ಚಿಕ್ಕಮಗಳೂರು l ಮುತ್ತಿನಕೊಪ್ಪದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಪ್ರತಿಮೆ ಅನಾವರಣಕ್ಕೆ ಪೂರ್ವ ಸಿದ್ಧತೆ

Date:

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನ ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಡಾ.ಬಿ. ಆರ್ ಅಂಬೇಡ್ಕರ್ ಪ್ರತಿಮೆ ಅನಾವರಣಗೊಳಿಸಲು ಪೂರ್ವ ಸಿದ್ಧತೆ ನಡೆಸಲಾಗುತ್ತಿದೆ.

- Advertisement -
Screenshot 2025 11 14 12 02 46 50 7352322957d4404136654ef4adb64504

ಈ ದೇಶದ ಹೆಮ್ಮೆ ಪಡುವ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಪ್ರತಿಯನ್ನು ನಮ್ಮ ಕ್ಷೇತ್ರದಲ್ಲಿ ಪ್ರತಿಮೆ ಸ್ಥಾಪಿಸುವುದು ನಮ್ಮ ಹೆಮ್ಮೆ ಎಂದು ಶೃಂಗೇರಿ ಕ್ಷೇತದ ಶಾಸಕ ಟಿ.ಡಿ ರಾಜೇಗೌಡ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಕಾಡಿನ ಜನವಸತಿ ಸ್ಥಳಾಂತರಿಸುವ ಬಗ್ಗೆ ಸಿಎಂ ನೇತೃತ್ವದಲ್ಲಿ ಸಭೆ; ಅರಣ್ಯ ಸಚಿವ ಈಶ್ವರ ಖಂಡ್ರೆ

ಮುತ್ತಿನಕೊಪ್ಪ ಗ್ರಾ. ಪಂ. ಭಾಗದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಪ್ರತಿಮೆ ನಿರ್ಮಾಣ ಮಾಡಬೇಕೆಂದು ಅಲ್ಲಿನ ಸ್ಥಳೀಯ ನಿವಾಸಿಗಳು ಹಾಗೂ ಸಾಮಾಜಿಕ ಸಂಘಟನೆಗಳು ನರಸಿಂಹರಾಜಪುರ ಕ್ಷೇತ್ರದ ಶಾಸಕ ಟಿ.ಡಿ ರಾಜೇಗೌಡರ ಬಳಿ ಬೇಡಿಕೆಯಿಟ್ಟಿದ್ದರು, ಹಾಗೆಯೇ, ಈ ದಿನ.ಕಾಮ್ ನಿರಂತರವಾಗಿ ಈ ಹೋರಾಟದ ಸುದ್ದಿ ಪ್ರಕಟಿಸುವ ಮೂಲಕ ಪ್ರತಿಮೆ ನಿರ್ಮಾಣದ ಕೆಲಸ ಅಂತಿಮ ಮಟ್ಟಕ್ಕೆ ತಲುಪಿದೆ. ಅಂಬೇಡ್ಕರ್ ಪ್ರತಿಮೆಯನ್ನು ಆಯ್ಕೆ ಮಾಡಲು ಸ್ವತಃ ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ ರಾಜೇಗೌಡಬಂದಿದ್ದರು ಎಂದು ಸಾಮಾಜಿಕ ಹೋರಾಟಗಾರರಾದ ಕೆ. ಎಲ್ ಅಶೋಕ್ ಈ ದಿನ.ಕಾಮ್ ಜೊತೆ ಮಾತಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...