ಸರಗೂರು | ಕಾಡಾನೆ ದಾಳಿಗೆ ಬೈಕ್ ಸವಾರ ಬಲಿ

Date:

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ ಸಮೀಪ ಇಂದು ಬೆಳಗ್ಗೆ ಕಾಡಾನೆ ದಾಳಿ ನಡೆಸಿ 60 ವರ್ಷದ ಬೈಕ್‌ ಸವಾರ ಮೃತಪಟ್ಟಿರುವ ಘಟನೆ ವರದಿಯಾಗಿದೆ.

- Advertisement -

ದೊಡ್ಡಬರಗಿ ಗ್ರಾಮದ ನಿವಾಸಿ ವೀರಭದ್ರೇಗೌಡ ಆಸ್ಪತ್ರೆಗೆ ಶುಗರ್ ಪರೀಕ್ಷೆಗಾಗಿ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಕಾಡಗೆರೆ ಗ್ರಾಮದ ಬಳಿ ಕಾಡಾನೆಯೊಂದು ಏಕಾಏಕಿ ದಾಳಿ ನಡೆಸಿದೆ. ದಾಳಿಯಿಂದ ವೀರಭದ್ರೇಗೌಡರ ಗಂಭೀರವಾಗಿ ಗಾಯಗೊಂಡಿದ್ದರು. ಅರಣ್ಯ ಇಲಾಖೆ ವಾಹನದಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದ್ದಾಗ, ಮಾರ್ಗಮಧ್ಯದಲ್ಲೇ ಕೊನೆಯುಸಿರೆಳೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮ್ಯಾಕಲ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ. ಸರಗೂರು ಭಾಗದಲ್ಲಿ ಕಾಡಾನೆಗಳ ಹಾವಳಿ ನಿಯಂತ್ರಣಕ್ಕೆ ಅರಣ್ಯ ಇಲಾಖೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ನೀಡಬೇಕೆಂಬ ಅಹವಾಲು ಕೇಳಿಬರುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೌದಿ ಮೇಲೆ ಹೌತಿ ದಾಳಿ ತೀವ್ರ: ಜಾಗತಿಕ ತೈಲ ಪೂರೈಕೆಯಲ್ಲಿ ವ್ಯತ್ಯಯ

ಸೌದಿ ಅರೇಬಿಯಾದ ರಾಜಧಾನಿ ರಿಯಾದ್ ಸೇರಿದಂತೆ ಪ್ರಮುಖ ನಗರಗಳ ಮೇಲೆ ಯೆಮೆನ್‌ನ...

ರಷ್ಯಾದಲ್ಲಿ ಪುತಿನ್ ಪಕ್ಷ ಮತ್ತೊಂದು ಗೆಲುವಿನ ಹೊಸ್ತಿಲಲ್ಲಿ…

ರಷ್ಯಾದಲ್ಲಿ ನಡೆಯುತ್ತಿರುವ 2026ರ 'ಸ್ಟೇಟ್ ಡೂಮಾ' (ಸಂಸತ್) ಚುನಾವಣೆಯಲ್ಲಿ ಅಧ್ಯಕ್ಷ ವ್ಲಾಡಿಮಿರ್...

ಹಾವೇರಿ | ವಿರೋಧ ಪಕ್ಷದ ರೀತಿಯಲ್ಲಿ‌ ಕೆಲಸ ಮಾಡೋಣ : ಉಡಚಪ್ಪ ಮಾಳಗಿ ಕರೆ

ಜಿಲ್ಲೆಯಲ್ಲಿ‌ ವಿರೋಧ ಪಕ್ಷವೇ ಇಲ್ಲ. ಇಲ್ಲ ಅನೇಕ ಸಮಸ್ಯೆಗಳು ಇವೆ. ದಲಿತರ...

ಬೆಂಗಳೂರಿನ 12 ಕ್ಷೇತ್ರಗಳಲ್ಲಿ ಆತಂಕ ಮೂಡಿಸಿದ ‘ಎಸ್‌ಐಆರ್’ ಪ್ರಕ್ರಿಯೆ

ರಾಜಧಾನಿ ಸೇರಿದಂತೆ ರಾಜ್ಯಾದ್ಯಂತ ಕರಡು ಮತದಾರರ ಪಟ್ಟಿಯಿಂದ ಲಕ್ಷಾಂತರ ಹೆಸರುಗಳನ್ನು ಸಗಟಾಗಿ...