ಕಾವೇರಿ ಜಲಾನಯನ ಪ್ರದೇಶದಲ್ಲಿ ನೀರಿನ ಅಭಾವ: ಬಿತ್ತನೆ ವಿಳಂಬ

Date:

ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕೊರತೆ ಮತ್ತು ನೀರಿನ ಮಟ್ಟ ಕುಸಿತದಿಂದ ಕೃಷಿ ಚಟುವಟಿಕೆ ವಿಳಂಬಗೊಂಡು ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ದುರ್ಬಲ ಮಾನ್ಸೂನ್‌ ಮಾರುತದ ಕಾರಣ ಪ್ರಮುಖ ಅಣೆಕಟ್ಟುಗಳಲ್ಲಿ ನೀರು ಸಂಗ್ರಹ ಇಳಿಕೆಯಾಗಿರುವುದು ಬರದ ಪರಿಸ್ಥಿತಿಗೆ ಕಾರಣವಾಗಿದೆ.

- Advertisement -

ಕೆರೆ, ಹಳ್ಳಗಳು ಸಣ್ಣಪುಟ್ಟ ಜಲಮೂಲಗಳು ಸಂಪೂರ್ಣ ಬತ್ತಿ ಹೋಗಿವೆ. ಮಂಡ್ಯದಲ್ಲೂ ಮಳೆ ಕೊರತೆಯಿಂದ ಕೇವಲ 5% ಬಿತ್ತನೆಯ ಗುರಿಯನ್ನು ಮಾತ್ರ ಸಾಧಿಸಲಾಗಿದೆ. ಮಳೆಯ ಕೊರತೆ ಮತ್ತು ಸದ್ಯದ ಪರಿಸ್ಥಿತಿಯನ್ನು ಅವಲೋಕಿಸಿ ಸೂಕ್ತ ಬೆಳೆಗಳನ್ನು ಮಾತ್ರ ಬೆಳೆಯಲು ಸರ್ಕಾರ ನಿರ್ದೇಶಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಭತ್ತದ ಬದಲಿಗೆ ಜೋಳ ಮತ್ತು ರಾಗಿಯಂತಹ ಕಡಿಮೆ ನೀರಿನಲ್ಲಿ ಬೆಳೆಯಲಾಗುವ ಬೆಳೆಗಳನ್ನು ಆರಿಸಿಕೊಳ್ಳಲು ಸಲಹೆ ನೀಡುತ್ತಿರುವ ಸರ್ಕಾರ ಇಳುವರಿ ಕೊರತೆ, ಬೆಳೆ ನಷ್ಟದ ಸಾಧ್ಯತೆಗಳ ಕುರಿತು ಯೋಚಿಸಬೇಕು ಎಂದು ರೈತರು ಅಭಿಪ್ರಾಯಿಸಿದ್ದಾರೆ.

ಕಬಿನಿ ಅಣೆಕಟ್ಟಿನಲ್ಲಿಯೂ ನೀರಿನ ಸಂಗ್ರಹ ಮಟ್ಟದಲ್ಲಿ ಭಾರೀ ಕುಸಿತ ಉಂಟಾಗಿದ್ದು, ಕೇರಳದಲ್ಲಿ ದುರ್ಬಲಗೊಂಡ ಮಾನ್ಸೂನ್‌ ಪರಿಣಾಮದಿಂದಾಗಿ ಅಗತ್ಯ ಪ್ರಮಾಣದ ನೀರು ಶೇಖರಣೆಯಾಗಿಲ್ಲ. ಮಳೆ ಕೊರತೆಯಿಂದ ಅಂತರ್ಜಲ ಮಟ್ಟವೂ ಕುಸಿತವಾಗಿದ್ದು ಕೊಳವೆ ಬಾವಿಗಳು ಇಂಗಿ ಹೋಗಿದ್ದು, ಬರದ ಛಾಯೆ ಆವರಿಸಿರುವುದರಿಂದ ಬಿತ್ತನೆಯನ್ನೇ ಕೈ ಬಿಡುವ ಸ್ಥಿತಿ ನಿರ್ಮಾಣವಾದಂತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಚನ್ನಕೇಶವ ದೇಗುಲದ ಸುತ್ತ ತಳ್ಳುಗಾಡಿ ತೆರವಿಗೆ ಸಾರ್ವಜನಿಕರ ಒತ್ತಾಯ 

ಹಾಸನ ಜಿಲ್ಲೆ ಬೇಲೂರು ತಾಲೂಕಿನ ಬೇಲೂರಿನ ವಿಶ್ವವಿಖ್ಯಾತ ಚನ್ನಕೇಶವ ಸ್ವಾಮಿ ದೇಗುಲದ...

2036ರ ಒಲಿಂಪಿಕ್ಸ್ ಆತಿಥ್ಯ: ಕಣದಲ್ಲಿರುವ 7 ರಾಷ್ಟ್ರಗಳಲ್ಲಿ ಭಾರತವೂ ಭಾಗಿ

2036ರ ಒಲಿಂಪಿಕ್ಸ್ ಕ್ರೀಡಾಕೂಟದ ಆತಿಥ್ಯ ವಹಿಸಲು ಅಧಿಕೃತವಾಗಿ ಆಸಕ್ತಿ ತೋರಿರುವ ಏಳು...

ದೆಹಲಿ ಗಲಭೆ | ದ್ವೇಷ ಭಾಷಣ ಮಾಡಿದ್ದ ಬಿಜೆಪಿ ನಾಯಕರ ವಿರುದ್ಧ ಕ್ರಮಕ್ಕೆ ಕೋರಿದ್ದ ಅರ್ಜಿ ವಜಾ

ಈಶಾನ್ಯ ದೆಹಲಿ ಕೋಮು ಗಲಭೆಗಳಿಗೆ ಸಂಬಂಧಿಸಿದಂತೆ ದ್ವೇಷ ಭಾಷಣದ ಆರೋಪ ಹೊತ್ತಿರುವ...

ಚಿಕ್ಕಮಗಳೂರು | ಏಷ್ಯನ್ ಗೇಮ್ಸ್: ಕಂಚಿನ ಪದಕ ಗೆದ್ದ ಸ್ನೇಹ ಎಸ್. ಎಸ್ ಗೆ ಟಿ.ಡಿ ರಾಜೇಗೌಡ ಅಭಿನಂದಿಸಿದ್ದಾರೆ 

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ 2026ರ ಏಷ್ಯನ್ ಗೇಮ್ಸ್‌ನ ಮಿಶ್ರ 4x100...