ಶಿವಮೊಗ್ಗ ಜಿಲ್ಲಾ ಪಂಚಾಯತ್ ನೂತನ ಸಿಇಒ ಆಗಿ ಎನ್ ಹೇಮಂತ್ ನೇಮಕ

Date:

ಶಿವಮೊಗ್ಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಲೋಖಂಡೆ ಸ್ನೇಹಲ್‌ ಸುಧಾಕ‌ರ್ ಅವರನ್ನು ವರ್ಗಾವಣೆ ಮಾಡಿದ್ದು, ನೂತನ ಸಿಇಒ ಎನ್‌ ಹೇಮಂತ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶಿಸಿದೆ.

- Advertisement -

ಎನ್ ಹೇಮಂತ್ ಅವರು ಐಎಎಸ್ ಅಧಿಕಾರಿಯಾಗಿದ್ದು, ಈ ಹಿಂದೆ ಬಳ್ಳಾರಿ ಉಪ ವಿಭಾಗದ ಹಿರಿಯ ಸಹಾಯಕ ಆಯುಕ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇದೀಗ ಶಿವಮೊಗ್ಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಈ ಸುದ್ದಿ ಓದಿದ್ದೀರಾ? ಗದಗ | ಜಿಲ್ಲಾಧಿಕಾರಿ ಎಂ ಎಲ್ ವೈಶಾಲಿ ವರ್ಗಾವಣೆ; ನೂತನ ಡಿಸಿಯಾಗಿ ಗೋವಿಂದ ರೆಡ್ಡಿ

ಲೋಖಂಡೆಯವರನ್ನು ಬೆಂಗಳೂರಿನ ಕರ್ನಾಟಕ ವಿದ್ಯುತ್ ಕಾರ್ಖಾನೆ ಲಿಮಿಟೆಡ್‌ನ ಮ್ಯಾನೇಜಿಂಗ್ ಡೈರೆಕ್ಟ‌ರ್ ಆಗಿ ನೇಮಿಸಿ ಸರ್ಕಾರ ಆದೇಶಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಶ್ರೀ ದುರ್ಗಾಂಬ ಬಸ್ ಕಳವು ಪ್ರಕರಣ: ಬಸ್ ಪತ್ತೆ

ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿ ನಿಲ್ಲಿಸಿದ್ದ ಸುಮಾರು ₹40 ಲಕ್ಷ ಮೌಲ್ಯದ...

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...