ಉಡುಪಿ | ಉಪಯುಕ್ತ ಸೇವೆಯೇ ಒಕ್ಕೂಟದ ಆಶಯ, ಎನ್‌ಎನ್‌ಓ ನೂತನ ಕಛೇರಿ ಉದ್ಘಾಟನೆ

Date:

ಕಛೇರಿ ಉದ್ಘಾಟನೆ ಎನ್ನುವುದು ಕೇವಲ ಒಂದು ಕಟ್ಟಡದ ತೋರ್ಪಡಿಕೆ ಮಾತ್ರವಲ್ಲ, ಅದು ನಮ್ಮ ಸಮಾಜದ ಉದ್ದೇಶಗಳು, ನಂಬಿಕೆಗಳು ಹಾಗೂ ಸೇವಾ ಭಾವನೆಯ ಸಂಕೇತವಾಗಿದೆ. ಸಮುದಾಯದ ಸಹಕಾರವಿದ್ದರೆ ಇಂತಹ ಇನ್ನೂ ಹಲವಾರು ಸಮಾಜಮುಖಿ ಕಾರ್ಯಗಳನ್ನು ಮಾಡಬಹುದು. ನೂತನ ಕಚೇರಿಯಿಂದ ಸಮುದಾಯದ ಎಲ್ಲರಿಗೂ ಉಪಯುಕ್ತ ಸೇವೆ ಸಿಗುವಂತಾಗಲಿ ಎಂದು ನೂರುಲ್ ಇಸ್ಲಾಂ ಮಸೀದಿಯ ಅಧ್ಯಕ್ಷರಾದ ಜನಾಬ್ ಆಸೀಫ್ ಇಕ್ಬಾಲ್ ಹೇಳಿದರು.

- Advertisement -
1006401348

ಅವರು ಇಂದು ಅದಿಉಡುಪಿಯ ಮಸೀದಿ ಸಂಕೀರ್ಣದಲ್ಲಿದಲ್ಲಿ ನಮ್ಮ ನಾಡ ಒಕ್ಕೂಟದ ನೂತನ ಕಛೇರಿನ್ನು ಉದ್ಘಾಟಿಸಿ ಮಾತನಾಡಿದರು. ನಮ್ಮ ನಾಡ ಒಕ್ಕೂಟದ ಉಡುಪಿ ಜಿಲ್ಲಾಧ್ಯಕ್ಷ ಮುಸ್ತಾಖ್‌ ಬೆಳ್ವೆ ಮಾತನಾಡಿ ನಮ್ಮ ನಾಡ ಒಕ್ಕೂಟ ಕಳೆದ ಹಲವಾರು ವರ್ಷಗಳಿಂದ ಸಮುದಾಯದಲ್ಲಿ ಶಿಕ್ಷಣ, ಉದ್ಯೋಗಕ್ಕೆ ಹೆಚ್ಚಿನ ಮಹತ್ವವನ್ನು ನೀಡುತ್ತಾ ಬಂದಿದ್ದು ಈಗಾಗಲೇ ಜಿಲ್ಲೆಯಾಧ್ಯಂತ ಹಲವಾರು ಸಮಾಜಮುಖಿ ಕೆಲಸವನ್ನು ಮಾಡುತ್ತ ಬಂದಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ರಾಜಕೀಯದಲ್ಲಿ ಮಹಿಳೆಯರ ಮೇಲೆ ಗಂಡಾಳ್ವಿಕೆಯ ಸಾಂಸ್ಕೃತಿಕ ರಾಜಕಾರಣ

ರಾಜಕೀಯದ ಮೇಲೆ ಪುರುಷ ಪ್ರಧಾನ ಹಿಡಿತ ಹೇಗೆ ನಿರ್ಮಾಣವಾಯಿತು? ರಾಜಕೀಯವೆಂದರೆ, ಜನರ ಬದುಕಿನ ಮೇಲೆ ನಿರ್ಧಾರ ತೆಗೆದುಕೊಳ್ಳುವ ಸಾರ್ವಜನಿಕ ಕ್ಷೇತ್ರ. ಆದರೆ ಶತಮಾನಗಳ ಕಾಲ ನಮ್ಮ ಸಾಮಾಜಿಕ ಮತ್ತು ಸಾಂಸ್ಕೃತಿಕ ವ್ಯವಸ್ಥೆ ಅದನ್ನು...

ಸಾಫ್ಟ್‌ವೇರ್ ಕೈಗೊಂಬೆಯಾದ ಚುನಾವಣಾ ವ್ಯವಸ್ಥೆ: ದೆಹಲಿಯಿಂದಲೇ ಇಡೀ ದೇಶದ...

ತಂತ್ರಜ್ಞಾನವು ಚುನಾವಣಾ ಪ್ರಕ್ರಿಯೆಯನ್ನು ಸುಲಭ ಮತ್ತು ಪಾರದರ್ಶಕಗೊಳಿಸಲು ಇರಬೇಕೇ ವಿನಃ, ಪ್ರಜಾಪ್ರಭುತ್ವವನ್ನು ಉಸಿರುಗಟ್ಟಿಸಲು ಅಲ್ಲ. ಒಬ್ಬ ಐಟಿ ಅಧಿಕಾರಿಯ ವಿವೇಚನಾರಹಿತ ನಿರ್ಧಾರಗಳು ಹಾಗೂ ಅದಕ್ಕೆ ಕುಮ್ಮಕ್ಕು ನೀಡುತ್ತಿರುವ ಸಾಂಸ್ಥಿಕ ಮೌನವು ಇಡೀ ಚುನಾವಣಾ...
1006401349

ಈ ಸಂದರ್ಭದಲ್ಲಿ ಎನ್‌ ಎನ್‌ ಓ ಸೆಂಟ್ರಲ್ ಕಮಿಟಿಯ ಅಧ್ಯಕ್ಷರಾದ ಜನಾಬ್ ಮೊಹಮ್ಮೆದ್ ಸಲೀಮ್ ಭಾಯ್, ಪ್ರದಾನ ಕಾಯದರ್ಶಿ ಮೌಲಾನಾ ಝಮೀರ್ ಅಹ್ಮದ್ ರಷಾದಿ, ಖಜಾಂಚಿ ಜನಾಬ್ ಪೀರು ಭಾಯ್, ಸಂಘಟನಾ ಕಾರ್ಯದರ್ಶಿ ಜನಾಬ್ ಹುಸೈನ್ ಹೈಕಾಡಿ, ಜಿಲ್ಲಾ ಪ್ರದಾನ ಕಾರ್ಯದರ್ಶಿ ಜನಾಬ್ ಝಹೀರ್ ನಾಖುದ, ಜಿಲ್ಲಾ ಖಜಾಂಚಿ ಜನಾಬ್ ನಕ್ವಾ ಯಾಹ್ಯಾ, ಎನ್‌ ಎನ್‌ ಓ ಕಮ್ಯೂನಿಟಿ ಸೆಂಟರ್ ಉಡುಪಿ ಕಾರ್ಯದರ್ಶಿ ಝಫ್ರುಲ್ಲಾ ಟಿ ಎಂ, ಜನಾಬ್ ಬಿ ಎಂ ಜಾಫರ್ ದುಬೈ, ಜನಾಬ್ ಜಿ ಸಾಧೀಖ್ ದುಬೈ, ಜನಾಬ್ ನಜೀರ್‌ ಅಲ್‌ ಫಲಾಹ್ ಜುಬೈಲ್ ಕೆಎಸ್‌ಎ, ಜನಾಬ್ ಅಶ್ರಫ್‌ ಕುವೈತ್, ಉಡುಪಿ ತಾಲೂಕೂ ಸಮಿತಿಯ ಅಧ್ಯಕ್ಷರಾದ ಜನಾಬ್ ನಝೀರ್ ನೇಜರ್, ಕಾರ್ಯದರ್ಶಿ ಸಾದಿಕ್ ಉಸ್ತಾದ್, ಎನ್‌ ಎನ್‌ ಓ ಕಮ್ಯೂನಿಟಿ ಸೆಂಟರ್ನ ಅಧ್ಯಕ್ಷರಾದ ಜನಾಬ್ ಇಬದುಲ್ಲಾ ಉಸ್ಮಾನ್, ಖಜಾಂಚಿ ಜನಾಬ್ ಬಿ .ಸುಲೈಮಾನ್, ಫಾಝಿಲ್ ಆದಿಉಡುಪಿ, ಮಸೀದಿಯ ಇಮಾಮರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಬ್ಯಾಟರಿ, ಕಾಪರ್ ವೈರ್‌ ಕಳವು: ಆರೋಪಿಗೆ 3 ತಿಂಗಳ ಸಜೆ 25,000 ರೂ. ದಂಡ

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಬೊಮ್ಮಕಟ್ಟೆ ವನ್ಯ ವೃಕ್ಷೋದ್ಯಾನವನದ ರಸ್ತೆ ಸಮೀಪ ಕೆ.ಇ.ಬಿ....

ಶಿವಮೊಗ್ಗ | ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು, ಚಾಲಕನ ಸಮಯಪ್ರಜ್ಞೆಯಿಂದಾಗಿ ಭಾರಿ...

ಸಾಗರ | ʻಮೀಶೋ ಲಕ್ಕಿ ಡ್ರಾʼ ಆಮಿಷವೊಡ್ಡಿ ಮಹಿಳೆಗೆ ರೂ.23 ಲಕ್ಷ ವಂಚನೆ

ಆನ್‌ಲೈನ್ ಶಾಪಿಂಗ್ ವೇದಿಕೆ ಮೀಶೋ ಹೆಸರಿನಲ್ಲಿ ಲಕ್ಕಿ ಡ್ರಾ ಆಮಿಷವೊಡ್ಡಿ ಸಾಗರದ...

ಶಿವಮೊಗ್ಗ | ಶರಾವತಿ ಸಂತ್ರಸ್ತರ ಸಮಸ್ಯೆ ಪರಿಹಾರಕ್ಕೆ ಶೀಘ್ರವೇ ಕೇಂದ್ರಕ್ಕೆ ಪ್ರಸ್ತಾವನೆ: ಮಧು ಬಂಗಾರಪ್ಪ

ಶರಾವತಿ ಮುಳುಗಡೆ ಸಂತ್ರಸ್ತರ ಅರಣ್ಯ ಭೂಮಿಯನ್ನು ಡಿ-ನೋಟಿಫೈ ಮಾಡಲು ಕೇಂದ್ರ ಸರ್ಕಾರದ...