ಕಲಬುರಗಿ | ರಾಜ್ಯದ ಜನತೆ ಟಿಪ್ಪು ಸುಲ್ತಾನ್ ಜಯಂತಿ ಹಬ್ಬದಂತೆ ಆಚರಿಸಬೇಕು : ಮಲ್ಲಿಕಾರ್ಜುನ ನೆಲೋಗಿ

Date:

ಭಾರತದ ಅಪರೂಪದ ದೇಶಪ್ರೇಮಿ, ನಾಡು ಕಂಡ ಧೀರ ಟಿಪ್ಪು ಸುಲ್ತಾನ್‌ ಜಯಂತಿಯನ್ನು ಕರ್ನಾಟಕದ ಜನತೆ ಹಬ್ಬದ ರೀತಿಯಲ್ಲಿ ಆಚರಿಸಬೇಕೆಂದು ಶೋಷಿತ ಸಮಾಜ ವೇದಿಕೆ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ನೆಲೋಗಿ ಹೇಳಿದರು.

- Advertisement -

ಜೇವರ್ಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶೋಷಿತ ಸಮಾಜ ವೇದಿಕೆ ವತಿಯಿಂದ ಆಯೋಜಿಸಿದ ಟಿಪ್ಪು ಸುಲ್ತಾನ್ ರವರ ಜನ್ಮದಿನ ಆಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತಾನಾಡಿದ ಅವರು, ಟಿಪ್ಪು ಒಬ್ಬ ಮಹಾನ್ ವೀರ, ದೇಶಕ್ಕಾಗಿ ತನ್ನ ಎರಡು ಮಕ್ಕಳನ್ನು ಒತ್ತಿಯಿಟ್ಟ ಟಿಪ್ಪು ಸುಲ್ತಾನ್‌ ನಾಡಿನ ಹೆಮ್ಮೆಯಾಗಿದ್ದಾನೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಈ ಸುದ್ದಿ ಓದಿದ್ದೀರಾ? ಮಣ್ಣಿನ ಹಣತೆಗೆ ಬೇಡಿಕೆ ಕುಸಿತ : ದೀಪದ ಕೆಳಗಿನ ಕತ್ತಲು ʼಕುಂಬಾರರ ಬದುಕುʼ

ಈ ಸಂದರ್ಭದಲ್ಲಿ, ರೈತ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಶೋಹೇಬ್ ಗಿರಣಿ, ರೈತ ಸಂಘಟನೆ ನಗರ ಕಾರ್ಯದರ್ಶಿ ದಾವೂದ್ ಹರನೂರ್, ಭೀಮ್ ಆರ್ಮಿ ತಾಲೂಕ ಉಪಾಧ್ಯಕ್ಷ ವಿಶ್ವರಾಧ್ಯ, ಗೂಪಾಲಕರ್, ನಗರ ಘಟಕ ಅಧ್ಯಕ್ಷ ಬಸವರಾಜ್ ಇಂಗಳಗಿ, ಸಿದ್ದು ಹುಲ್ಲೂರ್ ಸೇರಿದಂತೆ ಪ್ರಮುಖರಾದ ಹರೀಶ್ ಗುಡುರ್, ಮೌನೇಶ್ ಗೊಲಾ ಆದೋಲ್, ಪದಾಧಿಕಾರಿಗಳು ಭಾಗವಹಿಸಿದ್ದರು.

ವರದಿ: ಸಿಟಿಜನ್ ಜರ್ನಲಿಸ್ಟ್, ಮಿಲಿಂದ್ ಸಾಗರ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಲ್ಪೆಯಲ್ಲಿ ಆಂಧ್ರಪ್ರದೇಶ ಮೂಲದ ವ್ಯಕ್ತಿ ಕೊಲೆ

ಆಂಧ್ರಪ್ರದೇಶ ಮೂಲದ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿರುವ ಘಟನೆ ಮಲ್ಪೆಯಲ್ಲಿ ಮಂಗಳವಾರ ಬೆಳಗ್ಗೆ...

ಗ್ರಾಮೀಣ ಬದುಕು, ಕೃಷಿ ಸಂಸ್ಕೃತಿ ಪ್ರವಾಸಿಗರಿಗೆ ಪರಿಚಯಿಸಲು ಹೊಸ ಪ್ರವಾಸೋದ್ಯಮ ಪ್ಯಾಕೇಜ್‌ಗಳ ಚಿಂತನೆ

ಉಡುಪಿ ಜಿಲ್ಲೆಯ ನೈಸರ್ಗಿಕ ಸೌಂದರ್ಯ, ಧಾರ್ಮಿಕ ಕ್ಷೇತ್ರಗಳು ಹಾಗೂ ಕಡಲತೀರಗಳೊಂದಿಗೆ ಗ್ರಾಮೀಣ...

ವಿಜಯಪುರ | ಬರ ಪರಿಹಾರ ಹೆಚ್ಚಳ, ಸಾಲಮನ್ನಾಕ್ಕೆ ರಾಜ್ಯ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯಲ್ಲಿ ಮಳೆ ಕೈಕೊಟ್ಟು ಕೃಷಿ ಚಟುವಟಿಕೆಗಳು ತೀವ್ರ ಸಂಕಷ್ಟಕ್ಕೆ ಸಿಲುಕಿರುವ...