿ ಅನಿರುದ್ಧ ವಾಡೇಕರ್ ಆಯ್ಕೆ

ಭಾರತೀಯ ಜನತಾ ಪಕ್ಷದ ಔರಾದ(ಬಿ) ಮಂಡಲದ ನೂತನ ಅಧ್ಯಕ್ಷರಾಗಿ ಅನಿರುದ್ಧ ವಾಡೇಕರ್...

ಆಂಧ್ರಪ್ರದೇಶ | ರಸ್ತೆ ಕಾಮಗಾರಿ ವೇಳೆ ಜೆಲಾಟಿನ್ ಸ್ಫೋಟ; ಶಾಲಾ ಶಿಕ್ಷಕಿ ಸೇರಿದಂತೆ ಹಲವರ ಸಾವು

ರಸ್ತೆ ಕಾಮಗಾರಿಗಾಗಿ ಬಳಸಲಾಗುತ್ತಿದ್ದ ಜೆಲಾಟಿನ್ ಸ್ಟಿಕ್‌ಗಳು ಅನಿರೀಕ್ಷಿತವಾಗಿ ಸ್ಫೋಟಗೊಂಡು, ಶಾಲಾ ಶಿಕ್ಷಕಿಯೊಬ್ಬರು...

ರಾಯಚೂರು | ಸ್ಮಶಾನದಲ್ಲಿ ಹೂತ ಶವಗಳ ಅವಶೇಷ ಸಾಗಣೆ ಆರೋಪ: ಮೂವರು ಪೊಲೀಸ್ ವಶಕ್ಕೆ

ನಗರದ 13ನೇ ವಾರ್ಡ್‌ನ ಮಾರುತಿ ನಗರ ಸ್ಮಶಾನದಲ್ಲಿ ಹೂತು ಹಾಕಿದ ಶವಗಳ...