ಉಡುಪಿ | ನೂರುಲ್ ಇಸ್ಲಾಂ ಮದರಸಾದ ‘ಮದರಸಾ ಮ್ಯಾನೇಜ್‌ಮೆಂಟ್ ಆಪ್’ ಉದ್ಘಾಟನೆ

Date:

ಕುಂಜೂರು ಪಣಿಯೂರು: ನೂರುಲ್ ಇಸ್ಲಾಂ ಮದರಸಾ, ಕುಂಜೂರು ಪಣಿಯೂರು ವತಿಯಿಂದ E26 Medias ಅಭಿವೃದ್ಧಿಪಡಿಸಿರುವ Madrasa Management App ಅನ್ನು ಖರೀದಿಸಲಾಗಿದ್ದು, ಇದರ ಉದ್ಘಾಟನಾ ಕಾರ್ಯಕ್ರಮವು ಗಣ್ಯರ ಸಮ್ಮುಖದಲ್ಲಿ ನಡೆಯಿತು.

- Advertisement -

ಖತೀಬ್ ತೊಡರ್ ಉಸ್ತಾದ್ ಅವರ ಸಾನ್ನಿಧ್ಯದಲ್ಲಿ ಮದರಸಾ ಮ್ಯಾನೇಜ್‌ಮೆಂಟ್ ಆಪ್ ಅನ್ನು ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳು, ಮದರಸಾ ನಿರ್ವಹಣಾ ಸಮಿತಿ ಹಾಗೂ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಕಾರ್ಯಕ್ರಮದಲ್ಲಿ BRACZERO Tech Pvt. Ltd. ಮಂಡಳಿ ಸದಸ್ಯ ಶಮೀರ್ ಅಹ್ಮದ್, E26 Pvt. Ltd. ವ್ಯವಸ್ಥಾಪಕ ನಿರ್ದೇಶಕ ಮಹಮ್ಮದ್ ಶರೀಫ್, CEO ಮೊಹಮ್ಮದ್ ಹಝೀಮ್ ಶೈಮ್, BRACZERO CEO ಇಸ್ಮಾಯಿಲ್ ಝಬೀಹ್, ಹಾಗೂ MD ಬಿಲಾಲ್ ಮೊಹಮ್ಮದ್ ಸುಲೈಮಾನ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

ಮದರಸಾ ಶಿಕ್ಷಣ ವ್ಯವಸ್ಥೆಯನ್ನು ಆಧುನಿಕ ಹಾಗೂ ಡಿಜಿಟಲ್ ತಂತ್ರಜ್ಞಾನದೊಂದಿಗೆ ಸುಲಭವಾಗಿ ನಿರ್ವಹಿಸುವ ಉದ್ದೇಶದಿಂದ ಈ ಆಪ್‌ನ್ನು ಪರಿಚಯಿಸಲಾಗಿದೆ. ವಿದ್ಯಾರ್ಥಿಗಳ ಮಾಹಿತಿ, ತರಗತಿಗಳ ವಿವರ, ಹಾಜರಾತಿ, ಪರೀಕ್ಷಾ ಮಾಹಿತಿ, ಶುಲ್ಕ ಹಾಗೂ ಮದರಸಾ ಆಡಳಿತಕ್ಕೆ ಸಂಬಂಧಿಸಿದ ವಿವಿಧ ಕಾರ್ಯಗಳನ್ನು ಒಂದೇ ವೇದಿಕೆಯ ಮೂಲಕ ನಿರ್ವಹಿಸಲು ಈ ಆಪ್ ಸಹಕಾರಿಯಾಗಲಿದೆ.

Advertisements

ಮದರಸಾ ಆಡಳಿತವನ್ನು ಹೆಚ್ಚು ವ್ಯವಸ್ಥಿತ, ಪಾರದರ್ಶಕ ಮತ್ತು ತಂತ್ರಜ್ಞಾನಾಧಾರಿತಗೊಳಿಸುವಲ್ಲಿ ಈ ಆಪ್ ಮಹತ್ವದ ಪಾತ್ರ ವಹಿಸಲಿದೆ ಎಂದು ಕಾರ್ಯಕ್ರಮದಲ್ಲಿ ಅಭಿಪ್ರಾಯ ವ್ಯಕ್ತವಾಯಿತು.

ನೂರುಲ್ ಇಸ್ಲಾಂ ಮದರಸಾ ಈ ಡಿಜಿಟಲ್ ವ್ಯವಸ್ಥೆಯನ್ನು ಅಳವಡಿಸಿಕೊಂಡಿರುವುದು ಮದರಸಾ ಶಿಕ್ಷಣ ಕ್ಷೇತ್ರದಲ್ಲಿ ಆಧುನಿಕ ತಂತ್ರಜ್ಞಾನದ ಬಳಕೆಗೆ ಮತ್ತೊಂದು ಉತ್ತಮ ಹೆಜ್ಜೆಯಾಗಿದೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆ; ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ...

ಉಡುಪಿ | ಅ.11ರಿಂದ 21ರವರೆಗೆ ಉಚ್ಚಿಲ ದಸರಾ: ಅ.12ರಂದು ಮಹಿಳಾ ದಸರಾ ಉದ್ಘಾಟಿಸಲಿರುವ ಸಿಎಂ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವ್ಯವಸ್ಥಾಪನೆಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ...

ಹಾವೇರಿ | ಅಂಚೆ ಇಲಾಖೆಯಲ್ಲಿ ನೇರ ಸಂದರ್ಶನ

ಭಾರತೀಯ ಅಂಚೆ ಇಲಾಖೆಯಲ್ಲಿ ಪೋಸ್ಟಲ್ ಲೈಫ್ ಇನ್ಸೂರೆನ್ಸ್ (ಪಿಎಲ್‌ಐ-ಅಂಚೆ ಜೀವವಿಮೆ) ಮತ್ತು...

ಬಸವನ ಬಾಗೇವಾಡಿ | ತಾಲೂಕು ಆಸ್ಪತ್ರೆಯಲ್ಲಿ ಔಷಧ ಕೊರತೆ: ಡಿಎಚ್‌ಒ ಸ್ಪಷ್ಟನೆಗೆ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕು ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಅಗತ್ಯ...