ಮೈಸೂರು | ಮಾರ್ಚ್.28ರಂದು ‘ಪಾರ್ಟಿ’ ಪುಸ್ತಕ ಬಿಡುಗಡೆ

Date:

ನಿರಂತರ ಫೌಂಡೇಶನ್ (ರಿ), ಮೈಸೂರು ಮತ್ತು ಅಭಿರುಚಿ ಪ್ರಕಾಶನ ಆಯೋಜಿಸಿರುವ ಪ್ರಸಾದ್ ಕುಂದೂರು ಅನುವಾದಿಸಿರುವ ‘ಪಾರ್ಟಿ’ ಪುಸ್ತಕ ಇದೇ ಮಾರ್ಚ್ 28ರ ಶನಿವಾರ 2026ರಂದು ಸಂಜೆ 5-30ಕ್ಕೆ ರಂಗಾಯಣದ ವನರಂಗದಲ್ಲಿ ಬಿಡುಗಡೆಗೊಳ್ಳಲಿದೆ.

- Advertisement -

ಮರಾಠಿಯ ಪ್ರಸಿದ್ಧ ನಾಟಕಕಾರ ಮಹೇಶ್ ಎಲಕುಂಚವಾರ್ ರಚನೆಯ ‘ಪಾರ್ಟಿ’ ನಾಟಕವನ್ನು ಕನ್ನಡಕ್ಕೆ ಪ್ರಸಾದ್ ಕುಂದೂರು ಅನುವಾದಿಸಿದ್ದಾರೆ. ಈ ಪುಸ್ತಕವನ್ನು ಅಭಿರುಚಿ ಪ್ರಕಾಶನ ಹೊರತಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ವಿಮರ್ಶಕರಾದ ಪ್ರೊ. ಓ.ಎಲ್ ನಾಗಭೂಷಣಸ್ವಾಮಿ, ಹಿರಿಯ ರಂಗ ನಿರ್ದೇಶಕ ಚಿದಂಬರರಾವ್ ಜಂಬೆ, ಕವಿ ಮತ್ತು ಬರಹಗಾರ ಜಯಂತ್ ಕಾಯ್ಕಿಣಿ, ನಾಟಕಕಾರ ಡಿ. ಎಸ್ ಚೌಗಲೆ, ರಂಗಾಯಣ ನಿರ್ದೇಶಕ ಸತೀಶ್ ತಿಪಟೂರು, ಪ್ರಕಾಶಕ ಅಭಿರುಚಿ ಗಣೇಶ್ ಇರಲಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮೈಸೂರು | ದೇವಲಾಪುರ ಕ್ರಾಸ್ ಬಳಿಯ ಮೇಲ್ಸೇತುವೆ ಕೈಬಿಡುವಂತೆ ಆಗ್ರಹಿಸಿ ಸಾರ್ವಜನಿಕ ಅಹವಾಲು ಸಭೆ

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಪರ್ಕ: 9980273167, 9611074424.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಶೋಷಿತ ಸಮುದಾಯಗಳ ಪ್ರಗತಿಗೆ ಶಿಕ್ಷಣ, ಸಂಘಟನೆ, ಹೋರಾಟ ಅಗತ್ಯ: ಪರಶುರಾಮ್ ನೀಲನಾಯಕ

ಸಮಾಜದಲ್ಲಿ ತುಳಿತಕ್ಕೊಳಗಾದ ಸಮುದಾಯಗಳು ಎಲ್ಲ ಕ್ಷೇತ್ರಗಳಲ್ಲೂ ಪ್ರಗತಿ ಸಾಧಿಸಲು ಶಿಕ್ಷಣ, ಸಂಘಟನೆ...