ಮೈಸೂರು | ರೌಡಿ ಶೀಟರ್‌ಗೆ ನೀಡಲಾಗಿದ್ದ ‘ರಾಜ್ಯೋತ್ಸವ ಪ್ರಶಸ್ತಿ’ ವಾಪಸ್

Date:

ಕಾಂಗ್ರೆಸ್‌ನಲ್ಲಿ ಗುರುತಿಸಿಕೊಂಡಿದ್ದ ರೌಡಿ ಶೀಟರ್‌ಗೆ ನೀಡಲಾಗಿರುವ ರಾಜ್ಯೋತ್ಸವ ಪ್ರಶಸ್ತಿಯನ್ನು ವಾಪಸ್‌ ಪಡೆಯಲು ಮೈಸೂರು ಜಿಲ್ಲಾಡಳಿತ ಮುಂದಾಗಿದೆ. ನೀಡಿರುವ ಪ್ರಶಸ್ತಿಯನ್ನು ವಾಪಸ್ ಪಡೆಯುತ್ತೇವೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸುದರ್ಶನ್ ಹೇಳಿದ್ದಾರೆ.

- Advertisement -

ಮೈಸೂರಿನ ಲಷ್ಕರ್ ಪೊಲೀಸ್‌ ಠಾಣೆಯಲ್ಲಿ ಕಾಂಗ್ರೆಸ್‌ ಮುಖಂಡ ಡಾ. ಕೆ.ಎಂ ಅಶೋಕ್ ವಿರುದ್ಧ ರೌಡಿ ಶೀಟರ್‌ ಪಟ್ಟಿ ತೆರೆಯಲಾಗಿದೆ. ಆದರೆ, ಆತನಿಗೆ ಕನ್ನಡ ರಾಜ್ಯೋತ್ಸವ ದಿನದಂದು ಮೈಸೂರು ಜಿಲ್ಲಾಡಳಿತ ರಾಜ್ಯೋತ್ಸವ ಪ್ರಶಸ್ತಿ ನೀಡಿತ್ತು. ಆತನ ವಿರುದ್ಧ ರೌಡಿ ಶೀಟರ್ ಆರೋಪ ಇರುವ ಬಗ್ಗೆ ವರದಿಯಾದ ಬಳಿಕ, ಪ್ರಶಸ್ತಿಯನ್ನು ವಾಪಸ್ ಪಡೆಯುವುದಾಗಿ ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಅಶೋಕ್ ಕಾಂಗ್ರೆಸ್‌ನಲ್ಲಿ ತೊಡಗಿಸಿಕೊಂಡಿದ್ದಾರೆ. ಅವರ ಮಗ ಇತ್ತೀಚೆಗೆ ಪುಂಡಾಟ ತೋರಿಸಿದ್ದರು. ಆತನ ವರ್ತನೆಯಿಂದಾಗಿ ಅಶೋಕ್ ವಿರುದ್ಧ ರೌಡಿ ಶೀಟರ್ ಎಂದು ಪ್ರಕರಣ ದಾಖಲಾಗಿರುವುದು ತಿಳಿದುಬಂದಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ ಕಡೇ ದಿನಗಳು’

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ...

‘ದಾಖಲೆ ತೋರಿಸಿ, ಜಮೀನನ್ನು ನಿಮ್ಮ ಕುಟುಂಬಕ್ಕೇ ಬರೆದುಕೊಡ್ತೀನಿ!’: ಹೆಚ್‌ಡಿಕೆಗೆ ಬಾಲಕೃಷ್ಣ ಸವಾಲು

"ನನ್ನ ಹೆಸರಿನಲ್ಲಿ ನೈಸ್ ರಸ್ತೆ ಯೋಜನಾ ವ್ಯಾಪ್ತಿಯಲ್ಲಿ ಜಮೀನಿದ್ದರೆ ದಾಖಲೆ ಬಿಡುಗಡೆ...

ದೇಹದ ಅಪಹಾಸ್ಯ, ನಿಂದನೆ ಮಾತ್ರವೇ ಮಹಿಳೆಯ ಮರ್ಯಾದೆ ಭಂಗದ ಅಪರಾಧವಲ್ಲ: ಹೈಕೋರ್ಟ್

ಕೇವಲ ದೇಹದ ಅಪಹಾಸ್ಯ (ಬಾಡಿ ಶೇಮಿಂಗ್‌) ಮತ್ತು ಅವಾಚ್ಯವಾಗಿ ನಿಂದಿಸುವುದು ಐಪಿಸಿ...

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...