ಏ.15ರಂದು ಮಂಡ್ಯಕ್ಕೆ ಪ್ರಧಾನಿ ಮೋದಿ ಭೇಟಿ; ‘ಭೈರವೈಕ್ಯ’ ಮಂದಿರ ಉದ್ಘಾಟನೆ

Date:

ಮಂಡ್ಯ ಜಿಲ್ಲೆ, ನಾಗಮಂಗಲ ತಾಲ್ಲೂಕಿನ ಆದಿ ಚುಂಚನಗಿರಿ ಕ್ಷೇತ್ರಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಭೇಟಿ ನೀಡಲಿದ್ದು,’ ಬೈರವೈಕ್ಯ’ ಮಂದಿರ ಉದ್ಘಾಟಿಸಲಿದ್ದಾರೆ.

- Advertisement -

ಮಂಡ್ಯಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಆಗಮನದ ಹಿನ್ನಲೆಯಲ್ಲಿ ಭದ್ರತೆಗಾಗಿ ಸುಮಾರು ಎರಡು ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ. ಬಿಜಿಎಸ್ ಕ್ರೀಡಾಂಗಣದಲ್ಲಿ ಬೃಹತ್ ವೇದಿಕೆ ಸಿದ್ದವಾಗಿದ್ದು ಲಕ್ಷ ಜನ ಸೇರುವ ನಿರೀಕ್ಷೆಯಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ನಾಳೆ ಬೆಳಗ್ಗೆ ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಅಲ್ಲಿಂದ, ಬೆಳಗ್ಗೆ 10:50ಕ್ಕೆ ಎಚ್ಎಎಲ್ ನಿಂದ ಹೆಲಿಕಾಪ್ಟರ್ ಮೂಲಕ ಆದಿಚುಂಚನಗಿರಿ ಹೆಲಿಪ್ಯಾಡ್ ತಲುಪಲಿದ್ದಾರೆ. ನಂತರ ನಡೆಯುವ ಕಾರ್ಯಕ್ರಮದಲ್ಲಿ ಸಾರ್ವಜನಿಕರನ್ನ ಉದ್ದೇಶಿಸಿ ಮಾತನಾಡಲಿದ್ದಾರೆಂದು ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ಪಾಂಡವಪುರ | ಅಂಬೇಡ್ಕರ್ ಜಯಂತಿ ರದ್ದು; ಪ್ರತಿಭಟನೆ

ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಪೀಠಾಧಿಪತಿ ನಿರ್ಮಲಾನಂದ ಮಹಾಸ್ವಾಮೀಜಿ, ಸ್ವಾಮಿ ಪರಮಾತ್ಮನಂದ ಸರಸ್ವತಿ ಜೀ, ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೊಟ್, ಕೇಂದ್ರ ಉಕ್ಕು ಮತ್ತು ಬಾರೀ ಕೈಗಾರಿಕೆಗಳ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೃಷಿ ಸಚಿವ ಹಾಗೂ ಮಂಡ್ಯ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ, ವಿಪಕ್ಷ ನಾಯಕ ಆರ್. ಅಶೋಕ್ ಉಪಸ್ಥಿತಲಿರಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...