ನಾಗಮಂಗಲ ಗಲಾಟೆ | ಕರ್ತವ್ಯ ಲೋಪ ಆರೋಪ; ಇನ್‌ಸ್ಪೆಕ್ಟರ್‌ ಅಶೋಕ್ ಕುಮಾರ್ ಅಮಾನತು

Date:

ಮಂಡ್ಯದ ನಾಗಮಂಗಲದಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಆರೋಪದಲ್ಲಿ ನಾಗಮಂಗಲ ‌ಪಟ್ಟಣ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್‌ ಅಶೋಕ್ ಕುಮಾರ್ ಅವರನ್ನು ಅಮಾನತು ಮಾಡಲಾಗಿದೆ.

- Advertisement -

ಕರ್ತವ್ಯ ಲೋಪ ಹಾಗೂ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಇನ್ಸ್‌ಪೆಕ್ಟರ್‌ ಅಶೋಕ್ ಕುಮಾರ್ ಅವರನ್ನು ಅಮಾನತುಗೊಳಿಸಿ ದಕ್ಷಿಣ ವಲಯ ಡಿಐಜಿಪಿ ಬೋರಲಿಂಗಯ್ಯ ಅವರು ಆದೇಶ ಪ್ರಕಟಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಮಂಡ್ಯದ ನಾಗಮಂಗಲದಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಘರ್ಷಣೆ ಉಂಟಾಗಿದೆ. ಈ ಸಂಬಂಧ 150 ಮಂದಿಯ ವಿರುದ್ದ ಎಫ್‌ಐಆರ್ ದಾಖಲಿಸಲಾಗಿದೆ. 52 ಮಂದಿಯ ಬಂಧನ ಮಾಡಲಾಗಿದೆ.

ಇದನ್ನು ಓದಿದ್ದೀರಾ? ಕೋಲಾರ | ನಾಗಮಂಗಲ ಘಟನೆ ಖಂಡಿಸಿ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ

ಸಿಸಿ ಕ್ಯಾಮೆರಾ ದೃಶ್ಯ ಆಧರಿಸಿ ಪೊಲೀಸರು ಆರೋಪಿಗಳಿಗೆ ಬಲೆ ಬೀಸುತ್ತಿದ್ದಾರೆ. ಸದ್ಯ ಪೊಲೀಸರು ತಲೆಮರೆಸಿಕೊಂಡ 97 ಮಂದಿಯ ಹುಡುಕಾಟ ನಡೆಸುತ್ತಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...