ಪ್ರಜ್ವಲ್ ಲೈಂಗಿಕ ದೌರ್ಜನ್ಯ ಪ್ರಕರಣ: ಎಸ್‌ಪಿಪಿ ರಾಜೀನಾಮೆ

Date:

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಸ್‌ಐಟಿ ಪರವಾಗಿ ವಾದ ಮಂಡಿಸುತ್ತಿದ್ದ ಹೆಚ್ಚುವರಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ (ಎಸ್‌ಪಿಪಿ) ಜಾಯ್ನಾ ಕೊಥಾರಿ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

- Advertisement -

ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಪರವಾಗಿ ನ್ಯಾಯಾಲಯದಲ್ಲಿ ವಾದ ಮಂಡಿಸಲು ಎಸ್‌ಪಿಪಿಯಾಗಿ ಬಿ.ಎನ್‌ ಜಗದೀಶ್ ಅವರನ್ನು ರಾಜ್ಯ ಸರ್ಕಾರ ನೇಮಿಸಿತ್ತು. ಅಲ್ಲದೆ, ನ್ಯಾಯಾಲಯದ ವಿಚಾರಣೆ ವೇಳೆ ಪ್ರಾಸಿಕ್ಯೂಷನ್‌ಅನ್ನು ಸಮರ್ಥಿಸಲು ಹೆಚ್ಚುವರಿ ಎಸ್‌ಪಿಪಿಗಳಾಗಿ ಅಶೋಕ್ ಎನ್ ನಾಯಕತ್ ಮತ್ತು ಜಾಯ್ನಾ ಕೊಥಾರಿ ಅವರನ್ನು ನೇಮಿಸಲಾಗಿತ್ತು. ಆದರೆ, ಇದೀಗ, ಅವರು ರಾಜೀನಾಮೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಚುನಾವಣೆ ಮುಗಿದ ಬಳಿಕ, ಜರ್ಮನಿಗೆ ಪರಾರಿಯಾಗಿದ್ದ ಪ್ರಜ್ವಲ್ ರೇವಣ್ಣ ಬರೋಬ್ಬರಿ 43 ದಿನಗಳ ಬಳಿಕ ರಾಜ್ಯಕ್ಕೆ ಮರಳಿದ್ದರು. ಅವನ್ನು ಎಸ್‌ಐಟಿ ಬಂಧಿಸಿದ್ದು, ನ್ಯಾಯಾಲಯವು ಜೂನ್ 24ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...