ಪರಿಷತ್ ಉಪಚುನಾವಣೆ | ಬುಧವಾರದಿಂದ ನಿಷೇಧಾಜ್ಞೆ ಜಾರಿ

Date:

ಕರ್ನಾಟಕ ವಿಧಾನ ಪರಿಷತ್‌ಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಫೆಬ್ರವರಿ 16ರಂದು ಉಪಚುನಾವಣೆ ನಡೆಯಲಿದೆ. ಹೀಗಾಗಿ, ಬುಧವಾರ (ಫೆ.14) ಸಂಜೆ ನಾಲ್ಕು ಗಂಟೆಯಿಂದ ಫೆ.16ರ ಮಧ್ಯರಾತ್ರಿರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮತದಾನ ಕೇಂದ್ರಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ಎನ್ ಶಿವಶಂಕರ ಆದೇಶಿಸಿದ್ದಾರೆ.

- Advertisement -

ಉಪಚುನಾವಂಣೆ ಸಂಬಂಧ ದೇವನಹಳ್ಳಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಂತಿಮ ಸಭೆ ನಡೆಸಿ ಅವರು ಮಾತನಾಡಿದರು. “ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾನ ನಡೆಯುವ ಆರು ಮತದಾನ ಕೇಂದ್ರಗಳ ವ್ಯಾಪ್ತಿಯಲ್ಲಿ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದೆ. ಬುಧವಾರ ಸಂಜೆ 4 ಗಂಟೆಯಿಂದ ನಿಷೇಧಾಜ್ಞೆ ಜಾರಿಯಾಗಲಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

“ನೀತಿ ಸಂಹಿತೆ ಜಾರಿಯಲ್ಲಿರುವ ಸಮಯದಲ್ಲಿ ಮತದಾರರಿಗೆ ಆಮಿಷವೊಡ್ಡುವುದು, ಬೆದರಿಸುವುದು ಹಾಗೂ ಮತಗಟ್ಟೆಗಳ ಹತ್ತಿರ ಪ್ರಚಾರ ಮಾಡುವಂತಿಲ್ಲ. ಅಭ್ಯರ್ಥಿಗಳು ಮತ್ತು ಅವರ ಬೆಂಬಲಿಗರು ಮತದಾರರನ್ನು ಸಾರಿಗೆ ವ್ಯವಸ್ಥೆಗಳ ಮೂಲಕ ಮತಗಟ್ಟೆಗಳಿಗೆ ಕರೆತರುವಂತಿಲ್ಲ. ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಲು ಮತಗಟ್ಟೆಗಳ ಬಳಿ ನಿಷೇಧಾಜ್ಞೆ ವಿಧಿಸಲಾಗಿದೆ” ಎಂದು ಹೇಳಿದರು.

ಸಭೆಯಲ್ಲಿಅಪರ ಜಿಲ್ಲಾಧಿಕಾರಿ ಅಮರೇಶ್ ಎಚ್ ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮರಗಳೇ ಇಲ್ಲದ ಜಾಗಕ್ಕೆ ಅರಣ್ಯ ಇಲಾಖೆಯ ಆಕ್ಷೇಪ; ಸಾರ್ವಜನಿಕರ ಆಕ್ರೋಶ

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಕಟ್ಟಿಂಗೇರಿ ಗ್ರಾಮದ ಕೇನೆಕುಂಜದ ಸರಕಾರಿ ಜಮೀನಿನಲ್ಲಿ...

ರಾಯಚೂರು | ಬರ ಪರಿಹಾರ ಸಮೀಕ್ಷೆ: ಪಾಟ್ನಾದ ಭತ್ತದ ಅಧಿಕಾರಿ ಭೇಟಿ

ಪಾಟ್ನಾದ ಭತ್ತ ಅಭಿವೃದ್ಧಿ ಇಲಾಖೆಯ ನಿರ್ದೇಶಕ ಮಾನಸಿಂಗ್ ಅವರ ನೇತೃತ್ವದ ಅಧಿಕಾರಿಗಳ...

161 ಕಾಮಗಾರಿಗಳಿಗೆ ಶಂಕುಸ್ಥಾಪನೆ-ಉದ್ಘಾಟನೆ; ಜನಕಲ್ಯಾಣವೇ ಸರ್ಕಾರದ ಸಂಕಲ್ಪ: ಸಿದ್ದರಾಮಯ್ಯ

ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಮತ್ತಷ್ಟು ವೇಗ ನೀಡಲಾಗಿದ್ದು, ದಾಸನೂರು...

ಸಾಗರ | ತಾಲೂಕು ಮಟ್ಟದ ಪ್ರಜಾಸೇವೆ ಸಭೆ; 500ಕ್ಕೂ ಹೆಚ್ಚು ಅರ್ಜಿಗಳ ಸ್ವೀಕಾರ

ಸಾಗರ ತಾಲೂಕಿನಲ್ಲಿ ಮನೆ ಬಾಗಿಲಿಗೆ ಬಂತು ಸರ್ಕಾರ–ಸೇವೆಗೆ ಇರಲಿದೆ ಸಹಕಾರ ಎಂಬ...