ಎನ್‌ಎಸ್‌ಯುಐ ಸಾಗರ ತಾಲೂಕು ಘಟಕದ ಅಧ್ಯಕ್ಷರಾಗಿ ಸಿ ಎಂ ಚಿನ್ಮಯ್ ನೇಮಕ

Date:

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ಘಟಕದ ಎನ್‌ಎಸ್‌ಯುಐ ಅಧ್ಯಕ್ಷರಾಗಿ ಸಿ ಎಂ ಚಿನ್ಮಯ್ ಆಯ್ಕೆಯಾಗಿದ್ದಾರೆ.

- Advertisement -

ಸಾಗರ ತಾಲೂಕಿನ ಶಾಸಕ ಗೋಪಾಲ್ ಕೃಷ್ಣ ಬೇಳೂರು ಶಿಫಾರಸಿನ ಮೇರೆಗೆ ಸಿ ಎಂ ಚಿನ್ಮಯ್ ಅವರಿಗೆ ತಮ್ಮ ಕಿರಿಯ ವಯಸ್ಸಿನಲ್ಲೇ ಎನ್‌ಎಸ್‌ಯುಐ ತಾಲೂಕು ಘಟಕದ ಅಧ್ಯಕ್ಷ ಸ್ಥಾನ ದೊರೆತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...
1001261564

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಯುವಕ-ಯುವತಿಯ ವಿಡಿಯೊ ಚಿತ್ರೀಕರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದವರ ಬಂಧನ

ಶಾಸಕರ ಶಿಫಾರಸಿನಂತೆ ಶಿವಮೊಗ್ಗ ಜಿಲ್ಲಾ ಎನ್‌ಎಸ್‌ಯುಐ ಅಧ್ಯಕ್ಷ ವಿಜಯ್‌ ಅವರು, ಚಿನ್ಮಯ್‌ ಅವರನ್ನು ಸಾಗರ ತಾಲೂಕು ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದು, “ಪಕ್ಷದ ಸಂಘಟನೆಯೊಂದಿಗೆ ವಿದ್ಯಾರ್ಥಿ ಸಂಘಟನೆಯನ್ನು ಬಲಪಡಿಸುವಂತೆ ಕೋರುತ್ತ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಧ್ವನಿಯಾಗುತ್ತೀರೆಂದು ನಂಬಿದ್ದೇವೆ” ಎಂದು ತಿಳಿಸುವ ಮೂಲಕ ಮಹತ್ತರ ಜವಾಬ್ದಾರಿ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಟ್ಕಳ | ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ ಬಸ್ ಕಳವು

ಭಟ್ಕಳ: ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದ ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ...

ಯಲ್ಲಾಪುರ | ಉಡ ಬೇಟೆ ಆರೋಪ: ತಂದೆ-ಮಗ ಬಂಧನ

ಅಕ್ರಮವಾಗಿ ವನ್ಯಪ್ರಾಣಿಗಳನ್ನು ಬೇಟೆಯಾಡಿ, ಅದರ ಮಾಂಸವನ್ನು ಮನೆಯಲ್ಲಿ ಇಟ್ಟುಕೊಂಡಿದ್ದ ಆರೋಪದ ಮೇಲೆ...

ಉಡುಪಿ | ಡಾ.ಮೆಹೆವಿಶ್ ಮುಶೀರ್ ಶೇಖ್‌ಗೆ ಪಿಎಚ್‌ಡಿ ಪದವಿ

ಡಾ. ಮಮತಾ ಬಾಲಚಂದ್ರ ಅವರ ಮಾರ್ಗದರ್ಶನದಲ್ಲಿ ಹಾಗೂ ಡಾ. ನರೇಂದ್ರ ವಿ.ಜಿ....