ಉಡುಪಿ | ರೈಲಿನಲ್ಲಿ ಅಸ್ವಸ್ಥಗೊಂಡ ಮಹಿಳೆ ಸಾವು

Date:

ಮುಂಬೈಯಿಂದ ಎರ್ನಾಕುಲಂಗೆ ತೆರಳುತ್ತಿದ್ದ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಅಸ್ವಸ್ಥಗೊಂಡಿದ್ದು, ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ. ಮಹಿಳೆ ಮಗನೊಂದಿಗೆ ಮುಂಬೈಯಿಂದ ಎರ್ನಾಕುಲಂಗೆ ಪ್ರಯಾಣಿಸುತ್ತಿದ್ದರೆಂದು ತಿಳಿದುಬಂದಿದೆ.

- Advertisement -

ಪ್ರಯಾಣದ ಹಾದಿಯಲ್ಲಿ ಅಸ್ವಸ್ಥಗೊಂಡ ಮಹಿಳೆಯನ್ನು ಪರೀಕ್ಷಿಸಿದ ವೈದ್ಯರು, ಆರೋಗ್ಯ ಸ್ಥಿತಿಯನ್ನು ಅರಿತು, ಕೃತಕ ಉಸಿರಾಟದ‌ ವ್ಯವಸ್ಥೆಗೊಳಿಸಿದ್ದರು. ರೈಲ್ವೆ ವೈದ್ಯಾಧಿಕಾರಿ ಡಾ. ಸ್ಟಿವನ್ ಜಾರ್ಜ್ ಅವರು, ಇಂದ್ರಾಳಿ ರೈಲು ನಿಲ್ದಾಣದಲ್ಲಿ ರೈಲು ನಿಲುಗಡೆ ಪಡೆದಾಗ, ಪ್ರಜ್ಞಾಹಿನ ಸ್ಥಿತಿಯಲ್ಲಿದ್ದ‌ ಮಹಿಳೆಯನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರ ನೆರವಿನಿಂದ, ಮಣಿಪಾಲ ಆಸ್ಪತ್ರೆಗೆ ಸಾಗಿಸುವ ವ್ಯವಸ್ಥೆಗೊಳಿಸಿದರು. ಪರೀಕ್ಷಿಸಿದ ವೈದ್ಯರು ಮಹಿಳೆ ಮೃತಪಟ್ಟಿರುವುದನ್ನು ದೃಢೀಕರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಈ ಸುದ್ದಿ ಓದಿದ್ದೀರಾ? ಬೀದರ್‌ | ಪ್ರತ್ಯೇಕ ಅಪಘಾತ : ಇಬ್ಬರ ಸಾವು

ಏಕನಾಥ್ ಔಷಧಿ ಮಳಿಗೆಯ ಸಿಬ್ಬಂದಿ, ನಿಲ್ದಾಣ ನಿಯಂತ್ರಕ ಬಾನು ಪ್ರಕಾಶ್, ರೈಲ್ವೆ ರಕ್ಷಣಾ ಘಟಕದ ಸುಧೀರ್ ಶೆಟ್ಟಿಯವರು ಒಗ್ಗೂಡಿ ಗಂಭೀರ ಸ್ಥಿತಿಯಲ್ಲಿದ್ದ ಮಹಿಳೆಯನ್ನು ಬದುಕಿಸುವ‌ ಪ್ರಯತ್ನ ನಡೆಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

ಕೋಲಾರ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ವಜಾಕ್ಕೆ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿ...

ಬೆಂಗಳೂರು | ಆನೆ ದಾಳಿಗೆ ವಾಕಿಂಗ್ ತೆರಳಿದ್ದ ವ್ಯಕ್ತಿ ಬಲಿ

ಇಂದು ಮುಂಜಾನೆ ವಾಕಿಂಗ್ ತೆರಳಿದ್ದ ವ್ಯಕ್ತಿಯೊಬ್ಬರು ಆನೆ ದಾಳಿಗೆ ಮೃತಪಟ್ಟಿರುವ ಘಟನೆ...