ಕೊಡಗು | ಜಿಲ್ಲಾ ಕಾರಾಗೃಹಕ್ಕೆ ಮಾದಕ ಪದಾರ್ಥ; ಆರೋಪಿ ವಶಕ್ಕೆ

Date:

ಕೊಡಗು ಜಿಲ್ಲೆ ಮಡಿಕೇರಿ ಕಾರಾಗೃಹಕ್ಕೆ ಟೂತ್ ಪೇಸ್ಟ್ ನಲ್ಲಿ ಮಾದಕ ಪದಾರ್ಥ ತಂದಿದ್ದ ಆರೋಪಿ ಪೋಲೀಸರ ವಶಕ್ಕೆ.

- Advertisement -

ಮಡಿಕೇರಿ ಜಿಲ್ಲಾ ಕಾರಾಗೃಹದಲ್ಲಿರುವ ವಿಚಾರಣಾ ಖೈದಿ ಸನಮ್ ಎಂಬಾತನ ಸಹೋದರ ಎಂದು ಸಂದರ್ಶನಕ್ಕೆ ಕೇರಳ ರಾಜ್ಯ,ಕಣ್ಣೂರು ಜಿಲ್ಲೆ, ತಲಶೇರಿ ಮೂಲದ ಸುರಬೀಲ್ (26) ಎಂಬಾತ ದಿನಾಂಕ 04-03-2025 ಕಾರಾಗೃಹಕ್ಕೆ ಬಂದಿರುತ್ತಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ವಿಚಾರಣಾ ಬಂಧಿ ಸನಮ್ ಗೆ ದೈನಂದಿನ ಬಳಕೆಯ ಟೂತ್ ಪೇಸ್ಟ್, ಟೂತ್ ಬ್ರಶ್, ಸ್ನಾನಕ್ಕೆ ಬಳಸುವ ಸಾಬೂನು, ಬಟ್ಟೆ ತೊಳೆವ ಸಾಬೂನು, ನವರತ್ನ ಎಣ್ಣೆ ಮತ್ತು ಕಾರ್ತಿಕ ಶ್ಯಾಂಪ್‌ ಇತ್ಯಾದಿ ಸಾಮಗ್ರಿ ಕೊಡಲು ತಂದಿದ್ದಾನೆ.

ಸದರಿ ಸಾಮಾಗ್ರಿಗಳನ್ನು ವಿಚಾರಣಾ ಬಂಧಿ ಸನಮ್ ಗೆ ನೀಡುವ ಮೊದಲು ಜಿಲ್ಲಾ ಕಾರಗೃಹ ಅಧೀಕ್ಷರಾದ ಸಂಜಯ್ ಜತ್ತಿ ಪರೀಶಿಲಿಸಿದಾಗ ಟೂತ್ ಪೇಸ್ಟ್ ಟ್ಯೂಬ್‌ನ ಒಳಗೆ ಪೇಸ್ಟ್ ಬದಲು ಕಪ್ಪು ಬಣ್ಣದ ಅಮಲು ಪದಾರ್ಥ ತುಂಬಿರುವುದು ಕಂಡುಬಂದಿದೆ.

ಈ ಸುದ್ದಿ ಓದಿದ್ದೀರಾ? ಕೊಡಗು | ಮಾರ್ಚ್ 8 ರಂದು ‘ ರಾಷ್ಟ್ರೀಯ ಲೋಕ ಅದಾಲತ್ ‘

ಕೂಡಲೇ ಎಚ್ಚೆತ್ತ ಪೊಲೀಸರು ಮಾಹಿತಿ ರವಾನಿಸಿ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಲಂ 20(ಬಿ ) (¡¡)(ಎ ) ಎನ್‌ಡಿಪಿಎಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು 24 ಗ್ರಾಂ ಹ್ಯಾಶಿಶ್ ನಿಷೇಧಿತ ಮಾದಕ ವಸ್ತುವಿನೊಂದಿಗೆ ಆರೋಪಿಯನ್ನು ವಶಕ್ಕೆ ಪಡೆದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...