ಧಾರವಾಡ | ಅಂಜುಮನ್ ಮಹಾವಿದ್ಯಾಲಯದಲ್ಲಿ ಪತ್ರಿಕಾ ದಿನಾಚರಣೆ

Date:

ಪತ್ರಿಕೋದ್ಯಮ ಮೌಲ್ಯಗಳನ್ನು ಪ್ರತಿಯೊಬ್ಬರು ಅರಿತುಕೊಳ್ಳಬೇಕು. ಪ್ರಸ್ತುತ ಸ್ಪರ್ಧಾತ್ಮಕ ಯುಗದಲ್ಲಿ ನವ ಮಾದ್ಯಮಗಳು ಬಹಳಷ್ಟು ವೇಗವಾಗಿ ಜನರಿಗೆ ಸುದ್ದಿ ತಲುಪಿಸುತ್ತವೆ. ಆದರೆ, ಪತ್ರಿಕೆಗಳು ಪೈಪೋಟಿ ಮಧ್ಯೆ ನೈಜತೆಯನ್ನು  ಪ್ರತಿಪಾದಿಸಿ ಜನ ಮನ್ನಣೆ ಪಡೆದುಕೊಂಡಿವೆ. ವಿದ್ಯಾರ್ಥಿಗಳು ಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಪತ್ರಕರ್ತ ಮಲ್ಲಿಕಾರ್ಜುನ ಸಿದ್ದನಣ್ಣವರ ತಿಳಿಸಿದ್ದಾರೆ.

- Advertisement -

ಹುಬ್ಬಳ್ಳಿಯ ಅಂಜುಮನ್ ಪದವಿ ಮಹಾವಿದ್ಯಾಲಯದಲ್ಲಿ ಪತ್ರಿಕಾ ದಿನಾಚರಣೆ ಅಂಗವಾಗಿ, ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | ಪ್ರಜಾಪ್ರಭುತ್ವದ ಕಾವಲುಗಾರನಿಗೆ ʼಕನ್ನಡಕʼ ಬೇಕಿದೆ…

ತನ್ನ ನಿಷ್ಪಕ್ಷಪಾತ ಧೋರಣೆಯಿಂದಾಗಿ ಅತ್ಯುನ್ನತ ಗೌರವಕ್ಕೆ ಪಾತ್ರವಾಗಿದ್ದ ಚುನಾವಣೆ ಅಯೋಗ ಇಂದು ತನ್ನ ನಿಷ್ಪಕ್ಷಪಾತತೆಯನ್ನೇ ಜನ ಪರೀಕ್ಷೆಗೆ ಒಡ್ಡಿಕೊಂಡಿದೆ. ಆಯೋಗದ ನಿರ್ಣಯಗಳನ್ನು ಅನುಮಾನಿಸಿ ಬೀದಿ ಹೋರಾಟಗಳು, ಹರತಾಳಗಳು ಭುಗಿಲೆದ್ದಿವೆ. ಇಷ್ಟಕ್ಕೆ, ನಿಲ್ಲದೆ ಮುಖ್ಯ...

ಟ್ರಂಪ್‌ಗೆ ಮುಖಭಂಗ, ಯುರೋಪಿನಲ್ಲಿ ಆತಂಕ; ಜಗತ್ತಿನಲ್ಲಿ ಬದಲಾಗುತ್ತಿರುವ ಬಲಪಂಥೀಯ...

2026ರ ಅಮೆರಿಕ ಮತ್ತು ಬ್ರೆಜಿಲ್‌ನ ಚುನಾವಣಾ ಫಲಿತಾಂಶಗಳು ಜಾಗತಿಕ ಮಟ್ಟದಲ್ಲಿ ರಾಜಕೀಯ ಒಲವಿನ ಬದಲಾವಣೆಯನ್ನು ದೃಢಪಡಿಸಿವೆ. ಡೆಮಾಕ್ರಟರು ಸಾಧಿಸಿದ 255 ಹೌಸ್ ಮತ್ತು 54 ಸೆನೆಟ್ ಸ್ಥಾನಗಳ ಜಯ, ಹಾಗೂ ಬ್ರೆಜಿಲ್‌ನಲ್ಲಿನ ಅಧಿಕಾರ...

ಹೆಣ್ಣು-ಹಣ-ಚಾರಣ ಹಗರಣ: ಜಾಗತಿಕ ಚಿಪ್ ಸಾಮ್ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ...

ಚಿಪ್ ಸಾಮ್ರಾಜ್ಯದ ಸಿಇಒ ಸುತ್ತ ಹೆಣೆದುಕೊಂಡಿರುವ ವಿವಾಹೇತರ ಸಂಬಂಧ, ಚೀನಿ ಚಾರಣ ಜಾಲ ಮತ್ತು ಭದ್ರತಾ ಆರೋಪಗಳು ಜಾಗತಿಕ ಮಾರುಕಟ್ಟೆಯನ್ನು ಅಲ್ಲೋಲ ಕಲ್ಲೋಲಗೊಳಿಸಿವೆ. ತಂತ್ರಜ್ಞಾನ ದೈತ್ಯರ ಒಳಸುಳಿಗಳೇನು? ಭಾರತದ ಡಿಜಿಟಲ್ ಹಾಗೂ ಸೆಮಿಕಂಡಕ್ಟರ್...

ಮತ್ತೋರ್ವ ಪತ್ರಕರ್ತ ಜಾವೇದ್ ಅಧೋನಿ ಮಾತನಾಡಿ, ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸವಾಲುಗಳು ಬಹಳಷ್ಟಿದೆ. ಎಲ್ಲವನ್ನೂ ಧನಾತ್ಮಕವಾಗಿ ಪರಿಗಣಿಸಬೇಕು ಸುದ್ದಿಗಳಿಗೆ ಹೊಸ ರೂಪ ನೀಡುವ ಜೊತೆಗೆ ಜನರಿಗೆ ಮುಟ್ಟುವಂತೆ ಸುದ್ದಿ ಮಾಡುವ ಕಲೆಯನ್ನು ಯುವ ಪತ್ರಕರ್ತರು ರೂಢಿಸಿಕೊಳ್ಳಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಎನ್.ಎಮ್. ಮಕಾಂದಾರ, ಐಕ್ಯೂಎಸಿ ಕೋಆರ್ಡಿನೆಟರ್ ಏನ್.ಬಿ.ನಾಲತವಾಡ, ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ.ಎಸ್.ಎಸ್ ಅಧೋನಿ, ಉಪನ್ಯಾಸಕರಾದ ರೇಷ್ಮಾ ದೇಸಾಯಿ ಸೇರಿದಂತೆ ಹಲವರು ಇದ್ದರು.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಡಗೋಡ | ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ: ನಿಷ್ಪಕ್ಷಪಾತ ತನಿಖೆಗೆ ಸಾರ್ವಜನಿಕರ ಆಗ್ರಹ

ಮುಂಡಗೋಡ ತಾಲೂಕಿನ ಸಿಂಗ್ನಹಳ್ಳಿ ಗ್ರಾಮದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿ ಮೇಲೆ...

ಕೋಲಾರ | ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ: ಕೊತ್ತೂರು ಮಂಜುನಾಥ್

ಮುಂಬರುವ ಜನವರಿಯಿಂದಲೇ ಬಿಸಿಲಿನ ತೀವ್ರತೆ ಹೆಚ್ಚಾಗಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ...

ಬಾಗೇಪಲ್ಲಿ | ಅಕ್ಷರದಾಸೋಹ ಯೋಜನೆಯಡಿ ಆಗುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿ ಶಾಲಾ ಶಿಕ್ಷಕರ ಸಂಘದ ವತಿಯಿಂದ ಮನವಿ

ಅಕ್ಷರದಾಸೋಹ ಯೋಜನೆಯಡಿ ಆಗುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ...

ಗದಗ | ವೀರವನಿತೆ ಒನಕೆ ಓಬವ್ವ ಜಯಂತಿ ಆಚರಣೆ

ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ...