ಉಡುಪಿ | ರಸ್ತೆ ಬದಿಯ ಮರಕ್ಕೆ ಬೈಕ್ ಡಿಕ್ಕಿ, ಸವಾರ ಸಾವು

Date:

ರಸ್ತೆ ಬದಿಯ ಮರಕ್ಕೆ ಬೈಕ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಬೈರಂಪಳ್ಳಿ ಗ್ರಾಮದ ದೂಪದಕಟ್ಟೆ ಚೌಡೇಶ್ವರಿ ದೇವಸ್ಥಾನದ ಸಂಭವಿಸಿದೆ. ಮೃತರನ್ನು ಸಂತೋಷ್ (28) ಎಂದು ಗುರುತಿಸಲಾಗಿದೆ. ಪೆರ್ಡೂರು ಕಡೆಯಿಂದ ಹರಿಖಂಡಿಗೆ ಕಡೆಗೆ ಹೋಗುತ್ತಿದ್ದ ಬೈಕ್, ಸವಾರನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದಲ್ಲಿರುವ ಮರಕ್ಕೆ ಡಿಕ್ಕಿ ಹೊಡೆದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಸವಾರ ಸಂತೋಷ್ ಹಿರಿಯಡಕ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

ಈ ಬಗ್ಗೆ ಹಿರಿಯಡ್ಕ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಬಸವೇಶ್ವರ ಬ್ಯಾಂಕ್ ರಾಜ್ಯದ ಆರ್ಥಿಕ ಭೂಪಟದಲ್ಲಿ ಗುರುತಿಸಿಕೊಂಡಿದೆ: ಪ್ರಕಾಶ ತಪಶೆಟ್ಟಿ

ವರ್ತಕರ ಹಿತಾಸಕ್ತಿಗಾಗಿ ಸ್ಥಾಪನೆಯಾದ ಬಸವೇಶ್ವರ ಸಹಕಾರಿ ಬ್ಯಾಂಕ್, ಶೇರುದಾರರು, ವರ್ತಕರು ಹಾಗೂ...

ಬಾದಾಮಿ | ಆಸ್ಪತ್ರೆ, ಶಾಲೆಗೆ ಸಿಇಒ ದಿಢೀರ್ ಭೇಟಿ: ಅವ್ಯವಸ್ಥೆ ಕಂಡು ಅಧಿಕಾರಿಗಳಿಗೆ ನೋಟಿಸ್

ಸರ್ಕಾರಿ ಸಂಸ್ಥೆಗಳಲ್ಲಿ ಶಿಸ್ತು, ಜವಾಬ್ದಾರಿ ಹಾಗೂ ಸಾರ್ವಜನಿಕ ಸೇವೆಯ ಗುಣಮಟ್ಟ ಕಾಪಾಡುವ...

ರಾಯಚೂರು | ಬಿಸಿಎಂ-ಬಿ ವರ್ಗಕ್ಕೆ ಒಂದು ಸ್ಥಾನವೂ ಮೀಸಲಿಲ್ಲ, ಕರಡು ಅಧಿಸೂಚನೆ ತಿದ್ದುಪಡಿಗೆ ಆಗ್ರಹ: ಚಂದ್ರಶೇಖರ ಪಾಟೀಲ್

ರಾಯಚೂರು ಜಿಲ್ಲಾ ಪಂಚಾಯತ್ ಕ್ಷೇತ್ರಗಳ ಮೀಸಲಾತಿ ಕರಡು ಅಧಿಸೂಚನೆಯಲ್ಲಿ ಬಿಸಿಎಂ-ಬಿ (...

ಗಗನಕ್ಕೇರಿದ ಅಕ್ಕಿ ಬೆಲೆ: ತತ್ತರಿಸಿದ ಬಡ, ಮಧ್ಯಮ ವರ್ಗದ ಬದುಕು!

ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಮತ್ತು ಬರಗಾಲದ ಕರಿಛಾಯೆ ಕೃಷಿ ಕ್ಷೇತ್ರವನ್ನು...