ಮೋದಿ ಹೆಸರಲ್ಲೇ ನಾವೆಲ್ಲ ಚುನಾವಣೆ ಗೆಲ್ಲುವುದು: ಪ್ರತಾಪ್ ಸಿಂಹ

Date:

ಪ್ರಧಾನಿ ನರೇಂದ್ರ ಮೋದಿ ನಮ್ಮ ದೇವರು. ಲೋಕಸಭಾ ಚುನಾವಣೆಯಲ್ಲಿ ನಾನು ಸೇರಿದಂತೆ ಎಲ್ಲರೂ ಗೆಲ್ಲುವುದು ಅವರ ಹೆಸರಿನಿಂದ ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

- Advertisement -

ಮೈಸೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ದೇಶಾದ್ಯಾಂತ ಲೋಕಸಭಾ ಚುನಾವಣೆಯನ್ನು ಬಿಜೆಪಿ ಮೋದಿ ಹೆಸರಿನಲ್ಲೇ ಎದುರಿಸುತ್ತದೆ. ಮೋದಿ ಅವರನ್ನು ನೋಡಿಯೇ ಜನರು ಕೂಡ ಮತ ಹಾಕುತ್ತಾರೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

“2014, 2019ರ ಚುನಾವಣೆಗಳಲ್ಲಿ ನಾನು ಅವರ ಹೆಸರಿನಲ್ಲೇ ಗೆದ್ದಿದ್ದೇನೆ. ಮುಂದಿನ ಚುನಾವಣೆಯಲ್ಲೂ ಅವರ ಹೆಸರಿನಲ್ಲೇ ಗೆಲ್ಲುತ್ತೇನೆ” ಎಂದು ಹೇಳಿದ್ದಾರೆ.

“ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ರಾಜ್ಯ ರಾಜಕಾರಣಕ್ಕೆ ಬರುವಂತೆ ಕೇಳಿದ್ದೇವೆ. ಆದರೆ, ಪಕ್ಷದ ಹೈಕಮಾಂಡ್‌ ಏನು ನಿರ್ಧರಿಸುತ್ತದೆ ಗೊತ್ತಿಲ್ಲ. ಪಕ್ಷದ ನೇಮಕದ ಬಗ್ಗೆ ನಾನು ಏನು ಹೇಳಲು ಆಗುವುದಿಲ್ಲ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎರಡು ದಿನದ ಕಂಬಳಕ್ಕಾಗಿ ಪರಿಸರ ಬಲಿ? ಕೆರೆಯ ಜಾಗ, ಮರಗಳ ತೆರವಿನ ಸುತ್ತ ಗಂಭೀರ ಪ್ರಶ್ನೆಗಳು!

ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಕಂಬಳ ಆಯೋಜಿಸುವ ನಿರ್ಧಾರ ಈಗ ಕೇವಲ...

ಮೈಸೂರು | ‘SIR’ ವಿರುದ್ಧ ಮಾನಸಗಂಗೋತ್ರಿಯಲ್ಲಿ ಪ್ರತಿಭಟನಾ ಜಾಥಾ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಸಂವಿಧಾನದ...

ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ: ಸಿಎಂ ಡಿ ಕೆ ಶಿವಕುಮಾರ್

“ಕರಾವಳಿಯ ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ”...

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್‌ನಲ್ಲಿ ಮಹಿಳಾ ಕಾರ್ಮಿಕರ ಸಾವು: ಸಮಗ್ರ ತನಿಖೆಗೆ ಸಿಐಟಿಯು ಒತ್ತಾಯ

ನರಸಾಪುರ ಕೈಗಾರಿಕಾ ಪ್ರದೇಶದ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯಲ್ಲಿ ಮಹಿಳಾ ಕಾರ್ಮಿಕರ ಸಾವಿನ...