ಕಲಬುರಗಿ | ಅಣ್ಣ-ತಂಗಿ ವರಸೆಯ ಪ್ರೀತಿಗೆ ಪೋಷಕರ ವಿರೋಧ; ಪ್ರೇಮಿಗಳಿಬ್ಬರು ಆತ್ಮಹತ್ಯೆ

Date:

ಪ್ರೇಮಿಗಳಿಬ್ಬರು ಮದುವೆಯಾದ ಬಳಿಕ ಸೆಲ್ಫಿ ಕ್ಲಿಕ್ಕಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನಲ್ಲಿ ನಡೆದಿದೆ.

- Advertisement -

ಯಡ್ರಾಮಿ ತಾಲೂಕಿನ ಮಾಗಣಗೇರಾ ಗ್ರಾಮದ ಶಶಿಕಲಾ (20) ಹಾಗೂ ಗೊಲ್ಲಾಳಪ್ಪ (24) ಆತ್ಮಹತ್ಯೆಗೆ ಶರಣಾದ ಯುವ ಜೋಡಿ ಎಂದು ಗುರುತಿಸಲಾಗಿದೆ. ಹಲವು ವರ್ಷಗಳಿಂದ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ವರಸೆಯಲ್ಲಿ ಅಣ್ಣ-ತಂಗಿ ಆಗಿರುವ ಕಾರಣಕ್ಕೆ ಮದುವೆಗೆ ಇಬ್ಬರ ಕುಟುಂಬಸ್ಥರಿಂದ ವಿರೋಧ ವ್ಯಕ್ತವಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕೆಲವು ದಿನಗಳ ಹಿಂದೆ ಶಶಿಕಲಾಗೆ ಬೇರೆ ಹುಡುಗನೊಂದಿಗೆ ನಿಶ್ಚಿತಾರ್ಥ ಆಗಿತ್ತು. ಈ ಹಿನ್ನಲೆಯಲ್ಲಿ ಗೊಲ್ಲಾಳಪ್ಪ ಶಶಿಕಲಾಳನ್ನು ಹೊರವಲಯದ ದೇವಾಲಯಕ್ಕೆ ರಾತ್ರಿ ಕರೆದೊಯ್ದ ಶಶಿಕಲಾಗೆ ತಾಳಿ ಕಟ್ಟಿ ಮದುವೆ ಮಾಡಿಕೊಂಡಿದ್ದ. ಮದುವೆ ದೃಢೀಕರಿಸುವುದಕ್ಕಾಗಿ ಮೊಬೈಲ್‌ ನಲ್ಲಿ ಸೆಲ್ಪಿ ಕ್ಲಿಕಿಸಿಕೊಂಡು ನಂತರ ಇಬ್ಬರೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೇಂದ್ರದ ತಾರತಮ್ಯ ನೀತಿಯನ್ನು ಪ್ರಶ್ನಿಸುವುದು ತಪ್ಪೇ?

ಈ ಕುರಿತು ಯಡ್ರಾಮಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸ್‌ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಮುಂದುವರೆಸಿದ್ದೇವೆ ಎಂದು ಪಿಎಸ್‌ಐ ವಿಶ್ವನಾಥ ಈದಿನ.ಕಾಮ್‌ ಜತೆಗೆ ಮಾತನಾಡಿ ಮಾಹಿತಿ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ ಆಶ್ರಮ’

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...

ಹಾವೇರಿ | ಮುನಿಶ್ವರ ಎಚ್ ಚೂರಿ ಅವರ ನಿವೃತ್ತಿ ಬದುಕು ಹಸನಾಗಲಿ : ಉಡಚಪ್ಪ ಮಾಳಗಿ

"ತಮ್ಮ ವೃತ್ತಿ ಹಾಗೂ ಪ್ರವೃತ್ತಿಯಲ್ಲಿ ಪ್ರಮಾಣಿಕತೆಯನ್ನು ರೂಡಿಸಿಕೊಂಡು, ಯಶಸ್ವಿಯಾಗಿ ನಿವೃತ್ತಿಯಾದ ಮುನಿಶ್ವರ...

ಕಾರವಾರ, ಕುಮಟಾ, ದಾಂಡೇಲಿ ಪೊಲೀಸ್‌ ಅಧಿಕಾರಿಗಳ ವರ್ಗಾವಣೆ

ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಹಲವು ಅಧಿಕಾರಿಗಳ ವರ್ಗಾವಣೆ ಹಾಗೂ...

ಗದಗ | ಆನಂದಕಂದರ ಸಾಹಿತ್ಯವು ಸಾರ್ವಕಾಲಿಕ ಮೌಲ್ಯ ಹೊಂದಿದೆ: ಡಾ. ಅರ್ಜುನ ಗೊಳಸಂಗಿ

ಕನ್ನಡ ನಾಡು-ನುಡಿ, ಸಂಸ್ಕೃತಿ ಮತ್ತು ಜನಪದ ಸೊಗಡನ್ನು ಅಕ್ಷರ ರೂಪಕ್ಕಿಳಿಸಿದ ಆನಂದಕಂದರ...