ಕೇವಲ ಆರು ತಿಂಗಳ ಹಿಂದಷ್ಟೇ ಅಧಿಕಾರ ವಹಿಸಿಕೊಂಡಿದ್ದ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರನ್ನು ದಿಡೀರ್ ವರ್ಗಾವಣೆಯನ್ನು ಸರಕಾರ ಆದೇಶ ಮಾಡಿದ್ದು, ಗದಗ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಸಿ ಎನ್ ಶ್ರೀಧರ್ ಅವರು ಅಧಿಕಾರ ಸ್ವೀಕರಿಸಿದರು.
ಈ ಸುದ್ದಿ ಓದಿದ್ದೀರಾ? ವಿಜಯಪುರ | ಅಕ್ಕಮಹಾದೇವಿ ವಿವಿಯಿಂದ ಮೂವರು ಮಹಿಳಾ ಮಣಿಗಳಿಗೆ ಗೌರವ ಡಾಕ್ಟರೇಟ್
ಸರ್ಕಾರದ ಆದೇಶದನ್ವಯ ಬುಧವಾರ ಅಪರಾಹ್ನ ಐಎಎಸ್ ಅಧಿಕಾರಿ ಗೋವಿಂದರೆಡ್ಡಿ ಅವರಿಂದ ಗದಗ ಜಿಲ್ಲಾಧಿಕಾರಿ ಹುದ್ದೆಯ ಅಧಿಕಾರವನ್ನು ಹೂಗುಚ್ಛ ನೀಡುವ ಮೂಲಕ ಐಎಎಸ್ ಅಧಿಕಾರಿ ಸಿ ಎನ್ ಶ್ರೀಧರ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದರು.
.