ಚಾಮರಾಜನಗರ |ನ. 26ರಂದು ಸಂವಿಧಾನ ದಿನಾಚರಣೆ : ಜನರ ಧ್ವನಿ ಕಾರ್ಯಕ್ರಮ

Date:

ದಲಿತ ಸಂಘರ್ಷ ಸಮಿತಿಗಳ ಐಕ್ಯತಾ ಹೋರಾಟ ಚಾಲನಾ ಸಮಿತಿ ಮತ್ತು ಸಂವಿಧಾನ ಜನಾಂದೋಲನ ಸಮಿತಿ ಸಹಯೋಗದಲ್ಲಿ ನ.26 ರಂದು ಸಂವಿಧಾನ ಧ್ವನಿ, ಜನರ ಧ್ವನಿ ಒಂದು ವರ್ಷದ ಜನಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು ಎಂದು ದಸಂಸ ಸಂಚಾಲಕ ದೊಡ್ಡಿಂದವಾಡಿ ಸಿದ್ದರಾಜು ತಿಳಿಸಿದರು. 

- Advertisement -

ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಘಟಿಕೋತ್ಸವ ಭವನದಲ್ಲಿ ಮಧ್ಯಾಹ್ನ 3 ಗಂಟೆಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತದೆ. ಸಂವಿಧಾನದ ಆಶಯಗಳ ಬಗ್ಗೆ ಅರಿವು ಮೂಡಿಸುವ ಸಲುವಾಗಿ ರಾಜ್ಯಾದ್ಯಂತ ಒಂದು ವರ್ಷಗಳ ಕಾಲ ಜಾಗೃತಿ ಕಾರ್ಯಕ್ರಮವನ್ನು ನಿರಂತರವಾಗಿ ಹಮ್ಮಿಕೊಳ್ಳಲಾಗುವುದು ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕೋಲಾರ ಕ್ಲಾಕ್ ಟವರ್ ವಿವಾದ: ಜಿಲ್ಲಾಡಳಿತದ ನಿರ್ಧಾರದತ್ತ ಜನರ...

ಕೋಲಾರ ನಗರದ ಇತಿಹಾಸ ಪ್ರಸಿದ್ಧ ಕ್ಲಾಕ್‌ ಟವರ್‌ನಲ್ಲಿ ಸಂಸದರ ಅನುದಾನದಲ್ಲಿ ಅಳವಡಿಸಲಾಗುತ್ತಿರುವ ಎಚ್‌ಎಂಟಿ ಗಡಿಯಾರದಲ್ಲಿ ಸಂಸದ ಮಲ್ಲೇಶ್‌ ಬಾಬು ಹೆಸರಿರಬೇಕೋ, ಬೇಡವೋ ಎಂದು ಕಳೆದ ಮೂರ್ನಾಲ್ಕು ದಿನಗಳಿಂದ ನಡೆಯುತ್ತಿರುವ ಚರ್ಚೆ ಈಗ ವಿವಾದದ...

ಅಧಿಕೃತ ಕೆಲಸಕ್ಕೆ WHATSAPP ವೆಬ್ ಅಪಾಯಕಾರಿ ಏಕೆ? ಗೃಹ...

ಕಚೇರಿ, ಸಾರ್ವಜನಿಕ ಅಥವಾ ಹಲವರು ಹಂಚಿಕೊಂಡು ಬಳಸುವ ಕಂಪ್ಯೂಟರ್‌ಗಳಲ್ಲಿ WHATSAPP ವೆಬ್ ಬಳಸುವವರಿಗೆ ಕೇಂದ್ರ ಗೃಹ ಸಚಿವಾಲಯ ಮಹತ್ವದ ಭದ್ರತಾ ಎಚ್ಚರಿಕೆ ನೀಡಿದೆ. ಸಚಿವಾಲಯದ ಅಧೀನದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ...

ಆನೆ ಓಡಿಸಲು ಜೇನುನೊಣ ಸಾಕು! ಏನಿದು ತಂತ್ರ?

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕೃಷಿಕರು ಆನೆ ಹಾವಳಿ ತಡೆಗೆ ಸರಳ ಮತ್ತು ವಿನೂತನ ಪ್ರಯೋಗಕ್ಕೆ ಮುಂದಾಗಿದ್ದಾರೆ. ಆನೆ ಬರುವ ದಾರಿಯಲ್ಲಿ ಜೇನು ಪೆಟ್ಟಿಗೆಗಳನ್ನಿಟ್ಟು ಗಜಪಡೆಯನ್ನು ಹಿಮ್ಮೆಟ್ಟಿಸುವ ಮಾರ್ಗವಿದು. ಆನೆಗಳ ಸೊಂಡಿಲಿನ ಒಳಭಾಗ...

ಜಗತ್ತಿನಲ್ಲೇ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ದೇಶವಾದ ಭಾರತಕ್ಕೆ 1949 ರ ನ.26 ರಂದು ಬೃಹತ್ ಸಂವಿಧಾನವನ್ನು ಹಮ್ಮಿಕೊಳ್ಳಲಾಯಿತು. ಈ ದಿನವನ್ನು ಸಂವಿಧಾನ ದಿನಾಚರಣೆಯಾಗಿ ಆಚರಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಮೈಸೂರಿನಲ್ಲಿ ಆಯೋಜಿಸಿರುವ ಕಾರ್ಯಕ್ರಮಕ್ಕೆ ಜಿಲ್ಲೆಯ ಜನರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಡಾ. ಬಿ.ಆರ್. ಅಂಬೇಡ್ಕರ್ ಅವರು ಬರೆದ ಆ ಪವಿತ್ರ ಸಂವಿಧಾನದಿಂದಾಗಿ ಇವತ್ತು ನಮಗೆಲ್ಲರಿಗೂ ಮಾತನಾಡುವ ಹಕ್ಕು, ಓದುವ ಹಕ್ಕು, ಬದುಕುವ ಹಕ್ಕು, ವೋಟ್ ಹಾಕುವ ಹಕ್ಕು ಸಿಕ್ಕಿದೆ. ಅದಕ್ಕಾಗಿ ನಾವು ಈ ಬಾರಿ ನವೆಂಬರ್ 26ರಂದು ಒಂದು ಅದ್ಭುತ ಕಾರ್ಯಕ್ರಮ ಮಾಡುತ್ತಿದ್ದೇವೆ. ಇತರೆ ಹಬ್ಬಗಳಂತೆ ಸಂವಿಧಾನ ದಿನವೂ ನಮ್ಮೆಲ್ಲರ ಹಬ್ಬವಾಗಬೇಕು. ಸಂವಿಧಾನದ ಧ್ವನಿ ಅಂದರೆ ಜನರ ಧ್ವನಿ. ಜನರ ಧ್ವನಿ ಅಂದರೆ ನಿಮ್ಮ ಧ್ವನಿ. ನಿಮ್ಮ ಧ್ವನಿಯನ್ನು ಕೇಳಲು, ನಿಮ್ಮ ಹಕ್ಕುಗಳನ್ನು ನಿಮಗೆ ತಿಳಿಸಲು ನಾವು ಈ ಕಾರ್ಯಕ್ರಮ ಮಾಡುತ್ತಿದ್ದೇವೆ, ಅಂದು ಕುಟುಂಬದೊಂದಿಗೆ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಜನರಲ್ಲಿ ಮನವಿ ಮಾಡಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ ಕ್ಲಾಕ್ ಟವರ್ ವಿವಾದ: ಜಿಲ್ಲಾಡಳಿತದ ನಿರ್ಧಾರದತ್ತ ಜನರ ಚಿತ್ತ

ಕೋಲಾರ ನಗರದ ಇತಿಹಾಸ ಪ್ರಸಿದ್ಧ ಕ್ಲಾಕ್‌ ಟವರ್‌ನಲ್ಲಿ ಸಂಸದರ ಅನುದಾನದಲ್ಲಿ ಅಳವಡಿಸಲಾಗುತ್ತಿರುವ...

ಕಡಲ ಅಲೆಗಳ ನಡುವೆ ಜೀವ ಉಳಿಸುವ ಕಾವಲುಗಾರರು: ಕಾಪು ಬೀಚ್‌ನ ರಿಯಲ್ ಹೀರೋಗಳು!

ಸಮಾಜದ ಕಣ್ಣಿಗೆ ಸದಾ ಕಾಣಿಸಿಕೊಳ್ಳದಿದ್ದರೂ, ಅಪಾಯದ ಅಲೆಗಳ ನಡುವೆ ಸಿಲುಕಿದವರ ಪಾಲಿಗೆ...

ಗದಗ | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನ.26ರಿಂದ ರೈತರಿಂದ ಅನಿರ್ದಿಷ್ಟಾವಧಿ ಧರಣಿ

"ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ...