ನೆಲಮಂಗಲ | ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ; ಮೂವರು ಸಾವು, ಮೂವರಿಗೆ ಗಾಯ

Date:

ಕೆಎಸ್‌ಆರ್‌ಟಿಸಿ ಬಸ್ ಮತ್ತು ಆಟೋ ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದು, ಮೂರು ಮಂದಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ರಾಷ್ಟ್ರೀಯ ಹೆದ್ದಾರಿ 75ರ ಮಲ್ಲರಬಾಣವಾಡಿ ಬಳಿ ನಡೆದಿದೆ.

- Advertisement -

ಅಪಘಾತದಲ್ಲಿ ಆಟೋ ಚಾಲಕ ಶ್ರೀನಿವಾಸ(40), ಪುಟ್ಟಮ್ಮ(55), ವರ್ಷಿಣಿ(13) ಮೃತಪಟ್ಟಿದ್ದು, ಅದೇ ಆಟೋದಲ್ಲಿದ್ದ ಲೇಖನ(11) ಸ್ಥಿತಿ ಗಂಭೀರವಾಗಿದೆ. ನಾಗರತ್ನಮ್ಮ(35), ವೆಂಕಟೇಶ(37) ಎಂಬುವವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸಂಬಂಧಿಕರ ಮನೆಯಲ್ಲಿ ಕಾರ್ಯಕ್ರಮ ಮುಗಿಸಿ ಒಂದೇ ಕುಟುಂಬದ ಆರು ಮಂದಿ ಆಟೋದಲ್ಲಿ ಶಾಂತಿನಗರದಿಂದ ನೆಲಮಂಗಲಕ್ಕೆ ವಾಪಸ್ಸಾಗುತ್ತಿತ್ತು ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬರ: ಪರಿಹಾರ ಮತ್ತು ಪರ್ಯಾಯ ಮಾರ್ಗಗಳತ್ತ ಒಂದು ನೋಟ

ಬರ ಸಮಸ್ಯೆಯನ್ನು ನಿಭಾಯಿಸುವಲ್ಲಿ ಮಹಾರಾಷ್ಟ್ರವು ಮಾದರಿ ಕಾರ್ಯಾಚರಣೆ ಕೈಗೊಂಡಿದೆ. ಮತ್ತು ಅದರಲ್ಲಿ ಅದು ಬಹುಪಾಲು ಯಶಸ್ಸನ್ನೂ ಸಾಧಿಸಿದೆ. ಬೃಹತ್ ನೀರಾವರಿ ಯೋಜನೆಗಳಿಗೆ ಕೊಡುವ ಆದ್ಯತೆ ಮತ್ತು ಮಹತ್ವವನ್ನು ಸಣ್ಣ ನೀರಾವರಿ ಯೋಜನೆಗಳಿಗೂ ನೀಡಬೇಕೆನ್ನುವುದೇ...

ಹಮ್ ಔರತೇಂ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...
WhatsApp Image 2025 05 03 at 4.10.20 PM

ಬಸ್‌ನಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರಿದ್ದರೂ, ಯಾರಿಗೂ ಹಾನಿಯಾಗಿಲ್ಲ. ಈ ಸಂಬಂಧ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ನೆಲಮಂಗಲ | ಭೀಕರ ಅಪಘಾತ; ಫ್ಲೈಓವರ್‌ ಮೇಲಿಂದ ಬಿದ್ದು ಓರ್ವ ಸ್ಥಳದಲ್ಲೇ ಸಾವು

WhatsApp Image 2025 05 03 at 4.11.20 PM
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಕೂಲಿಕಾರರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕೆಪಿಆರ್‌ಎಸ್ ರಸ್ತೆ ತಡೆದು ಪ್ರತಿಭಟನೆ

ಬರಗಾಲದಿಂದ ಸಂಕಷ್ಟಕ್ಕೀಡಾಗಿರುವ ರೈತರು ಹಾಗೂ ಕೂಲಿಕಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ...

ಧರ್ಮಸ್ಥಳ | ಸೌಜನ್ಯ ಕೊಲೆ‌ ಪ್ರಕರಣದ ಮರು ತನಿಖೆ: ಎಸ್ಐಟಿಗೆ 16 ಮಂದಿ ಸಹಾಯಕ ಅಧಿಕಾರಿಗಳ ನೇಮಕ

ಧರ್ಮಸ್ಥಳದಲ್ಲಿ ನಡೆದ ಸೌಜನ್ಯ ಕೊಲೆ ಪ್ರಕರಣ ಸಂಬಂಧ ಸುಪ್ರೀಂಕೋರ್ಟ್ ಮರು ತನಿಖೆಗೆ...

ಯಾದಗಿರಿ | ಟೈರ್ ಬ್ಲಾಸ್ಟ್‌ನ ಭೀಕರ ದುರಂತ; ತಾಯಿ, ಮಗಳು ಸೇರಿ ಮೂವರ ದಾರುಣ ಸಾವು

ಚಲಿಸುತ್ತಿದ್ದ ಕಾರಿನ ಟೈರ್ ಏಕಾಏಕಿ ಬ್ಲಾಸ್ಟ್‌ಗೆ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ...

ಬೈಂದೂರು | ಸೌಪರ್ಣಿಕಾ ನದಿ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಉಡುಪಿ ಜಿಲ್ಲೆಯ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಗೋಳಿಹೊಳೆ ಗ್ರಾಮದ ಚಾರ್ಸಲ್...