ಮೈಸೂರು | ವಿಶೇಷ ಚೇತನ ಮಕ್ಕಳನ್ನು ಸಮಾಜದ ಮುಖ್ಯವಾಹಿನಿಗೆ ತರಬೇಕು: ದೀನಾ ತಿಮ್ಮಯ್ಯ

Date:

ಮೈಸೂರಿನ ರಾಜರಾಜೇಶ್ವರಿ ನಗರದಲ್ಲಿರುವ ನಿರೀಕ್ಷೆ ವಿಶೇಷ ಶಾಲೆಯ 21ನೇ ವಾರ್ಷಿಕೋತ್ಸವದ ಅಂಗವಾಗಿ ‘ನಿರೀಕ್ಷೆ ಉತ್ಸವ’ ಎಂಬ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಪೊಲೀಸ್ ಪಬ್ಲಿಕ್ ಶಾಲೆಯ ಪ್ರಾಂಶುಪಾಲೆ ದೀನಾ ತಿಮ್ಮಯ್ಯ, ‘ವಿಶೇಷ ಚೇತನ ಮಕ್ಕಳನ್ನು ಸಮಾಜದ ಮುಖ್ಯವಾಹಿನಿಗೆ ತರಬೇಕು’ ಎಂದು ಕರೆ ನೀಡಿದರು.

- Advertisement -

ನಮಗೆಲ್ಲರಿಗೂ ಸರಿಯಾದ ಅಂಗಾಂಗಗಳು ಆರೋಗ್ಯದತ್ತವಾಗಿ ಲಭಿಸಿದೆ. ಆದರೆ, ಕೆಲವು ಮಕ್ಕಳು ನ್ಯೂನ್ಯಯತೆಯನ್ನು ಅನುಭವಿಸುತ್ತಿದ್ದಾರೆ. ಪ್ರಪಂಚವನ್ನೇ ನೋಡದ ಇಂತಹ ಮಕ್ಕಳು ಸಮಾಜದ ಮುಖ್ಯವಾಹಿನಿಗೆ ಬಂದಾಗ ಬೆಂಬಲಿಸಿ, ಪ್ರೋತ್ಸಾಹಿಸಬೇಕು. ನ್ಯೂನ್ಯತೆಯೇ ದೌರ್ಬಲ್ಯ ಎನಿಸದಂತೆ ಎಚ್ಚರವಹಿಸಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಿಲಿಕಾನ್ ಸಿಟಿಗಳಲ್ಲಿ ಹಸಿದ ಹಲವು ಬದುಕುಗಳ ಕಥೆ–ವ್ಯಥೆ

ಸಮಾಜದ ಕಟ್ಟಕಡೆಯ ವ್ಯಕ್ತಿಯ ನೋವು ನಮ್ಮನ್ನು ತಟ್ಟದಿದ್ದರೆ, ನಮ್ಮ ಪ್ರಗತಿಯ ಬಗ್ಗೆ ಮತ್ತೊಮ್ಮೆ ಯೋಚಿಸಬೇಕಾಗುತ್ತದೆ. ಮತ್ತೊಬ್ಬರ ಹಸಿವು ನಮ್ಮ ಮನಸ್ಸಿನಲ್ಲಿ ಸಂವೇದನೆ ಮೂಡಿಸದಿದ್ದರೆ, ನಮ್ಮ ಮಾನವೀಯತೆಯ ಸ್ವರೂಪವನ್ನೇ ಪರಿಶೀಲಿಸಬೇಕಾಗುತ್ತದೆ. ಆಧುನಿಕ ನಗರಗಳೆಂದರೆ ನೆನಪಾಗುವುದು ಸಿಲಿಕಾನ್...

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ವಿಶೇಷ ವಿಡಿಯೋ ವೀಕ್ಷಿಸಿhttps://youtu.be/Os6D9jsYNcw?si=UIU7SJsdlDYXr8a6

ವಿಶೇಷಚೇತನ ಮಕ್ಕಳಿಗೆ ಬೇಕಾಗಿರುವುದು ಕರುಣೆಯಲ್ಲ, ಕಾಳಜಿ. ವಿಕಲಚೇತನ ಮಕ್ಕಳನ್ನು ನೋಡಿಕೊಳ್ಳುವ ಹೆತ್ತವರು ಮತ್ತು ಶಿಕ್ಷಣ ನೀಡುವ ಶಿಕ್ಷಕರು ಹಾಗೂ ಚಿಕಿತ್ಸೆ ನೀಡುವ ವರ್ಗಕ್ಕೆ ಹೆಚ್ಚಿನ ತಾಳ್ಮೆ ಮತ್ತು ಸಹನೆಯ ಅಗತ್ಯವಿದ್ದು ಇದನ್ನು ಮೈಗೂಡಿಸಿಕೊಳ್ಳಬೇಕಾಗಿದೆ. ವಿಕಲಚೇತನ ಮಕ್ಕಳಿಗೆ ಫಿಸಿಯೋಥೆರಫಿ ಚಿಕಿತ್ಸಾ ವಿಧಾನದಿಂದ ಶಾರೀರಿಕ ಮತ್ತು ಮಾನಸಿಕ ಬೆಳವಣಿಗೆಗಳಾಗುತ್ತಿವೆ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಧರ್ಮ-ಜಾತಿ ದೇಶದ ಅಭಿವೃದ್ಧಿಗೆ ಮಾರಕ: ಸಚಿವ ಡಾ ಹೆಚ್ ಸಿ ಮಹದೇವಪ್ಪ

ಕಾರ್ಯಕ್ರಮದಲ್ಲಿ ಆರ್ ಎಫ್ ಓ ಗುರುಮೂರ್ತಿ, ಶಾಲೆ ಅಧ್ಯಕ್ಷ ಸವೀನ ನಂಜಪ್ಪ, ಕಾರ್ಯದರ್ಶಿ ಆನಂದ್, ಶಾಲೆಯ ಶಿಕ್ಷಕ ವೃಂದ ಹಾಗೂ ಪೋಷಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಳು ಕಲಿಕೆಗೆ ಎರಡು ಪುಸ್ತಕ ಬಿಡುಗಡೆ ಮಾಡಿದ ಸಚಿವ ಶಿವರಾಜ ತಂಗಡಗಿ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಕಟಿಸಿರುವ ತುಳು ಭಾಷಾ ಕಲಿಕೆಯ ಎರಡು...

ರಾಯಚೂರು | ವಿದ್ಯುತ್ ಬಿಲ್ ಬಾಕಿ: ಅಂಬೇಡ್ಕರ್ ವಸತಿ ನಿಲಯದ ವಿದ್ಯುತ್ ಸಂಪರ್ಕ ಕಡಿತ

ರಾಯಚೂರು ನಗರದ ಮಂತ್ರಾಲಯ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ.ಆರ್....

ಉಡುಪಿ | ಗೃಹಜ್ಯೋತಿ ದಾಖಲೆ ಮರುಪರಿಶೀಲನೆಗೆ ಅ.31ರವರೆಗೆ ಕಾಲಾವಕಾಶ ವಿಸ್ತರಣೆ: ರಮೇಶ್ ಕಾಂಚನ್

ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ದಾಖಲೆಗಳ ಮರುಪರಿಶೀಲನಾ ಪ್ರಕ್ರಿಯೆಯ ಅವಧಿಯನ್ನು ಅಕ್ಟೋಬರ್ 31ರವರೆಗೆ...

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...