ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷರಾಗಿ ಎನ್.ಎನ್ ಶ್ರೀರಾಮ್ ಆಯ್ಕೆ

Date:

ಕೋಲಾರ: ಕರ್ನಾಟಕ ಪ್ರಾಂತ ರೈತ ಸಂಘ (ಕೆಪಿಆರ್‌ಎಸ್‌) ಸಂಘಟನೆಯ ನೂತನ ಜಿಲ್ಲಾ ಅಧ್ಯಕ್ಷರಾಗಿ ತಾಲೂಕಿನ ನುಕ್ಕನಹಳ್ಳಿ ಗ್ರಾಮದ ಎನ್.ಎನ್ ಶ್ರೀರಾಮ್ ಅವರನ್ನು ಆಯ್ಕೆ ಮಾಡಲಾಗಿದೆ.

- Advertisement -

ಸಂಘದ ಜಿಲ್ಲಾ ಅಧ್ಯಕ್ಷರಾಗಿದ್ದ ಟಿ.ಎಂ ವೆಂಕಟೇಶ್ ಅವರ ಅಕಾಲಿಕ ಮರಣದ ಹಿನ್ನಲೆಯಲ್ಲಿ ತೆರವು ಆಗಿದ್ದ ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ಮಂಗಳವಾರ ನಗರದ ಪ್ರಾಂತ ರೈತ ಸಂಘದ ಕಛೇರಿಯಲ್ಲಿ ನಡೆದ ಜಿಲ್ಲಾ ಸಮಿತಿ ಸಭೆಯಲ್ಲಿ ಎನ್.ಎನ್ ಶ್ರೀರಾಮ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.

ಇದನ್ನು ಓದಿದ್ದೀರಾ..? ಆನ್ಲೈನ್ ನಲ್ಲಿ ಹಾಲು ಖರೀದಿ ವಿರೋಧಿ ಪ್ರಾಂತ ರೈತ ಸಂಘದಿಂದ ಪ್ರತಿಭಟನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ನುಕ್ಕನಹಳ್ಳಿ ಶ್ರೀರಾಮ್ ಅವರು ವಿಧ್ಯಾರ್ಥಿ ದೆಸೆಯಿಂದ ಹೋರಾಟಗಾರರಾಗಿ ಗುರುತಿಸಿಕೊಂಡು ಭಾರತ ವಿಧ್ಯಾರ್ಥಿ ಫೆಡರೇಶನ್ ಎಸ್ಎಫ್ಐ ಸಂಘಟನೆಯ ಜಿಲ್ಲಾ ಅಧ್ಯಕ್ಷರಾಗಿ ನಂತರ ಡಿವೈಎಫ್ಐ ಸಂಘಟನೆಯ ಜಿಲ್ಲಾಧ್ಯಕ್ಷರಾಗಿ, ರಾಜ್ಯ ಉಪಾಧ್ಯಕ್ಷರಾಗಿ ನಂತರ ಪ್ರಾಂತ ರೈತ ಸಂಘದ ತಾಲೂಕು ಕಾರ್ಯದರ್ಶಿ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ ಪ್ರಸ್ತುತ ಜಿಲ್ಲಾ ಉಪಾಧ್ಯಕ್ಷರಾಗಿದ್ದ ಇವರನ್ನು ಜಿಲ್ಲಾ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...