ರೂಪ ಮತ್ತೀಕೆರೆ ಅವರಿಗೆ ನಂಜನಗೂಡು ತಿರುಮಲಾಂಭ ಪ್ರಶಸ್ತಿ

Date:

ಕವಿ ಗೋಪಾಲಕೃಷ್ಣ ಅಡಿಗರ್‌ ಆರಂಭಿಸಿದ ಕರ್ನಾಟಕ ಪ್ರಕಾಶಕರ ಸಂಘ ಕೊಡಮಾಡುವ ‘ನಂಜನಗೂಡು ತಿರುಮಲಾಂಭ ಪ್ರಶಸ್ತಿ’ ಮತ್ತು ‘ಗೋಪಾಲಕೃಷ್ಣ ಪುಸ್ತಕ ಪರಿಚಾರಕ ಪ್ರಶಸ್ತಿ’ಗೆ ಪುಸ್ತಕ ಪ್ರೀತಿ ಬಳಗದ ರೂಪ ಮತ್ತೀಕೆರೆ ಮತ್ತು ಮೈಸೂರಿನ ಚಿಂತನ ಚಿತ್ತಾರ ಪ್ರಕಾಶನದ ನಿಂಗರಾಜ್ ಚಿತ್ತಣ್ಣವರ್ ಆಯ್ಕೆಯಾಗಿದ್ದಾರೆ.

- Advertisement -

ಕನಾಟಕ ಪ್ರಕಾಶಕರ ಸಂಘದ ಅಧ್ಯಕ್ಷ ಪ್ರಕಾಶ್ ಕಂಬತ್ತಳ್ಳಿ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ‘ನಂಜನಗೂಡು ತಿರುಮಲಾಂಭ ಪ್ರಶಸ್ತಿ’ಗೆ ರೂಪ ಮತ್ತೀಕೆರೆ ಮತ್ತು ‘ಗೋಪಾಲಕೃಷ್ಣ ಪುಸ್ತಕ ಪರಿಚಾರಕ ಪ್ರಶಸ್ತಿ’ಗೆ ನಿಂಗರಾಜ್ ಚಿತ್ತಣ್ಣವರ್ ಅವರನ್ನು ಆಯ್ಕೆ ಮಾಡಲಾಗಿದೆ. ಏಪ್ರಿಲ್ 23ರಂದು ಬೆಂಗಳೂರಿನ ಬಿಎಂಶ್ರೀ ಪ್ರತಿಷ್ಠಾನದ ಎಂವಿಸಿ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಸಂಘ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಏಪ್ರಿಲ್ 23ರಂದು ನಡೆಯುವ ಕಾರ್ಯಕ್ರಮದಲ್ಲಿ ಸಾಹಿತಿ ಎನ್ ಗಣೇಶಯ್ಯ, ಸಾಂಸ್ಕೃತಿಕ ಚಿಂತಕಿ ಎಂ.ಎಸ್ ಆಶಾದೇವಿ, ಬಿಎಂಶ್ರೀ ಪ್ರತಿಷ್ಠಾನದ ಅಧ್ಯಕ್ಷ ಭೈರಮಂಗಲರಾಮೇಗೌಡ, ಕರ್ನಾಟಕ ಪ್ರಕಾಶಕರ ಸಂಘದ ಅಧ್ಯಕ್ಷ ಪ್ರಕಾಶ್ ಕಂಬತ್ತಳ್ಳಿ ಭಾಗವಹಿಸಲಿದ್ದಾರೆ ಎಂದು ಸಂಘ ವಿವರಿಸಿದೆ.

ಪ್ರಶಸ್ತಿ ಪುರಸ್ಕೃತರ ಆಯ್ಕೆ ಸಮತಿಯ ಸಭೆಯಲ್ಲಿ ಪ್ರಕಾಶ್ ಕಂಬತ್ತಳ್ಳಿ. ಡಾ ವಸುಂಧರಾ ಭೂಪತಿ, ಕಾರ್ಯದರ್ಶಿ ನ. ರವಿಕುಮಾರ್, ಜಂಟಿ ಕಾರ್ಯದರ್ಶಿ ಸೃಷ್ಠಿ ನಾಗೇಶ್, ಜಿ.ಎನ್. ಮೋಹನ್, ರಮೇಶ್ ಉಡುಪ, ಕೆ ರಾಜಕುಮಾರ್, ಶ್ರೀಮತಿ ವಿಶಾಲಾಕ್ಷಿ, ಜನಾರ್ಧನ ಪೂಜಾರಿ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...