ಮೈಸೂರು | ದಸರಾ ವೀಕ್ಷಣೆಗೆ ಗೋಲ್ಡ್ ಕಾರ್ಡ್, ಆನ್ಲೈನ್‌ ಟಿಕೆಟ್ ಬುಕಿಂಗ್‌ ಆರಂಭ

Date:

ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಮೈಸೂರು ಜಿಲ್ಲಾಡಳಿತ ಇಂದಿನಿಂದ (ಸೆಪ್ಟೆಂಬರ್ 21) ಆನ್‌ಲೈನ್ ಮುಖಾಂತರ ಜಂಬೂ ಸವಾರಿ, ಪಂಜಿನ ಕವಾಯತು, ಡ್ರೋನ್ ಷೋ ವೀಕ್ಷಣೆಗೆ ಟಿಕೆಟ್ ಬುಕಿಂಗ್ ಮತ್ತು ಗೋಲ್ಡ್ ಕಾರ್ಡ್ ಪಡೆಯಲು ಅವಕಾಶ ಕಲ್ಪಿಸಿದೆ.

- Advertisement -

ದಸರಾ ಮಹೋತ್ಸವದ ಅಧಿಕೃತ ವೆಬ್‌ಸೈಟ್ mysoredasara.gov.in ನಲ್ಲಿ ಸಾರ್ವಜನಿಕರು ಟಿಕೆಟ್ ಮತ್ತು ಗೋಲ್ಡ್ ಕಾರ್ಡ್ ಪಡೆಯಬಹುದು. ಜಂಬೂ ಸವಾರಿ ಟಿಕೆಟ್ ಜೊತೆಗೆ ಪಂಜಿನ ಕವಾಯತು, ಡ್ರೋನ್ ಷೋ ಹಾಗೂ ಗೋಲ್ಡ್ ಕಾರ್ಡ್ ಕೂಡ ಲಭ್ಯವಿದೆ ಎಂದು ಮೈಸೂರು ಜಿಲ್ಲಾಡಳಿತ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮ್ಯಾಕಲ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಗೋಲ್ಡ್ ಕಾರ್ಡ್ ಮತ್ತು ಜಂಬೂ ಸವಾರಿ ಟಿಕೆಟ್‌ಗಳಲ್ಲಿ ಸೀಟ್ ನಂಬರ್ ಮುದ್ರಿತವಾಗಿರುತ್ತದೆ. ಒಂದು ಟಿಕೆಟ್ ಅಥವಾ ಕಾರ್ಡ್‌ನಲ್ಲಿ ಒಬ್ಬ ವ್ಯಕ್ತಿಗೆ ಮಾತ್ರ ಪ್ರವೇಶಾವಕಾಶವಿದೆ. ಬುಕಿಂಗ್ ನಂತರ ಫಿಸಿಕಲ್‌ ಟಿಕೆಟ್‌ ಪಡೆಯುವುದು ಮತ್ತು ಫೋಟೋ ಐಡಿ ತರುವುದು ಅಗತ್ಯ.

ದಸರಾ ಮಹೋತ್ಸವ ಅಕ್ಟೋಬರ್ 11ರಿಂದ 21ರವರೆಗೆ ನಡೆಯಲಿದ್ದು, ಅಕ್ಟೋಬರ್ 21ರಂದು ವಿಜಯದಶಮಿ ದಿನ ವಿಶ್ವವಿಖ್ಯಾತ ಜಂಬೂ ಸವಾರಿ ಮೆರವಣಿಗೆ ನಡೆಯಲಿದೆ. ಸಾರ್ವಜನಿಕರು ಮುಂಚಿತವಾಗಿ ಬುಕ್ ಮಾಡಿಕೊಂಡು ಸಿದ್ಧತೆ ನಡೆಸುವಂತೆ ಜಿಲ್ಲಾಡಳಿತ ಸೂಚಿಸಿದೆ.

Advertisements
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ ತಾಲೂಕನ್ನು ಬರಪೀಡಿತ ಪಟ್ಟಿಗೆ ಸೇರಿಸಲು ಸಿಎಂಗೆ ಎಚ್.ಕೆ.ಪಾಟೀಲ್ ಪತ್ರ

ಗದಗ ತಾಲೂಕನ್ನು ಬರಪಟ್ಟಿಗೆ ಸೇರಿಸದಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ...

ಧಾರವಾಡ | ಕೃಷಿ ಮೇಳದಲ್ಲಿ ಫಲಪುಷ್ಪ ಪ್ರದರ್ಶನ

ಕೃಷಿ ವಿವಿಯಲ್ಲಿ ಸೆ.25ರಿಂದ 28ರವರೆಗೆ ನಡೆಯುವ ಕೃಷಿ ಮೇಳದಲ್ಲಿ ಹೈಟೆಕ್ ತೋಟಗಾರಿಕೆ...

ಸರಗೂರು | ಕಾಡಾನೆ ದಾಳಿಗೆ ಬೈಕ್ ಸವಾರ ಬಲಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ ಸಮೀಪ ಇಂದು ಬೆಳಗ್ಗೆ...

ವಿಧಾನಸಭೆಯಲ್ಲಿ ಕಸ್ತೂರಿ ರಂಗನ್ ವರದಿ, ಬರ ಕುರಿತು ಗಂಭೀರ ಚರ್ಚೆ, ಪರಿಷತ್ತಿನಲ್ಲಿ ಗದ್ದಲ

ರಾಜ್ಯದಲ್ಲಿ ತಲೆದೋರಿರುವ ತೀವ್ರ ಬರ ಪರಿಸ್ಥಿತಿ ಹಾಗೂ ಕೇಂದ್ರ ಸರ್ಕಾರ ಇತ್ತೀಚೆಗೆ...