ಶ್ರೀರಂಗಪಟ್ಟಣ | ಪುರುಷರ ರಾಷ್ಟ್ರಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಕೂಟ: ಆಯ್ಕೆ, ತರಬೇತಿ ಶಿಬಿರ

Date:

ಶ್ರೀರಂಗಪಟ್ಟಣ ಪರಿವರ್ತನಾ ಸಂಸ್ಥೆ ಹಾಗೂ ಅಚೀವರ್ಸ್ ಅಕಾಡೆಮಿ ವತಿಯಿಂದ ರಾಷ್ಟ್ರಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಕೂಟಕ್ಕೆ ಆಯ್ಕೆ ಮತ್ತು ತರಬೇತಿ ಶಿಬಿರವನ್ನು ಶ್ರೀರಂಗಪಟ್ಟಣದ ಪರಿವರ್ತನಾ ಕಾಲೇಜಿನ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.

- Advertisement -

ಕರ್ನಾಟಕ ರಾಜ್ಯ ಹ್ಯಾಂಡ್‌ಬಾಲ್ ಅಸೋಸಿಯೇಷನ್ ಹಾಗೂ ಮಂಡ್ಯ ಜಿಲ್ಲಾ ಹ್ಯಾಂಡ್ ಬಾಲ್ ಅಸೋಸಿಯೇಷನ್ ವತಿಯಿಂದ 58ನೇ ಪುರುಷರ ರಾಷ್ಟ್ರಮಟ್ಟದ ಹ್ಯಾಂಡ್ ಬಾಲ್ ಪಂದ್ಯಕೂಟವು ಕೇರಳದ ಕೊಟ್ಟಾಯಂನಲ್ಲಿ ಡಿಸೆಂಬರ್ 26ರಿಂದ 29ರವರೆಗೆ ನಡೆಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಮಂಡ್ಯ ಜಿಲ್ಲಾ ಹ್ಯಾಂಡ್ ಬಾಲ್ ಅಸೋಸಿಯೇಷನ್ ಅಧ್ಯಕ್ಷರಾದ ಮಂಜೂರಾಂ ಪುಟ್ಟೇಗೌಡರವರು ಈ ತರಬೇತಿ ಮತ್ತು ಆಯ್ಕೆ ಶಿಬಿರಕ್ಕೆ ಚಾಲನೆಯನ್ನು ನೀಡಿ ಕ್ರೀಡಾಪಟುಗಳಿಗೆ ಶುಭವಾಗಲಿ, ಕರ್ನಾಟಕ ರಾಜ್ಯಕ್ಕೆ ಕೀರ್ತಿಯನ್ನು ತರಲಿ ಎಂದು ಹಾರೈಸಿದರು.

ಮಂಡ್ಯ1 5

ಇದೇ ಸಂದರ್ಭದಲ್ಲಿ ನಿವೃತ್ತ ಪ್ರಾಂಶುಪಾಲರಾದ ಡಾ. ಧನಂಜಯ್, ರಾಜ್ಯ ಹ್ಯಾಂಡ್ ಬಾಲ್ ಅಸೋಸಿಯೇಷನ್ನಿನ ಪ್ರಧಾನ ಕಾರ್ಯದರ್ಶಿಯಾದ ಬಿ.ಎಲ್, ಲೋಕೇಶ್, ರಾಜ್ಯ ಅಸೋಸಿಯೇಷನ್‌ನ ಖಜಾಂಚಿ ಪ್ರಕಾಶ್ ಎನ್ ನರಗಟ್ಟಿ, ರಾಜ್ಯ ಹ್ಯಾಂಡ್ ಬಾಲ್ ಅಸೋಸಿಯೇಷನ್ ಪದಾಧಿಕಾರಿಗಳಾದ ವಿನೋದ್, ಹೇಮೋದರ್, ಡಾ. ರಾಘವೇಂದ್ರ ಕೆ, ಉದ್ಯೋಗದಾತ ಸಂಸ್ಥೆಯ ಅಧ್ಯಕ್ಷರಾದ ರುಕ್ಮಾಂಗದ, ಮಂಡ್ಯ ಜಿಲ್ಲಾ ಅಸೋಸಿಯೇಷನ್ ಕಾರ್ಯದರ್ಶಿಯಾದ ಡಾ.ರಾಘವೇಂದ್ರ, ಹಾಗೂ ವಿವಿಧ ಜಿಲ್ಲೆಯಿಂದ ಬಂದಂತಹ ಕ್ರೀಡಾಪಟುಗಳು ಹ್ಯಾಂಡ್ ಬಾಲ್ ರಾಷ್ಟ್ರಮಟ್ಟಕ್ಕೆ ಆಯ್ಕೆ ಮತ್ತು ತರಬೇತಿ ಶಿಬಿರದಲ್ಲಿ ಭಾಗಿಯಾಗಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...