ಸಚಿವ ಸಂಪುಟದಲ್ಲಿ ಕನಿಷ್ಠ ಹತ್ತು ಮಂದಿ ಹೊಸಬರಿಗೆ ಸ್ಥಾನ ನೀಡಿ: ಸತೀಶ್‌ ಜಾರಕಿಹೊಳಿ

Date:

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಸಚಿವ ಸಂಪುಟದಲ್ಲಿ ಹತ್ತು ಮಂದಿ ಹೊಸಬರಿಗೆ ಸಚಿವ ಸ್ಥಾನ ನೀಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಸಚಿವ ಸತೀಶ್ ಜಾರಕಿಹೊಳಿ ಸಲಹೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, “ಪ್ರಥಮ ಹಂತದಲ್ಲಿ ಎಂಟು ಮಂದಿಗೆ ಸಚಿವ ಸ್ಥಾನ ಸಿಕ್ಕಿದೆ. ಹೊಸಬರಿಗೆ ಸಂಪುಟದಲ್ಲಿ ಅವಕಾಶ ನೀಡಬೇಕು” ಎಂದು ಹೇಳಿದ್ದಾರೆ.

“ಮುಂದೆ ಉಳಿದ ಸ್ಥಾನಗಳನ್ನು ಭರ್ತಿ ಮಾಡುತ್ತೇವೆ. ಕನಿಷ್ಠ ಹತ್ತು ಮಂದಿಗಾದರೂ ಹೊಸಬರಿಗೆ ಸಚಿವ ಸ್ಥಾನ ನೀಡಬೇಕು. ಇನ್ನು ಮೊದಲ ಸಂಪುಟದಲ್ಲೇ ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆ. ನನಗೆ ಯಾವ ಖಾತೆ ಎಂಬ ಬಗ್ಗೆ ಪಕ್ಷ ತೀರ್ಮಾನ ಮಾಡಲಿದೆ” ತಿಳಿಸಿದರು.

ಡಾ. ಜಿ ಪರಮೇಶ್ವರ್, ಕೆ ಎಚ್‌ ಮುನಿಯಪ್ಪ, ಕೆ ಜೆ ಜಾರ್ಜ್, ಎಂ ಬಿ ಪಾಟೀಲ್‌, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ರಾಮಲಿಂಗಾ ರೆಡ್ಡಿ, ಜಮೀರ್ ಅಹ್ಮದ್ ಖಾನ್ ಅವರಿಗೆ ಸಚಿವ ಸ್ಥಾನ ನೀಡಿ ಕೆಪಿಸಿಸಿ ಪ್ರಕಟಣೆ ಹೊರಡಿಸಿದೆ.

ಈ ಸುದ್ದಿ ಓದಿದ್ದೀರಾ? 2ನೇ ಬಾರಿ ಸಿಎಂ ಆದ ಸಿದ್ದರಾಮಯ್ಯ; ರಾಜ್ಯದಲ್ಲಿನ್ನು “ಎಸ್‌ಡಿಕೆ” ಸರ್ಕಾರ

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯ ಸರ್ಕಾರದ ವಿರುದ್ಧ ಜೂನ್ 7, 8ರಂದು ಪ್ರತಿಭಟನೆ: ಬಿಜೆಪಿ

ನೂತನ ಸರ್ಕಾರದ ವಿರುದ್ಧ ಬೀದಿಗಿಳಿಯಲು ಸಿದ್ದವಾದ ಬಿಜೆಪಿ ಕಾಂಗ್ರೆಸ್ ಸರ್ಕಾರದ ಗೊಂದಲದ ನೀತಿಗಳ...

ಕೋಲಾರ | ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣ; ಆರೋಪಿಗೆ 30 ವರ್ಷ ಜೈಲು

ಅಪ್ರಾಪ್ತೆ ಮೇಲೆ ನಡೆದಿದ್ದ ಅತ್ಯಾಚಾರ ಪ್ರಕರಣದ ಆರೋಪಿಗೆ ಕೋಲಾರ ಸೆಷನ್ಸ್ ನ್ಯಾಯಾಲಯ...

ಸಚಿವ ವೆಂಕಟೇಶ್‌ ಕಸಾಯಿ ಖಾನೆಗೆ ಭೇಟಿ ನೀಡಿ ಬಳಿಕ ಹೇಳಿಕೆ ನೀಡಲಿ; ಪ್ರಭು ಚೌಹಾಣ್‌

ಪಶುಸಂಗೋಪನೆ ಸಚಿವ ಕೆ ವೆಂಕಟೇಶ್ ಹೇಳಿಕೆಗೆ ಮಾಜಿ ಸಚಿವ ತಿರುಗೇಟು ಗೋ ಹತ್ಯೆ...

ನಮ್ಮ ಸಚಿವರು | ಆರ್‌ ಬಿ ತಿಮ್ಮಾಪೂರ್‌ ಮಂತ್ರಿಯಾದರೂ ಮುಧೋಳ ಕ್ಷೇತ್ರದ ಜನರಿಗೆ ನೀಗದ ಬವಣೆ  

ಬಾಗಲಕೋಟೆ ಜಿಲ್ಲೆಯ ಏಕೈಕ ಎಸ್ಸಿ ಮೀಸಲು ಕ್ಷೇತ್ರದಲ್ಲಿ ಮಾಜಿ ಉಪ ಮುಖ್ಯಮಂತ್ರಿ,...