ಉಡುಪಿ | ನೀರು ಹರಿಯುವ ತೋಡಿನಲ್ಲಿ ಬಿದ್ದು ಸಾವು; ಸೂಚನೆ

Date:

ಶಿರಬೀಡು ವಾರ್ಡಿನ ಪ್ರಸನ್ನ ಗಣಪತಿ ದೇವಸ್ಥಾನದ ಸನಿಹ, ಹಾದುಹೋಗುವ ನೀರು ಹರಿಯುವ ತೋಡಿನಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಆಯಾತಪ್ಪಿ ಬಿದ್ದು ಸಾವನಪ್ಪಿರುವ ಘಟನೆ ಶನಿವಾರ ರಾತ್ರಿ ನಡೆದಿದೆ.‌

- Advertisement -

ಸಮಾಜಸೇವಕ ನಿತ್ಯಾನಂದ ಒಳಕಾಡುವರು, ಸ್ಥಳೀಯರ ನೆರವಿನಿಂದ ವ್ಯಕ್ತಿಯನ್ನು ಮೇಲ್ಕೆತ್ತಿ, ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದರು. ಪರೀಕ್ಷಿಸಿದ ವೈದ್ಯರು ವ್ಯಕ್ತಿ ಮೃತಪಟ್ಟಿರುವುದನ್ನು ದೃಢೀಕರಿಸಿದರು. ಶವವನ್ನು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದೆ.‌‌ ವಾರಸುದಾರರು ಜಿಲ್ಲಾಸ್ಪತ್ರೆಯನ್ನು ಸಂಪರ್ಕಿಸಲು ಸೂಚಿಸಲಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಬಸವರಾಜ ಆತ್ಮಹತ್ಯೆ ಪ್ರಕರಣ: 15 ಮಂದಿ ವಿರುದ್ಧ ಕೇಸ್, ಮೂವರ ಬಂಧನ

ಮಸ್ಕಿ ತಾಲ್ಲೂಕಿನ ಮೆದಕಿನಾಳ ಗ್ರಾಮದ ವ್ಯವಸಾಯ ಸೇವಾ ಸಹಕಾರ ಸಂಘದ ಕಾರ್ಯದರ್ಶಿ...

ಉಡುಪಿ | ಆದಿದ್ರಾವಿಡ ಸಹಕಾರ ಸಂಘದಿಂದ ಶೇ.15 ಡಿವಿಡೆಂಡ್ ಘೋಷಣೆ

ತೆಂಕುಬಿರ್ತಿ, ಬ್ರಹ್ಮಾವರದ ಆದಿದ್ರಾವಿಡ ಸಹಕಾರ ಸಂಘ ನಿಯಮಿತದ 9ನೇ ವಾರ್ಷಿಕ ಮಹಾಸಭೆ...

ರಾಯಚೂರು | ಆಯುಷ್ ವೈದ್ಯರ ಮೇಲಿನ ದೌರ್ಜನ್ಯ ತಡೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ

ಆಯುಷ್ ವೈದ್ಯರ ಮೇಲಿನ ದೌರ್ಜನ್ಯ ತಡೆಗಟ್ಟಬೇಕು, ರೋಗಿಗಳಲ್ಲದವರ ದೂರಿನ ಆಧಾರದ ಮೇಲೆ...