ಮೈಸೂರಿನಲ್ಲಿ ಮಾರ್ಚ್.1ರಂದು ಪ್ರತಿಭಾ ನಂದಕುಮಾರ್ ಕೃತಿಗಳ ಬಿಡುಗಡೆ-ಸಂವಾದ ಕಾರ್ಯಕ್ರಮ

Date:

ಸಮತಾ ಅಧ್ಯಯನ ಕೇಂದ್ರ ಹಾಗೂ ಕರ್ನಾಟಕ ಲೇಖಕಿಯರ ಸಂಘದ ಸಂಯುಕ್ತಾಶ್ರಯದಲ್ಲಿ ಇದೇ ಮಾರ್ಚ್.1ರಂದು ಮೈಸೂರಿನ ಶ್ರೀರಂಗ ಸಭಾಂಗಣ, ರಂಗಾಯಣದಲ್ಲಿ ‘ಪ್ರತಿಭಾ ನಂದಕುಮಾರ್ ಕೃತಿಗಳ ಬಿಡುಗಡೆ ಮತ್ತು ಸಂವಾದ ಕಾರ್ಯಕ್ರಮ ನಡೆಯಲಿದೆ.

- Advertisement -

ಕಾರ್ಯಕ್ರಮದಲ್ಲಿ ‘ಪ್ರತಿಭಾ ಕಾವ್ಯದಲ್ಲಿ ದೇಹ ಮೀಮಾಂಸೆ’ ವಿಷಯವಾಗಿ ಲೇಖಕಿ ಮತ್ತು ವಿಮರ್ಶಕರಾದ ಡಾ. ಗೀತಾ ವಸಂತ ವಿಚಾರ ಮಂಡನೆ ಮಾಡಲಿದ್ದಾರೆ. ಹಾಗೆ, ‘ಕಾವ್ಯಾಭಿವ್ಯಕ್ತಿಯ ಅನನ್ಯತೆ’ ವಿಷಯವಾಗಿ ಮಾನಸ ಗಂಗೋತ್ರಿ, ಕುವೆಂಪು ಅಧ್ಯಯನ ಸಂಸ್ಥೆಯ ಉಪನ್ಯಾಸಕರಾದ ಡಾ. ಶೈಲಾ ಎಚ್. ಎಲ್ ವಿಚಾರ ಮಂಡನೆ ಮಾಡಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಸಂವಾದ ಕಾರ್ಯಕ್ರಮದಲ್ಲಿ ಲೇಖಕಿ ಸುಚಿತ್ರ ಹೆಗಡೆ, ಆಕಾಶವಾಣಿ ಉದ್ಘೋಶಕಿ ಡಾ. ಶಬಾನ, ಲೇಖಕಿ ಮಧುರಾಣಿ, ಜೆಎಸ್ಎಸ್ ಮಹಿಳಾ ಕಾಲೇಜು ಸಹ ಪ್ರಾಧ್ಯಾಪಕಿ ಜೆ. ಪುಷ್ಪಲತಾ ಹಾಗೂ ಲೇಖಕಿ ಮೀನಾ ಮೈಸೂರು ಪಾಲ್ಗೊಳ್ಳಲಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮಂಡ್ಯ | ಕನ್ನಡದ ಕವಿಗಳು ರಾಜರು, ಮಾರ್ಗಕಾರರು, ಕಲಿಗಳೂ ಹೌದು: ರಂಗಕರ್ಮಿ ಡಾ ಸುಜಾತ ಅಕ್ಕಿ

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಶ್ರಾಂತ ಉಪ ಕುಲಪತಿ ಹಾಗೂ ಸಮತಾ ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಡಾ. ಸಬಿಹಾ ಭೂಮಿಗೌಡ ವಹಿಸಲಿದ್ದಾರೆ. ಕರ್ನಾಟಕ ಲೇಖಕಕಿಯರ ಸಂಘದ ಮೈಸೂರು ಜಿಲ್ಲಾ ಘಟಕದ ಅಧ್ಯಕ್ಷರಾದ ಉಷಾ ನರಸಿಂಹನ್ ಸ್ವಾಗತ ಹಾಗೂ ಪ್ರಸ್ತಾವನೆ ನಡೆಸಿಕೊಡಲಿದ್ದು, ಕೃತಿಗಳ ಬಿಡುಗಡೆಯನ್ನು ಕರ್ನಾಟಕ ಲೇಖಕಿಯರ ಸಂಘದ ರಾಜ್ಯಾಧ್ಯಕ್ಷರಾದ ಡಾ. ಆರ್. ಸುನಂದಮ್ಮ ನಡೆಸಿಕೊಡಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ‘SIR’ ವಿರುದ್ಧ ಮಾನಸಗಂಗೋತ್ರಿಯಲ್ಲಿ ಪ್ರತಿಭಟನಾ ಜಾಥಾ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಸಂವಿಧಾನದ...

ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ: ಸಿಎಂ ಡಿ ಕೆ ಶಿವಕುಮಾರ್

“ಕರಾವಳಿಯ ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ”...

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್‌ನಲ್ಲಿ ಮಹಿಳಾ ಕಾರ್ಮಿಕರ ಸಾವು: ಸಮಗ್ರ ತನಿಖೆಗೆ ಸಿಐಟಿಯು ಒತ್ತಾಯ

ನರಸಾಪುರ ಕೈಗಾರಿಕಾ ಪ್ರದೇಶದ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯಲ್ಲಿ ಮಹಿಳಾ ಕಾರ್ಮಿಕರ ಸಾವಿನ...

ಮಹಿಳೆಯರ ಸ್ವಾವಲಂಬನೆಗೆ ಬಿ.ಎಸ್ ಡಬ್ಲ್ಯೂ ಹೊಲಿಗೆ ತರಬೇತಿ ಶಿಬಿರ ಪೂರಕ: ರಾಮಕೃಷ್ಣ

"ಮಹಿಳೆಯರು ಕೌಶಲ್ಯಾಧಾರಿತ ತರಬೇತಿಯನ್ನು ಪಡೆದು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಉಚಿತ ಹೊಲಿಗೆ ತರಬೇತಿ...