ಪೊಲೀಸರಿಗಿನ್ನು ‘ಸ್ಲೋಚ್ ಕ್ಯಾಪ್‌’ ಗೆ ಕೊಕ್ : ‘ನೇವಿ ಬ್ಲೂ ಪೀಕ್ ಕ್ಯಾಪ್’ ವಿತರಿಸಲು ಸರ್ಕಾರ ಸಮ್ಮತಿ

Date:

ಹೊಸ ವಿನ್ಯಾಸವನ್ನು ತೆಲಂಗಾಣ ಪೊಲೀಸ್ ಕ್ಯಾಪ್ ಮಾದರಿಯಲ್ಲಿ ರೂಪಿಸಲಾಗಿದೆ, ಇದನ್ನು ಮಹಾರಾಷ್ಟ್ರ, ದೆಹಲಿ, ಗೋವಾ ಮತ್ತು ತಮಿಳುನಾಡು ಸೇರಿದಂತೆ ಹಲವಾರು ರಾಜ್ಯಗಳ ಕ್ಯಾಪ್ ಶೈಲಿಗಳನ್ನು ಹೊಂದಿದೆ.

- Advertisement -

ರಾಜ್ಯದ ಹೆಡ್ ಕಾನ್‌ಸ್ಟೆಬಲ್‌ಗಳು, ಕಾನ್‌ಸ್ಟೆಬಲ್‌ಗಳು ಧರಿಸುತ್ತಿರುವ ಸ್ಲೋಚ್‌ ಹ್ಯಾಟ್‌ (ಟೋಪಿ) ಬದಲಾಗಿ ‘ನೇವಿ ಬ್ಲೂ ಪೀಕ್ ಕ್ಯಾಪ್’ ವಿತರಿಸಲು ಸರ್ಕಾರ ಸಮ್ಮತಿ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ಎಐ ಕರಾಳ ಮುಖ: ಮುಂದಿನ ಹತ್ತು ವರ್ಷಗಳಲ್ಲಿ ನಾಗರಿಕತೆಗೆ...

ಎಐ ಸೇರಿದಂತೆ ತಂತ್ರಜ್ಞಾನದ ಅಭಿವೃದ್ಧಿ ಮಾನವನ ಕಲ್ಯಾಣಕ್ಕಾಗಿರಬೇಕೇ ಹೊರತು, ಮಾನವ ಜನಾಂಗದ ವಿನಾಶಕ್ಕಾಗಿಯಲ್ಲ. ಅಷ್ಟಕ್ಕೂ ಮುಂದಿನ ಒಂದು ದಶಕವು ಮಾನವ ನಾಗರಿಕತೆಯ ಭವಿಷ್ಯವನ್ನು ನಿರ್ಧರಿಸುವ ಅತ್ಯಂತ ನಿರ್ಣಾಯಕ ಅವಧಿಯಾಗಲಿದೆ ಎಂಬುದು ಖಚಿತ. ಸಾಕಷ್ಟು...

ಇತ್ತೀಚೆಗೆ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನದಲ್ಲಿ, ಟೋಪಿ ಬದಲಾವಣೆ ಸಂಬಂಧ ಚರ್ಚಿಸಲಾಗಿತ್ತು. ರಾಜ್ಯ ಪೊಲೀಸರು ಕಾನ್‌ಸ್ಟೆಬಲ್‌ಗಳಿಗೆ ಹಸಿರು ಬೆರೆಟ್‌ಗಳನ್ನು ಪ್ರಸ್ತಾಪಿಸಿದ್ದರು. ಆದರೆ, ಹಸಿರು ಬೆರೆಟ್‌ಗಳು ಗೃಹರಕ್ಷಕರು ಮತ್ತು ಸ್ಕೌಟ್ಸ್ ಮತ್ತು ಗೈಡ್ಸ್ ಸದಸ್ಯರು ಧರಿಸುವುದನ್ನು ಹೋಲುತ್ತವೆ ಎಂದು ಹೇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅದರ ನೀಲಿ ಪೀಕ್ ಕ್ಯಾಪ್‌ಗಳನ್ನು ಆಯ್ಕೆ ಮಾಡಲು ಸೂಚಿಸಿದರು.

1002026470

ಹೊಸ ವಿನ್ಯಾಸವನ್ನು ತೆಲಂಗಾಣ ಪೊಲೀಸ್ ಕ್ಯಾಪ್ ಮಾದರಿಯಲ್ಲಿ ರೂಪಿಸಲಾಗಿದೆ, ಇದನ್ನು ಮಹಾರಾಷ್ಟ್ರ, ದೆಹಲಿ, ಗೋವಾ ಮತ್ತು ತಮಿಳುನಾಡು ಸೇರಿದಂತೆ ಹಲವಾರು ರಾಜ್ಯಗಳ ಕ್ಯಾಪ್ ಶೈಲಿಗಳನ್ನು ಪರಿಶೀಲಿಸಿದ ನಂತರ ಆಯ್ಕೆ ಮಾಡಲಾಗಿದೆ.

ಸ್ಲೋಚ್ ಟೋಪಿ ಬ್ರಿಟಿಷ್ ಯುಗದಿಂದಲೂ ಕಾನ್‌ಸ್ಟೆಬ್ಯುಲರಿ ಸಮವಸ್ತ್ರದ ಭಾಗವಾಗಿದೆ, ಆದರೆ ಅನೇಕ ಅಧಿಕಾರಿಗಳು ಅದನ್ನು ಹಳೆಯದು ಮತ್ತು ಅನಾನುಕೂಲವೆಂದು ಅಭಿಪ್ರಾಯ ಪಟ್ಟಿದ್ದರು ಎಂದು ಹಿರಿಯ ಐಪಿಎಸ್ ಅಧಿಕಾರಿಯೊಬ್ಬರು ಹೇಳಿದರು, ಇದು ದೀರ್ಘಕಾಲದ ಪ್ರಸ್ತಾಪವಾಗಿತ್ತು.

ದಶಕಗಳಿಂದ ಪೊಲೀಸರು ಖಾಕಿ ಸಮವಸ್ತ್ರದ ಮೇಲೆ ಬಳಸುತ್ತಿದ್ದ ಸ್ಲೋಚ್ ಕ್ಯಾಪ್‌ಗೆ ವಿದಾಯ ಹೇಳಲಾಗುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ ತಾಲೂಕನ್ನು ಬರಪೀಡಿತ ಪಟ್ಟಿಗೆ ಸೇರಿಸಲು ಸಿಎಂಗೆ ಎಚ್.ಕೆ.ಪಾಟೀಲ್ ಪತ್ರ

ಗದಗ ತಾಲೂಕನ್ನು ಬರಪಟ್ಟಿಗೆ ಸೇರಿಸದಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ...

ಧಾರವಾಡ | ಕೃಷಿ ಮೇಳದಲ್ಲಿ ಫಲಪುಷ್ಪ ಪ್ರದರ್ಶನ

ಕೃಷಿ ವಿವಿಯಲ್ಲಿ ಸೆ.25ರಿಂದ 28ರವರೆಗೆ ನಡೆಯುವ ಕೃಷಿ ಮೇಳದಲ್ಲಿ ಹೈಟೆಕ್ ತೋಟಗಾರಿಕೆ...

ಸರಗೂರು | ಕಾಡಾನೆ ದಾಳಿಗೆ ಬೈಕ್ ಸವಾರ ಬಲಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ ಸಮೀಪ ಇಂದು ಬೆಳಗ್ಗೆ...

ಹಾವೇರಿ‌ | ಈ ಬಾರಿ ಕಬ್ಬಿಗೆ ಟನ್‌ಗೆ ₹ 5,500 ದರ ನಿಗದಿಗೆ ರೈತ ಸಂಘದ ಅಧ್ಯಕ್ಷ ಚೂನಪ್ಪ‌ಪೂಜಾರಿ ಆಗ್ರಹ

"ಮಳೆ‌ ಕೊರತೆಯಿಂದ‌ ಎಲ್ಲ ಕಬ್ಬು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದು, ಈ ಬಾರಿ...