ಕಲಬುರಗಿ | ವಿದ್ಯುತ್‌ ಸ್ಪರ್ಶಿಸಿ ವ್ಯಕ್ತಿ ಸಾವು

Date:

ಕಲಬುರಗಿ ನಗರದ ಕೇಂದ್ರೀಯ ಬಸ್ ನಿಲ್ದಾಣದ ಎದುರಿನ ಖಾಸಗಿ ಆಸ್ಪತ್ರೆಯ ಹೈಲೈಟ್ ಬೋರ್ಡ್‌ಗಾಗಿ ಹಾಕಿದ್ದ ಕಂಬದಲ್ಲಿ ಪ್ರವಹಿಸುತ್ತಿದ್ದ ವಿದ್ಯುತ್ ಸ್ಪರ್ಶದಿಂದ ಓರ್ವ ವ್ಯಕ್ತಿ ಮೃತಪಟ್ಟ ಘಟನೆ ನಡೆದಿದೆ.

- Advertisement -

ಯಾದಗಿರಿ ಜಿಲ್ಲೆಯ ಶಹಾಪುರ ಪಟ್ಟಣದ ನಿವಾಸಿ ಮುಹಮ್ಮದ್ ಇರ್ಶಾದ್ ಸಾವನ್ನಪ್ಪಿದವರು ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಮೃತರು ತನ್ನ ಗರ್ಭಿಣಿ ಸಹೋದರಿಗೆ ಚಿಕಿತ್ಸೆಗೆಂದು ಶನಿವಾರ ಶಹಾಪುರದಿಂದ ಕಲಬುರಗಿ ನಗರದ ನ್ಯೂ ಲೈಫ್ ಆಸ್ಪತ್ರೆಗೆ ಕರೆತಂದಿದ್ದರು. ಈ ವೇಳೆಯಲ್ಲಿ ಆಸ್ಪತ್ರೆ ಆವರಣದಲ್ಲಿರುವ ಹೈಲೈಟ್ ಬೋರ್ಡ್ ಕಂಬವನ್ನು ಸ್ಪರ್ಶಿಸಿದಾಗ ದುರ್ಘಟನೆ ಸಂಭವಿಸಿದೆ.

ಈ ಸುದ್ದಿ ಓದಿದ್ದೀರಾ? ಬೀದರ್ |‌ ಆಟವಾಡಲು ಹೋದ ಬಾಲಕ ನೀರಿನ ಗುಂಡಿಗೆ ಬಿದ್ದು ಸಾವು

ವಿದ್ಯುತ್ ಆಘಾತಕ್ಕೆ ಒಳಗಾಗಿ ಮೃತಪಟ್ಟಿರುವುದಾಗಿ ಆರೋಪಿಸಿ ಕುಟುಂಬಸ್ಥರು ಆಸ್ಪತ್ರೆಯ ಆಡಳಿತ ವ್ಯವಸ್ಥೆ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಬಗ್ಗೆ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಅ.13ರಂದು ಯುವ ದಸರಾ ಉದ್ಘಾಟಿಸಲಿರುವ ನಟ ಪ್ರಭುದೇವ್‌

2026ರ ಯುವ ದಸರಾ ಕಾರ್ಯಕ್ರಮವನ್ನು ಅಕ್ಟೋಬರ್ 13ರಂದು ಖ್ಯಾತ ನೃತ್ಯ ನಿರ್ದೇಶಕ...

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

ಕೋಲಾರ | ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶಾಸಕರ ಆಪ್ತ ಸಹಾಯಕರಿಗೆ ಮನವಿ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ತಡೆಹಿಡಿದಿರುವ ಕನಿಷ್ಠ ವೇತನ ಜಾರಿಗೊಳಿಸುವುದು, ಗುತ್ತಿಗೆ...

ಕರ್ನಾಟಕದ ನೀರಾವರಿ ಯೋಜನೆಗಳಿಗೆ ಕೇಂದ್ರದ ನೆರವು ಕೋರಿದ ಸಿಎಂ ಡಿಕೆ ಶಿವಕುಮಾರ್

ರಾಜ್ಯದ ಕುಡಿಯುವ ನೀರು, ನೀರಾವರಿ ಹಾಗೂ ಬರ ಪರಿಹಾರದ ಅಗತ್ಯಗಳನ್ನು ಈಡೇರಿಸಲು...