ಮೈಸೂರು | ಅಪಾರ್ಟ್‌ಮೆಂಟ್‌ನಲ್ಲಿ ಒಂದೇ ಕುಟುಂಬದ ನಾಲ್ವರು ಶವವಾಗಿ ಪತ್ತೆ: ಆತ್ಮಹತ್ಯೆ ಶಂಕೆ

Date:

ಮೈಸೂರು ನಗರದ ಅಪಾರ್ಟ್‌ಮೆಂಟ್‌ವೊಂದರಲ್ಲಿ ಒಂದೇ ಕುಟುಂಬದ ನಾಲ್ವರು ಶವವಾಗಿ ಪತ್ತೆಯಾಗಿರುವ ಘಟನೆ ವರದಿಯಾಗಿದೆ.

- Advertisement -

ಪತ್ನಿ ಹಾಗೂ ಮಕ್ಕಳಿಗೆ ವಿಷ ನೀಡಿ ವ್ಯಕ್ತಿ ನೇಣಿಗೆ ಶರಣಾಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ವಿಶ್ವೇಶ್ವರಯ್ಯ ನಗರದಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಈ ಘಟನೆ ಸೋಮವಾರ ಬೆಳಗ್ಗೆ ಬೆಳಕಿಗೆ ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗ್ರಾಮೀಣ ಜಾನಪದ ಪರಂಪರೆಯನ್ನು ಜೀವಂತವಾಗಿರಿಸಿದ ಚಾಮರಾಜನಗರದ ಗೌರಮ್ಮ

ಹಳ್ಳಿಗಳ ಮಣ್ಣಿನ ಸೊಗಡು, ಮಹಿಳೆಯರ ಬದುಕಿನ ಅನುಭವ, ಕುಟುಂಬದ ಸಂಪ್ರದಾಯ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಹಾಡಿನ ಮೂಲಕ ಅಭಿವ್ಯಕ್ತಿಸುವ ಸೋಬಾನೆ ಪದಗಳ ಗಾಯನಕ್ಕೆ ದಶಕಗಳಿಂದ ತಮ್ಮ ಬದುಕನ್ನೇ ಮುಡಿಪಾಗಿಟ್ಟಿರುವ ಚಾಮರಾಜನಗರದ ಹಿರಿಯ ಜಾನಪದ...

ನವೆಂಬರ್ 1 | ಕರ್ನಾಟಕ ರಾಜ್ಯೋತ್ಸವ ಮಾತ್ರವಲ್ಲ; ಭಾರತದ...

ನವೆಂಬರ್ 1 ಕನ್ನಡಿಗರ ಹೆಮ್ಮೆಯ ಕರ್ನಾಟಕ ರಾಜ್ಯೋತ್ಸವ. ಇದೇ ದಿನ ದೇಶದ ಎಂಟು ರಾಜ್ಯಗಳು ಮತ್ತು ಐದು ಕೇಂದ್ರಾಡಳಿತ ಪ್ರದೇಶಗಳ ರಚನೆ, ಮರುರಚನೆ ಹಾಗೂ ವಿಮೋಚನೆಯ ಇತಿಹಾಸವೂ ಇದೆ. ಭಾಷಾವಾರು ರಾಜ್ಯಗಳಿಗಾಗಿ ನಡೆದ...

ರಾಜ್ಯೋತ್ಸವ ವಿಶೇಷ | ಕನ್ನಡಕ್ಕೊಂದು ವಿಜ್ಞಾನದ ಓದು

ವಿಜ್ಞಾನ ಓದು ಎಂದರೇನು? ಕನ್ನಡಕ್ಕಾಗಿ ಅಂತಹದೊಂದು ಬೇಕಾ? ಇಂತಹದ್ದೊಂದರ ಚರ್ಚೆ ಇಂದಿನ ಅಗತ್ಯಗಳಲ್ಲೊಂದು. ಏಕೆಂದರೆ ನಮ್ಮಲ್ಲಿ ಓದು ಎನ್ನುವುದು ಬಹುಪಾಲು ಸಾಹಿತ್ಯಕವಾದ ಓದೇ ಆಗಿದೆ. ಸಾಹಿತ್ಯದಲ್ಲಿ ಸಹಜವಾಗಿ ಕಾಣಬರುವ ಒಂದು ಬಗೆಯ ಎಲ್ಲವೂ...

ಮೃತರನ್ನು ಚೇತನ್ (45), ರೂಪಾಲಿ (43), ಪ್ರಿಯಂವದ(65) ಮತ್ತು ಕುಶಾಲ್ (15) ಎಂದು ಗುರುತಿಸಲಾಗಿದೆ.

ಚೇತನ್ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಉಳಿದ ಮೂವರ ಮೃತದೇಹಗಳು ಅಪಾರ್ಟ್‍ಮೆಂಟ್‍ನ ಕೊಠಡಿಯಲ್ಲಿ ಪತ್ತೆಯಾಗಿವೆ.

ಚೇತನ್, ತಾಯಿ, ಪತ್ನಿ ಹಾಗೂ ಮಗನಿಗೆ ವಿಷ ನೀಡಿ ಮನೆಯವರನ್ನು ಸಾಯಿಸಿ, ಬಳಿಕ ತಾನು ನೇಣು ಬಿಗಿದುಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

1003471248

ಸ್ಥಳಕ್ಕೆ ಕಮಿಷನರ್ ಸೀಮಾ ಲಾಟ್ಕರ್ ಹಾಗೂ ಡಿಸಿಪಿ ಜಾನ್ಹವಿ, ವಿದ್ಯಾರಣ್ಯಪುರಂ ಇನ್ಸ್‌ಪೆಕ್ಟರ್ ಮೋಹಿತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಡೆತ್ ನೋಟ್ ಪತ್ತೆಯಾದಲ್ಲಿ ನೈಜ ಸಂಗತಿ ಬೆಳಕಿಗೆ ಬರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ವಿಧಿ ವಿಜ್ಞಾನ ತಂತ್ರಜ್ಞರ‌ನ್ನು ಕರೆಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಡಾ. ಕಾಂತರಾಜ್ ಕೆ.ಪಿ ನೂತನ ಡಿಎಚ್ಓ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಶಿವಮೊಗ್ಗ ಜಿಲ್ಲಾ ಆರೋಗ್ಯಾಧಿಕಾರಿ...

ಉಡುಪಿ | ಸಂವಿಧಾನ, ಮಾನವೀಯ ಮೌಲ್ಯಗಳ ರಕ್ಷಣೆಗೆ ಬೀದಿಗಿಳಿಯಿರಿ: ಪ್ರಕಾಶ್ ರಾಜ್

ಪ್ರಸ್ತುತ ದೇಶದ ಪರಿಸ್ಥಿತಿಯಲ್ಲಿ ವೇದಿಕೆಗಳಲ್ಲಿ ನಿಂತು ಭಾಷಣ ಮಾಡುವುದಕ್ಕಿಂತ ಬೀದಿಗಿಳಿದು ಸಂವಿಧಾನ...

ಹಾವೇರಿ | ಸಕ್ಕರೆ ಸಚಿವ ರುದ್ರಪ್ಪ ಲಮಾಣಿ ಮನೆ ಮುಂದೆ ನಡೆಯುತ್ತಿದ್ದ ಧರಣಿ ಹಿಂಪಡೆದ ರೈತರು

"ಕಬ್ಬಿಗೆ ಬೆಂಬಲ ಬೆಲೆ ನಿಗದಿ, ಸ್ವಾಮಿನಾಥನ್ ವರದಿ ಜಾರಿಗೆ ಆಗುವವರೆಗೂ ಕಾರ್ಖಾನೆಗಳನ್ನು...

ಚಿಂತಾಮಣಿ | ಯಾದವ ಸಮುದಾಯದ ಶೈಕ್ಷಣಿಕ,ಆರ್ಥಿಕ ಹಾಗೂ ರಾಜಕೀಯ ಅಭಿವೃದ್ಧಿಗೆ ಒತ್ತು : ಮುನೇಗೌಡ

ಯಾದವ ಸಂಘದ ಜಿಲ್ಲಾಧ್ಯಕ್ಷರು ಹಾಗೂ ವಕೀಲರಾದ ಮುನೇಗೌಡ ಅವರು ಚಿಂತಾಮಣಿ ತಾಲ್ಲೂಕಿನ...