ಉಡುಪಿ | “ಆಪರೇಷನ್ ಸಿಂಧೂರ್” ಶುಕ್ರವಾರ ವಿಶೇಷ ಪ್ರಾರ್ಥನೆ ಸಲ್ಲಿಸುವಂತೆ ಮಸೀದಿಗಳಿಗೆ ಸೂಚನೆ

Date:

ಕಾಶ್ಮೀರ ಕಣಿವೆಯಲ್ಲಿ ಉಗ್ರಗಾಮಿಗಳು 26 ಭಾರತೀಯ ಪ್ರವಾಸಿಗರನ್ನು ಕೊಂದಿದ್ದಕ್ಕೆ ಭಾರತೀಯ ಸೇನೆಯು “ಆಪರೇಷನ್ ಸಿಂಧೂರ್” ನಡೆಸಿ ಉಗ್ರಗಾಮಿಗಳ ಅಡಗುತಾಣಗಳನ್ನು ಯಶಸ್ವಿಯಾಗಿ ನಾಶಪಡಿಸಿದೆ.

- Advertisement -

ಭಯೋತ್ಪಾದಕರ ವಿರುದ್ಧ ಹೋರಾಡುತ್ತಿರುವ ಮತ್ತು ದೇಶದಲ್ಲಿ ಶಾಂತಿಯತ್ತ ಮುನ್ನಡೆಯುತ್ತಿರುವ ನಮ್ಮ ಹೆಮ್ಮೆಯ ಸೈನಿಕರನ್ನು ಬಲಪಡಿಸಲು ರಾಜ್ಯದಾದ್ಯಂತದ ಎಲ್ಲಾ ಮಸೀದಿಗಳಲ್ಲಿ ಅವರ ಯಶಸ್ಸಿಗಾಗಿ ಪ್ರಾರ್ಥನೆ ಸಲ್ಲಿಸಲು ಸೂಕ್ತ ಸೂಚನೆಗಳನ್ನು ನೀಡುವಂತೆ ವಸತಿ, ವಕ್ಸ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಬಿ.ಝಡ್. ಜಮೀ‌ರ್ ಖಾನ್ ನಿರ್ದೇಶಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಆದ್ದರಿಂದ, ಶುಕ್ರವಾರದ ಜುಮ್ಮಾ ನಮಾಝಿನ ಬಳಿಕ ದೇಶದ ಶಾಂತಿ ಸೌಹಾರ್ದತೆಗಾಗಿ ಮತ್ತು ಭಾರತೀಯ ಸೇನೆಯ ಸೈನಿಕರನ್ನು ಬಲಪಡಿಸುವ ಸಲುವಾಗಿ ಪ್ರಾರ್ಥಿಸಲು ತಿಳಿಸಿದ್ದು, ಉಡುಪಿ ಜಿಲ್ಲೆಯ ಎಲ್ಲಾ ವಕ್ಸ್ ಸಂಸ್ಥೆಗಳಲ್ಲಿ ಜುಮ್ಮಾ ನಮಾಝ್ ಬಳಿಕ ಈ ಬಗ್ಗೆ ವಿಶೇಷ ಪ್ರಾರ್ಥನೆ ಸಲ್ಲಿಸಬೇಕೆಂದು ಜಿಲ್ಲಾ ವಕ್ ಅಧಿಕಾರಿ ಸೂಚನೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನೀರು, ತ್ಯಾಜ್ಯ, ಬೀದಿ ನಾಯಿಗಳ ಸಮಸ್ಯೆಗೆ ಕಡಿವಾಣ: ಕಲಬುರಗಿ ನೂತನ ಮಹಾಪೌರರ ಭರವಸೆ

ನಗರದ ಮೂಲಭೂತ ಸಮಸ್ಯೆಗಳಿಗೆ ತ್ವರಿತ ಪರಿಹಾರ ಕಲ್ಪಿಸುವುದರ ಜೊತೆಗೆ ಆಡಳಿತ ವ್ಯವಸ್ಥೆಯನ್ನು...

ಕಲಬುರಗಿ | ಶಿಕ್ಷಕರು ಪೀಳಿಗೆಯ ಭವಿಷ್ಯ ರೂಪಿಸುವ ಜವಾಬ್ದಾರಿ ಹೊಂದಿದ್ದಾರೆ: ಪ್ರಿಯಾಂಕ್ ಖರ್ಗೆ

ಶಿಕ್ಷಕರು ಕೇವಲ ಪಠ್ಯಕ್ರಮ ಬೋಧಿಸುವವರಲ್ಲ. ವಿದ್ಯಾರ್ಥಿಗಳ ವ್ಯಕ್ತಿತ್ವ ಹಾಗೂ ಭವಿಷ್ಯ ರೂಪಿಸುವ...

ಕಲಬುರಗಿ | ಶರಣರ ಸಮಾನತೆಯ ತತ್ವಕ್ಕೆ ಹಿಂದೂತ್ವದ ಬಣ್ಣ : ಸೆ.25ರಂದು ಬೃಹತ್ ಹೋರಾಟ

ಬಸವಾದಿ ಶರಣರ ಸಮಾನತೆ, ಜಾತಿ ವಿರೋಧಿ ಹಾಗೂ ಮಾನವೀಯ ಮೌಲ್ಯಗಳನ್ನು ತಿರುಚಿ,...

ಕಲಬುರಗಿ | ಸಿದ್ದರಾಮೇಶ್ವರ ಜಯಂತಿ ಪ್ರಯುಕ್ತ ಉಚಿತ ಆರೋಗ್ಯ, ನೇತ್ರ ತಪಾಸಣಾ ಶಿಬಿರ

ಜಿಡಾಗಾ ಮುಗಳಖೋಡ ಮಠದ ಪೂಜ್ಯ ಷಡಕ್ಷರಿ ಶಿವಯೋಗಿ ಶ್ರೀ ಸಿದ್ದರಾಮೇಶ್ವರ ಅವರ...