ತುಮಕೂರು | ಸಿನಿಮೀಯ ರೀತಿ ಕುಖ್ಯಾತ ಆರೋಪಿಯನ್ನು ಬಂಧಿಸಿದ ಹೆಡ್‌ ಕಾನ್ಸ್‌ಟೇಬಲ್; ವ್ಯಾಪಕ‌‌ ಶ್ಲಾಘನೆ

Date:

ಸಿನಿಮೀಯ ರೀತಿಯಲ್ಲಿ ಕುಖ್ಯಾತ ಆರೋಪಿಯನ್ನು ಹೆಡ್ ಕಾನ್ಸ್‌ಟೇಬಲ್ ಓರ್ವರು ಬಂಧನ ಮಾಡಿರುವ ಘಟನೆ ಬೆಂಗಳೂರಿನ ಸದಾಶಿವ ನಗರದಲ್ಲಿ ನಡೆದಿದೆ.

- Advertisement -

ಮಂಜೇಶ್ ಅಲಿಯಾಸ್ ಚೌಟ್ರಿ ಮಂಜ, ಹೊಟ್ಟೆ ಮಂಜ ಬಂಧಿತ ಆರೋಪಿ. ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಆರೋಪಿಯನ್ನು ಹಿಂಬಾಲಿಸಿ ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಸಿಗ್ನಲ್ ನಲ್ಲಿ ಬೈಕ್ ಅಡ್ಡಗಟ್ಟಿದಾಗ ತಪ್ಪಿಸಿಕೊಂಡು ಪರಾರಿಯಾಗಲು ಯತ್ನಿಸಿದ ಆರೋಪಿಯನ್ನು ಕಾಲು‌ಬಿಗಿ ಹಿಡಿದು ಜಗ್ಗಿದ ಕೊರಟಗೆರೆಯ ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ದೊಡ್ಡಲಿಂಗಯ್ಯ ಎಂಬುವರನ್ನ ರಸ್ತೆಯಲ್ಲಿ 20 ಮೀಟರ್ ಎಳೆದೊಯ್ಯಲು ಯತ್ನಿಸಿದ್ದಾನೆ. ಆದರೂ, ಕೈಬಿಡದ ಪೊಲೀಸ್ ಸಿಬ್ಬಂದಿ, ಕೊನೆಗೂ ಸಾರ್ವಜನಿಕರು ಹಾಗೂ ಇತರೆ ಸಿಬ್ಬಂದಿಯ ನೆರವಿನಿಂದ ಕೊನೆಗೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಘಟನೆಯ ದೃಶ್ಯ ಸಿಗ್ನಲ್‌ನಲ್ಲಿ ಅಳವಡಿಸಲಾಗಿದ್ದ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ.

ವೃದ್ಧಾಪ್ಯ ವೇತನ ಕೊಡಿಸುವುದಾಗಿ ವೃದ್ದೆಯ ಮೖಮೇಲಿದ್ದ ಒಡವೆಗಳನ್ನ ದೋಚಿಕೊಂಡು ಪರಾರಿಯಾಗಿದ್ದನು. ಆರೋಪಿ ಹೊಟ್ಟೆ ಮಂಜನ ವಿರುದ್ಧ ತುಮಕೂರು ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಸೇರಿದಂತೆ ರಾಜ್ಯಾದ್ಯಂತ 32 ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ.

1001236291

ಪೊಲೀಸ್‌ ಸಿಬ್ಬಂದಿ ದೊಡ್ಡಲಿಂಗಯ್ಯ ಅವರ ಕಾರ್ಯಕ್ಕೆ ತುಮಕೂರು ಎಸ್. ಪಿ. ಅಶೋಕ್ ಕೆ.ವಿ. ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

1001236290
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಶ್ರೀ ದುರ್ಗಾಂಬ ಬಸ್ ಕಳವು ಪ್ರಕರಣ: ಬಸ್ ಪತ್ತೆ

ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿ ನಿಲ್ಲಿಸಿದ್ದ ಸುಮಾರು ₹40 ಲಕ್ಷ ಮೌಲ್ಯದ...

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಮಧುಗಿರಿ | ವ್ಯಾಕರಣ ಎಂದರೆ ಕೇವಲ ನಿಯಮಗಳಲ್ಲ: ಪ್ರೊ ಡಿ ಎಸ್ ಮುನೀಂದ್ರಕುಮಾರ್

  ಕೇಶಿರಾಜ ಬರೆದ ‘ಶಬ್ದಮಣಿದರ್ಪಣ’ವು ಕನ್ನಡ ಭಾಷೆಗೆ ಹಿಡಿದ ಸ್ವಚ್ಛವಾದ ಕನ್ನಡಿ....