ಚಿಂತಾಮಣಿ | ಹೊತ್ತಿ ಉರಿದ ಓಮಿನಿ ಕಾರು; ಕಾರಿನಲ್ಲಿದ್ದ ವ್ಯಕ್ತಿಯೂ ಭಸ್ಮ

Date:

ಓಮಿನಿ ಕಾರೊಂದು ರಸ್ತೆಯಿಂದ ಹಳ್ಳಕ್ಕೆ ಬಿದ್ದ ಪರಿಣಾಮ ಬೆಂಕಿ ಹತ್ತಿಕೊಂಡಿದ್ದು, ಕಾರಿನಲ್ಲಿದ್ದ ವ್ಯಕ್ತಿಯೋರ್ವ ಸುಟ್ಟು ಭಸ್ಮವಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೆಂಚಾರ್ಲಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ 9 ಗಂಟೆ ಸುಮಾರಿಗೆ ನಡೆದಿದೆ.

- Advertisement -

ಚಿಂತಾಮಣಿಯ ಟಿಪ್ಪು ನಗರದ ನಿವಾಸಿ ಇಬ್ರಾಹಿಂ(48) ಬೆಂಕಿಗಾಹುತಿಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಇಬ್ರಾಹಿಂ ವ್ಯಾಪಾರ ಮುಗಿಸಿಕೊಂಡು ಚಿಂತಾಮಣಿ ಕಡೆಯಿಂದ ಗಂಡ್ರಗಾನಹಳ್ಳಿ ಕಡೆ ತೆರಳುತ್ತಿದ್ದ ವೇಳೆ ಓಮಿನಿ ಕಾರು ಹಳ್ಳಕ್ಕೆ ಬಿದ್ದಿದ್ದು, ದಿಢೀರ್‌ ಬೆಂಕಿ ಹತ್ತಿಕೊಂಡಿದೆ. ಇದೇ ವೇಳೆ ಕಾರಿನಲ್ಲಿದ್ದ ಇಬ್ರಾಹಿಂ ಸಹ ಬೆಂಕಿಯ ಕೆನ್ನಾಲಿಗೆಗೆ ಆಹುತಿಯಾಗಿದ್ದಾನೆ.

ಇದನ್ನೂ ಓದಿ : ಈ ದಿನ ಸಂಪಾದಕೀಯ | ಪ್ಲಾಸ್ಟಿಕ್ ತ್ಯಾಜ್ಯಕ್ಕೆ ಕಡಿವಾಣ ಯಾವಾಗ?

ಡಿವೈಎಸ್ಪಿ ಮುರಳಿಧರ್, ಸರ್ಕಲ್ ಇನ್ಸ್ಪೆಕ್ಟರ್ ವೆಂಕಟರವಣಪ್ಪ, ಸಬ್ ಇನ್ಸ್ಪೆಕ್ಟರ್ ಶಿವಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನೆಲಮಂಗಲ | ಶಾಲಾ ಆವರಣದಲ್ಲಿ ಚೋಳರ ಕಾಲದ ಪ್ರಾಚೀನ ಶಾಸನ ಪತ್ತೆ

ನೆಲಮಂಗಲ ಬಳಿಯ ಮಂಡಿಗೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಕ್ರಿ.ಶ 1050ರ ಪ್ರಾಚೀನ...

ಕೋಲಾರ | ಹಾಲು ಉತ್ಪಾದಕರಿಗೆ ಕೋಮುಲ್, ಕೆಎಂಎಫ್ ಸೌಲಭ್ಯ ಸದುಪಯೋಗಪಡಿಸಿಕೊಳ್ಳಿ: ಚಂಚಿಮಲೆ ರಮೇಶ್

ತಾಲೂಕಿನ ವೇಮಗಲ್ ಕುರಗಲ್ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 10ನೇ ವಾರ್ಡ್‌ನ ಹಾರ್ಜೇನಹಳ್ಳಿ...

ಕೋಲಾರ | ಬಿಸಿಯೂಟ ಮಾತೆಯರಿಗೆ ವೇತನ ವಿಲ್ಲದೆ ಪರದಾಟ ; ಅಧಿಕಾರಿಗಳ ವಿರುದ್ಧ ಕಲ್ವಮಂಜಲಿರಾಮುಶಿವಣ್ಣ ಆಕ್ರೋಶ

ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬಿಸಿಯೂಟ ಮಾತೆಯರಿಗೆ ಕಳೆದ...

ಬಾಗೇಪಲ್ಲಿ ಮದ್ಯದಂಗಡಿ ಕೊಲೆ ಪ್ರಕರಣದ ಆರೋಪಿ ಬಂಧನ

ತಾಲ್ಲೂಕಿನ ಕೊಂಡರೆಡ್ಡಿಪಲ್ಲಿ ಗ್ರಾಮದ ಬಳಿಯ ಮದ್ಯ ಮಾರಾಟ ಮಳಿಗೆಯಲ್ಲಿ ಸೆ.5ರಂದು ನಡೆದ...