ಚಿಕ್ಕಮಗಳೂರು l ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿ ನಾಳೆ ವಿದ್ಯುತ್ ವ್ಯತ್ಯಯ

Date:

ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿರುವ ನಾಳೆ ವಿದ್ಯುತ್ ವ್ಯತ್ಯಯ ಆಗಲಿದೆ ಎಂದು ಮೆಸ್ಕಾಂ ಗ್ರಾಮೀಣ ಉಪವಿಭಾಗದ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್‌ ಮಂಗಳವಾರ ತಿಳಿಸಿದ್ದಾರೆ.

- Advertisement -

ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿರುವ ಹುಕ್ಕುಂದ ಬಳಿ ಚಿಕ್ಕಮಗಳೂರು 66/11 ಕೆ.ವಿ. ವಿ.ವಿ ಕೇಂದ್ರದಿಂದ ಹೊರಹೊಮ್ಮುವ ಜೋಳದಾಳ್ ಫೀಡ‌ರ್ 11 ಕೆ.ವಿ. ಮಾರ್ಗಗಳಲ್ಲಿ ರಿಅಲೈನ್‌ಮೆಂಟ್ ಕಾಮಗಾರಿ ನಿರ್ವಹಿಸಬೇಕಾಗಿರುವುದರಿಂದ ಆಗಸ್ಟ್ 13 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ವ್ಯತ್ಯಯ ಆಗಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಲೋಕಾಯುಕ್ತ ದಾಳಿ: ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ವಶ

ಹಾಗೆಯೇ, ಜೋಳದಾಳ್‌ ಮತ್ತು ಶಿರವಾಸೆ ಫೀಡರ್‌ಗಳ ವ್ಯಾಪ್ತಿಗೆ ಬರುವ ಹುಕ್ಕುಂದ, ಜೋಳದಾಳ್, ಶಿವಗಂಗೆ, ಸಂತೆಗುಡ್ಡ, ಮಸಗಲಿ, ಮೈಲಿಮನೆ, ಆವತಿ, ಮಲ್ಲಂದೂರು, ಜಕ್ಕನಹಳ್ಳಿ, ಆಣೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಿಗೆ ವಿದ್ಯುತ್‌ ನಿಲುಗಡೆಯಾಗಲಿದೆ ಎಂದು ಮೆಸ್ಕಾಂ ಗ್ರಾಮೀಣ ಉಪವಿಭಾಗದ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್‌ರವರು ತಿಳಿಸಿದ್ದಾರೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಧಿಕಾರಿಗಳ ನಿರ್ಲಕ್ಷ್ಯದಿಂದ ದೌರ್ಜನ್ಯಗಳಿಗೆ ಕಡಿವಾಣ ಬೀಳುತ್ತಿಲ್ಲ : ಸಂಜೀವ ಬಳ್ಕೂರು

ರಾಯಚೂರು ಜಿಲ್ಲೆಯಲ್ಲಿ ದಲಿತ ಮಹಿಳೆಯರ ಮೇಲೆ ನಿರಂತರವಾಗಿ ನಡೆಯುತ್ತಿರುವ ಅತ್ಯಾಚಾರ ಹಾಗೂ...

ಗದಗ | ಅಲ್ಪಸಂಖ್ಯಾತರ ಅಭಿವೃಧ್ದಿ ನಿಗಮದಲ್ಲಿ ಮಧ್ಯವರ್ತಿಗಳ ಹಾವಳಿ: ಕಡಿವಾಣಕ್ಕೆ ಆಗ್ರಹ

ಗದಗ ಜಿಲ್ಲೆಯ ಬಡ ಅಲ್ಪಸಂಖ್ಯಾತರ ಕುಟುಂಬಗಳಿಗೆ ಸರ್ಕಾರದ ಯೋಜನೆಗಳು ಪ್ರಮಾಣಿಕವಾಗಿ ದೊರಕಿಸಿ...

ಕೋಲಾರ | ವಿದ್ಯಾರ್ಥಿನಿಯ ನಾಲ್ಕು ವರ್ಷದ ವಿದ್ಯಾಭ್ಯಾಸಕ್ಕೆ ಎಲ್.ಜಿ. ಫೌಂಡೇಶನ್ ನೆರವು

ವಕ್ಕಲೇರಿ ಗ್ರಾಮದ ಕೂಲಿ ಕಾರ್ಮಿಕ ನಾಗರಾಜ್ ಅವರ ಪುತ್ರಿಯ ನಾಲ್ಕು ವರ್ಷದ...

ಬಾಗೇಪಲ್ಲಿ | ದ್ವಿಭಾಷಾ ನೀತಿ ಕೈಬಿಟ್ಟು ತ್ರಿಭಾಷಾ ಸೂತ್ರವನ್ನುಮುಂದುವರಿಸಬೇಕು ಎಂದು ಬೆಂಗಳೂರು ಛಲೋ

ರಾಜ್ಯದಲ್ಲಿ 15 ಸಾವಿರ ಹಿಂದಿ ಶಿಕ್ಷಕರು ಹಾಗೂ ಅವರ ಕುಟುಂಬದವರ ಹಿತದೃಷ್ಟಿಯಿಂದ...