ರಾಯಚೂರು | ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ; 4 ಎಕರೆ ಕಬ್ಬು ಬೆಂಕಿಗೆ ಆಹುತಿ

Date:

ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ವಿದ್ಯುತ್ ತಂತಿ ತುಂಡಾಗಿ ಕಬ್ಬಿನ ಗದ್ದೆಗೆ ಬಿದ್ದ ಪರಿಣಾಮ 4 ಎಕರೆ ಫಸಲು ಬೆಂಕಿಗೆ ಆಹುತಿಯಾದ ಘಟನೆ ರಾಯಚೂರು ಲಿಂಗಸೂಗರು ತಾಲೂಕಿನಲ್ಲಿ ನಡೆದಿದೆ.

- Advertisement -

ತಾಲೂಕಿನ ಬೋಗಾಪೂರ ಗ್ರಾಮದ ರೈತ ವೆಂಕಣ್ಣ ಕಿರ್ದಿ ಅವರಿಗೆ ಸೇರಿದ ಜಮೀನಿನ ಮೇಲೆ 11 ಕೆವಿ ವಿದ್ಯುತ್ ತಂತಿ ಹಾದು ಹೋಗಿತ್ತು. ಆ ವಿದ್ಯುತ್ ತಂತಿ ತುಂಡಾದ ಪರಿಣಾಮ ಈ ಅವಘಡ ಸಂಭವಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಪ್ಲಾಟ್‌ಫಾರ್ಮ್‌ ಮೇಲೆ ಹರಿವ ಚರಂಡಿ ನೀರು;...

"ಚರಂಡಿ ನೀರಿನ್ಯಾಗ ದಿನ ಹೋಗಾಕ ಹತ್ತಿವಿ…" ಇದು ವಿಜಯಪುರ ಕೇಂದ್ರ ಬಸ್ ನಿಲ್ದಾಣಕ್ಕೆ ಪ್ರತಿನಿತ್ಯ ಆಗಮಿಸುವ ಸಾವಿರಾರು ಪ್ರಯಾಣಿಕರ ಅಳಲು. ಪ್ಲಾಟ್‌ಫಾರ್ಮ್‌-1ರಲ್ಲಿ ಕೊಳಚೆ ನೀರು ಹರಿಯುತ್ತಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಜವಾಬ್ದಾರಿಯಿಂದ...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವೈಯಕ್ತಿಕ...

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ ಬಾರಿ ನಿರೀಕ್ಷಿತ ಮಟ್ಟದಲ್ಲಿ ಮಿಂಚದೆ ಹಿನ್ನಡೆ ಅನುಭವಿಸಿವೆ. ಕಳೆದ ಹಾಂಗ್‌ಝೌ ಏಷ್ಯನ್ ಗೇಮ್ಸ್‌ನಲ್ಲಿ ಈ ಎರಡು ವಿಭಾಗಗಳಿಂದ ಬರೋಬ್ಬರಿ 51...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

6 ಎಕರೆ ಜಮೀನಿನಲ್ಲಿ 6 ಲಕ್ಷ ರೂ ಸಾಲ ಮಾಡಿ ಕಬ್ಬು ಬೆಳೆ ಬೆಳೆದ ರೈತ ಉತ್ತಮ ಫಸಲಿನ ನಿರೀಕ್ಷೆಯಲ್ಲಿದ್ದರು, 2 ತಿಂಗಳ ಬಳಿಕ ಕಟಾವು ಮಾಡಲು ಸಿದ್ದತೆ ಮಾಡಿಕೊಂಡಿದ್ದ ರೈತನಿಗೆ ಅವಘಡದಿಂದ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ.

ಈ ಸುದ್ದಿ ಓದಿದ್ದೀರಾ? ಮದ್ಯ ಮಾರಾಟಕ್ಕೆ ಪರವಾನಗಿ | ಜೀವ್ನ ಬರ್ಬಾದ್‌ ಆಗ್ತದೆ ಎನ್ನುತ್ತಿರುವ ಮಹಿಳೆಯರು

ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ನಾಲ್ಕು ಎಕರೆ ಕಬ್ಬು ಬೆಂಕಿಗೆ ಸರ್ವನಾಶವಾಗಿದೆ, ಇದರಿಂದ ಆರ್ಥಿಕ ಸಂಕಷ್ಟ ಉಂಟಾಗಿದೆ, ಕೂಡಲೇ ಸರ್ಕಾರ ಸೂಕ್ತ ಪರಿಹಾರ ನೀಡಬೇಕೆಂದು ರೈತ ವೆಂಕಣ್ಣ ಒತ್ತಾಯಿಸಿದರು.

ವರದಿ : ಸಿಟಿಜನ್‌ ಜರ್ನಲಿಸ್ಟ್‌, ಹಫೀಜುಲ್ಲ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಮಖಂಡಿ | ಜನರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ: 4 ಸಾವಿರ ಅರ್ಜಿಗಳ ಪೈಕಿ 3 ಸಾವಿರಕ್ಕೂ ಹೆಚ್ಚು ವಿಲೇವಾರಿ

ಸರ್ಕಾರದ ವಿವಿಧ ಸೇವೆ ಹಾಗೂ ಸೌಲಭ್ಯಗಳನ್ನು ಪಡೆಯಲು ಕಚೇರಿಗಳಿಗೆ ಅಲೆದಾಡುವ ಬದಲು...

ಉಡುಪಿ ಜಿಲ್ಲೆಯಾದ್ಯಂತ ಗುಡುಗು ಸಹಿತ ಭಾರಿ ಮಳೆ: ಜನಜೀವನ ಅಸ್ತವ್ಯಸ್ತ

ಇಂದು ಬೆಳಗಿನ ಜಾವದಿಂದಲೇ ಉಡುಪಿ ಜಿಲ್ಲೆಯಾದ್ಯಂತ ಗುಡುಗು, ಮಿಂಚು ಸಹಿತ ಭಾರಿ...

ಉಡುಪಿ | ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು

ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ಇಂದ್ರಾಳಿ...

ಮುಂಡಗೋಡ | ಲೊಯೊಲಾ ವಿಕಾಸ ಕೇಂದ್ರದಲ್ಲಿ ಮಕ್ಕಳಿಗಾಗಿ ಮೂರು ದಿನಗಳ ದಸರಾ ಶಿಬಿರ

ಮುಂಡಗೋಡ: ಲೊಯೊಲಾ ವಿಕಾಸ ಕೇಂದ್ರದ ವಸತಿ ನಿಲಯದಲ್ಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ...