ಬೆಳಗಾವಿ-ಧಾರವಾಡ ಮಾರ್ಗದಲ್ಲಿ ಹೊಸ ರೈಲು ಮಾರ್ಗ; ಚರ್ಚೆಗೆ ಸಚಿವ ಸೋಮಣ್ಣ ಆಗಮನ

Date:

ಬೆಳಗಾವಿ–ಧಾರವಾಡ ಹೊಸ ರೈಲು ಮಾರ್ಗ ಲೈನ್ ಕುರಿತು ಚರ್ಚೆ ಹಾಗೂ ಜಲ ಜೀವನ್ ಮಿಷನ್ ಕುರಿತಾದ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಕೇಂದ್ರ ಸರ್ಕಾರದ ಜಲಶಕ್ತಿ ಮತ್ತು ರೇಲ್ವೆ ಖಾತೆ ರಾಜ್ಯ ಸಚಿವ ವಿ ಸೋಮಣ್ಣನವರು ಬೆಳಗಾವಿಗೆ ಆಗಮಿಸಿಲಿದ್ದಾರೆ.

- Advertisement -

ಬೆಳಗಾವಿಗೆ 9.15ಕ್ಕೆ ಆಗಮಿಸುವ ಅವರು, 11.30ಕ್ಕೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜರುಗುವ ರೈಲ್ವೆ ಹಾಗೂ ಜಲ ಜೀವನ್ ಮಿಷನ್ ಯೋಜನೆ ಕುರಿತಾದ ಕಾರ್ಯಕ್ರಮ ಹಾಗೂ ಮಧ್ಯಾಹ್ನ 2ಕ್ಕೆ ನಗರದ ಜೆಎನ್‌ಎಂಸಿ ಆಡಿಟೋರಿಯಂನಲ್ಲಿ ಜರುಗುವ ಕೆಎಲ್ಇ ಸಂಸ್ಥೆಯ 108ನೇ ಸಂಸ್ಥಾಪನಾ ದಿನದ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ಈ ಸುದ್ದಿ ಓದಿದ್ದೀರಾ? ರಾಯಚೂರು | ಅಕ್ರಮ ಶೇಂದಿ ಮಾರಾಟ: ಆರು ಮಂದಿಯ ಬಂಧನ

ಸಂಜೆ 4ರಿಂದ ವಿವಿಧ ಖಾಸಗಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ರಾತ್ರಿ 8.5ಕ್ಕೆ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಬೆಳಗಾವಿ ಬಿಜೆಪಿ ಪ್ರಕಟಣೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹಳೆಯ ವೈಷಮ್ಯಕ್ಕೆ ಯುವಕನ ಕೊಲೆ: ಇಬ್ಬರ ಬಂಧನ

ಹಳೆಯ ವೈಷಮ್ಯ ಹಾಗೂ ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಭೀಕರವಾಗಿ...

ಶಿರಸಿ | ಗೌಡಳ್ಳಿ ದಲಿತರ ಮನೆ ಧ್ವಂಸ ಪ್ರಕರಣ; ಶಾಸಕ-ಸಂಸದರ ವಿರುದ್ಧ ಭೀಮಗರ್ಜನೆಯಿಂದ ಪ್ರತಿಭಟನೆ

ಗೌಡಳ್ಳಿಯಲ್ಲಿ ನಡೆದ ದಲಿತ ಕುಟುಂಬದ ಮನೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ, ಭೀಮಗರ್ಜನೆ...

ಕಲಬುರಗಿ | ಸಿಡಿಲು ಬಡಿದು ಇಬ್ಬರು ಮಹಿಳೆಯರ ಸಾವು

ಸಿಡಿಲು ಬಡಿದು ಇಬ್ಬರು ಮಹಿಳೆಯರು ಮೃತಪಟ್ಟಿರುವ ಘಟನೆ ಕಮಲಾಪುರ ತಾಲೂಕಿನ ನಾಗೂರು...

ಚಿಕ್ಕಮಗಳೂರು | ಕಸ್ತೂರಿರಂಗನ್ ವರದಿ ವಿರೋಧಿಸಿ ಶೃಂಗೇರಿ ಸಂಪೂರ್ಣ ಬಂದ್ 

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನಲ್ಲಿ ಕಸ್ತೂರಿರಂಗನ್ ವರದಿ ಖಂಡಿಸಿ ಶೃಂಗೇರಿ ಬಂದ್...